Sunday, September 20, 2026
Advertisement
ADVERTISEMENT

Tag: Crime News

ಸಕ್ರೆಬೈಲಿನಲ್ಲಿ ಹೊತ್ತಿ ಉರಿದ ಕಾರು: ಒಬ್ಬ ಸಾವು, ಇಬ್ಬರಿಗೆ ಗಾಯ

ಸಕ್ರೆಬೈಲಿನಲ್ಲಿ ಹೊತ್ತಿ ಉರಿದ ಕಾರು: ಒಬ್ಬ ಸಾವು, ಇಬ್ಬರಿಗೆ ಗಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಕ್ರೆಬೈಲಿನಲ್ಲಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ‌ ಬೆಂಕಿ ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಮೂವರಲ್ಲಿ ಓರ್ವ ಸಾವು ಕಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ವೆಂಕಟೇಶ್ ನಗರದ ಸನ್ನತ್ (22) ಮೃತ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ದಾವಣಗೆರೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  | ಜಗಳೂರು ತಾಲೂಕಿನ ಕಾನನಕಟ್ಟೆಯ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ವೇಗವಾಗಿ ಬಂದ ಇಂಡಿಕಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಆನಂದಪುರಂ ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಕಲ್ಪ ಮೀಡಿಯಾ ಹೌಸ್  |  ಆನಂದಪುರಂ  | ಸಾಗರ ತಾಲೂಕಿನ ಆನಂದಪುರಂ ಸಮೀಪದ ಕಣ್ಣೂರು ಬಳಿಯಲ್ಲಿ ಲಾರಿ ಹಾಗೂ ಮಿನಿ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಶುಂಠಿ ...

ಗಾಂಜಾ ಮತ್ತಿನಲ್ಲಿ ಸಿಕ್ಕಸಿಕ್ಕವರಿಗೆ ಹಲ್ಲೆ: ಇಬ್ಬರು ಯುವಕರಿಗೆ ಗಾಯ, ಸಾರ್ವಜನಿಕರ ಪ್ರತಿಭಟನೆ

ಗಾಂಜಾ ಮತ್ತಿನಲ್ಲಿ ಸಿಕ್ಕಸಿಕ್ಕವರಿಗೆ ಹಲ್ಲೆ: ಇಬ್ಬರು ಯುವಕರಿಗೆ ಗಾಯ, ಸಾರ್ವಜನಿಕರ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ತಾಲೂಕಿನ ಹೊಸ ಸಿದ್ದಾಪುರ ಬಡಾವಣೆಯಲ್ಲಿ ಭಾನುವಾರ ಸಂಜೆ 8 ಜನರ ಯುವಕರ ಗುಂಪೊಂದು ಗಾಂಜಾ ಮತ್ತಿನಲ್ಲಿ ಕಟಿಂಗ್ ಶಾಪ್ ಬಳಿ ನಿಂತಿದ್ದ ಇಬ್ಬರು ಯುವಕರಿಗೆ ಮನಬಂದಂತೆ ಹಲ್ಲೆ ಮಾಡಿದ್ದು, ಇದನ್ನು ಬಿಡಿಸಲು ಮುಂದಾದ ...

ಸೊರಬ: ಎತ್ತಿನ ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು

ಸೊರಬ: ಎತ್ತಿನ ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್  |  ಸೊರಬ  | ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ. ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ದೈವಿ. ಇಂದು ...

ಶಿವಮೊಗ್ಗದ ಎಂಆರ್’ಎಸ್ ಬಳಿ ಬೈಕ್ ಅಪಘಾತ: ಸವಾರನ ಸ್ಥಿತಿ ಗಂಭೀರ

ಶಿವಮೊಗ್ಗದ ಎಂಆರ್’ಎಸ್ ಬಳಿ ಬೈಕ್ ಅಪಘಾತ: ಸವಾರನ ಸ್ಥಿತಿ ಗಂಭೀರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಎಂಆರ್’ಎಸ್ ಬಳಿಯಲ್ಲಿ ವೇಗವಾಗಿ ಬಂದ ಬೈಕ್ ಸ್ಕಿಡ್ ಆಗಿ ಬಿದ್ದು ಅಪಘಾತ ಸಂಭವಿಸಿದ್ದು, ಸವಾರನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ವೇಗವಾಗಿ ಬಂದ ಬೈಕ್ ಎಂಆರ್’ಎಸ್ ಕಚೇರಿ ಎದುರಿನಲ್ಲಿ ಸ್ಕಿಡ್ ಆಗಿ ...

