Sunday, January 18, 2026
">
ADVERTISEMENT

Tag: Crime News

ನಗರದಲ್ಲಿ ಮುಂದುವರೆದ ಸರಗಳ್ಳತನ: ಕೋಟೆ ಠಾಣೆ ಬಳಿಯಲ್ಲೇ ಚಿನ್ನದ ಸರ ಅಪಹರಿಸಿದ ಕಳ್ಳರು

ನಗರದಲ್ಲಿ ಮುಂದುವರೆದ ಸರಗಳ್ಳತನ: ಕೋಟೆ ಠಾಣೆ ಬಳಿಯಲ್ಲೇ ಚಿನ್ನದ ಸರ ಅಪಹರಿಸಿದ ಕಳ್ಳರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋಟೆ ಪೊಲೀಸ್ ಠಾಣೆಯ ಬಳಿಯಲ್ಲೇ ಜನನಿಬಿಡ ಪ್ರದೇಶವಾದ ಓಲ್ಡ್‌ ಬಾರ್ ಲೈನ್ ರಸ್ತೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಅಪಹರಿಸಿರುವ ಘಟನೆ ನಡೆದಿದೆ. ಸೆ.5ರಂದು ಶಿಕ್ಷಕಿಯೊಬ್ಬರ ಹಾಗೂ ವೆಂಕಟೇಶ ನಗರದಲ್ಲಿ ಮಹಿಳೆಯೊಬ್ಬರ ಮಾಂಗಲ್ಯ ಸರ ಅಪಹರಿಸಿದ ...

ಶಿಕಾರಿಪುರ ಪೊಲೀಸರಿಂದ ಭರ್ಜರಿ ದಾಳಿ: ಹಸಿ ಗಾಂಜಾ ಗಿಡ ವಶ, ಆರೋಪಿಗಳ ಪತ್ತೆಗೆ ಬಲೆ

ಶಿಕಾರಿಪುರ ಪೊಲೀಸರಿಂದ ಭರ್ಜರಿ ದಾಳಿ: ಹಸಿ ಗಾಂಜಾ ಗಿಡ ವಶ, ಆರೋಪಿಗಳ ಪತ್ತೆಗೆ ಬಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಜಿಲ್ಲಾ ಡಿಸಿಬಿಐ ಹಾಗೂ ಶಿಕಾರಿಪುರ ಗ್ರಾಮಾಂತರ ಪೊಲೀಸರು ನಡೆಸಿದ ಜಂಟಿ ದಾಳಿಯಲ್ಲಿ ಸುಮಾರು 70 ಸಾವಿರ ರೂ. ಮೌಲ್ಯದ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳ ಗ್ರಾಮದ ವಾಸಿಗಳಾದ ...

ತ್ರಿವಳಿ ಕೊಲೆಗಾರರನ್ನು ಬೇಟೆಯಾಡಿದ ಚಿತ್ರದುರ್ಗ ಪೋಲೀಸರು

ತ್ರಿವಳಿ ಕೊಲೆಗಾರರನ್ನು ಬೇಟೆಯಾಡಿದ ಚಿತ್ರದುರ್ಗ ಪೋಲೀಸರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ನಾಯಕನಹಟ್ಟಿ ತ್ರಿವಳಿ ಕೊಲೆಗೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಪತ್ತೆ ಮಾಡಿರುವ ಪೋಲಿಸರು, ಇನ್ನುಳಿದ 02 ಜನ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಭದ್ರಾವತಿಯಲ್ಲಿ ಗಾಂಜಾ ಮಾರುತ್ತಿದ್ದ ನಾಲ್ವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗಾಂಜಾ ಮಾರಾಟದಲ್ಲಿ ತೊಡಗಿದ್ದ ನಾಲ್ವರು ಯುವಕರನ್ನು ಹಳೇನಗರ ಪೋಲಿಸರು ಬಂಧಿಸಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿ ಶೇಖ್ ಅಬೂಬ್, ವೆಲ್ಡಿಂಗ್ ಕೆಲಸ ಮಾಡುವ ಜಾಫರ್, ಸಾಧಿಕ್, ಸಾದಿಕ್ ಪಾಶ ಇವರುಗಳು ಸೀಗೆಬಾಗಿ ಸಮೀಪ ಗಾಂಜಾ ಮಾರುತ್ತಿರುವ ಮಾಹಿತಿ ...

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ 8 ಮಂದಿ ಬಂಧನ

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ 8 ಮಂದಿ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗಾಂಜಾ ಮಾರುತ್ತಿರುವ ಕುರಿತಾಗಿ ಖಚಿತ ಮಾಹಿತಿ ಆಧರಿಸಿ ಹಳೇನಗರ ಠಾಣೆ ಪೊಲೀಸರು ನಡೆಸಿದ ದಾಳಿಯಲ್ಲಿ 8 ಮಂದಿಯನ್ನು ಬಂಧಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಬಿಎಚ್ ರಸ್ತೆಯ ನ್ಯೂ ಸ್ಟಾರ್ ಇಂಜಿನೀಯರಿಂಗ್ ವರ್ಕ್ಸ್‌ ಬಳಿಯಲ್ಲಿ ...

ಶಿವಮೊಗ್ಗ ಪಾರ್ಕ್ ಬಡಾವಣೆಯ ಲಾಡ್ಜ್‌ ಮೇಲೆ ಪೊಲೀಸರ ದಾಳಿ, ಜೂಜಾಡುತ್ತಿದ್