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ನಕಲಿ ನೋಟು ಜಾಲ ಪತ್ತೆ: ಇಬ್ಬರ ಬಂಧನ

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ನಕಲಿ ನೋಟು ಜಾಲ ಪತ್ತೆ: ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಹಳೆನಗರ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಕಲಿ ನೋಟು ಜಾಲವನ್ನು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ತರೀಕೆರೆಯ ಅರುಣ್ ಕುಮಾರ್ (23), ಶಿವಮೊಗ್ಗ ಹರಿಗೆಯ ಪ್ರೇಮ್ ರಾಜ್ (23) ಎಂಬ ಆರೋಪಿಗಳನ್ನು ...

ತೀರ್ಥಹಳ್ಳಿ: ಸಿನಿಮಿಯಾ ರೀತಿಯಲ್ಲಿ ಯುವತಿ ಅಪಹರಣ, ದಾರಿಯಲ್ಲೇ ಬಿಟ್ಟು ಯುವಕ ಪರಾರಿ

ಬಾಲಕಿ ಅಪಹರಣ ಮಾಡಿ ಧಮ್ಕಿ ಹಾಕಿ ಮದುವೆಗೆ ಯತ್ನ ಆರೋಪ: ಎಫ್’ಐಆರ್ ದಾಖಲು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೆಎಸ್’ಆರ್’ಟಿಸಿ ಡಿಪೋ ಸನಿಹದ ಎಕ್ಸಿಬೀಷನ್ ನೋಡಲು ತೆರಳಿದ್ದ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ದೊಡ್ಡ ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬಾಲಕಿಯ ತಾಯಿ ಮಲ್ಲಿಗೇನಹಳ್ಳಿಯ ಮಹಿಳೆಯೊಬ್ಬರು ತಮ್ಮ ಮಗಳನ್ನುತಮ್ಮ ಮನೆಯ ಸನಿಹವೇ ಇರುವ ...

ಚೋರಡಿ ಸಮೀಪ ಅರಣ್ಯದಲ್ಲಿ ಪ್ರೇಮಿಗಳ ಆತ್ಮಹತ್ಯೆ ಯತ್ನ: ಆಸ್ಪತ್ರೆಗೆ ದಾಖಲು

ಚೋರಡಿ ಸಮೀಪ ಅರಣ್ಯದಲ್ಲಿ ಪ್ರೇಮಿಗಳ ಆತ್ಮಹತ್ಯೆ ಯತ್ನ: ಆಸ್ಪತ್ರೆಗೆ ದಾಖಲು

ಕಲ್ಪ ಮೀಡಿಯಾ ಹೌಸ್  |  ಕುಂಸಿ  | ಚೋರಡಿ ಸಮೀಪದ ಅರಣ್ಯ ಪ್ರದೇಶದಲ್ಲಿ ಯುವಕ-ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚೋರಡಿ ಮೂಲದ ಯುವಕ ಹಾಗೂ ರಾಮನಗರ ಮೂಲದ ಯುವತಿ ಅರಣ್ಯ ಪ್ರದೇಶದಲ್ಲಿ ಪ್ಯಾರಾಕ್ವಿಡ್ ಕ್ರಿಮಿನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಜೋಗ ಬಳಿ ಟ್ರಾಕ್ಟರ್ ಪಲ್ಟಿ: ಟ್ರಾಲಿಯಲ್ಲಿ ಕುಳಿತಿದ್ದ ವ್ಯಕ್ತಿ ದುರ್ಮರಣ

ಕಲ್ಪ ಮೀಡಿಯಾ ಹೌಸ್  |  ಜೋಗ  | ಜೋಗದ ಹೊಟೇಲ್ ಒಂದರ ಬಳಿಯಲ್ಲಿ ಅತಿವೇಗದಲ್ಲಿ ಚಲಿಸುತ್ತಿದ್ದ ಟ್ರಾಕ್ಟರ್’ವೊಂದು ಪಲ್ಟಿಯಾಗಿದ್ದು, ಪರಿಣಾಮ ಟ್ರಾಲಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ದುರ್ಮರಣವನ್ನಪ್ಪಿದ ಟನೆ ನಡೆದಿದೆ. ಇಂದು ಚಾಲಕನೋರ್ವ ಅತಿವೇಗ ಹಾಗೂ ಅಜಾಗರೂಕತೆಯಿಂದ ಟ್ರಾಕ್ಟರ್ ಚಾಲನೆ ಮಾಡಿಕೊಂಡಿದ್ದು, ಪರಿಣಾಮವಾಗಿ ...

Page 26 of 48 1 25 26 27 48
  • Trending
  • Latest
error: Content is protected by Kalpa News!!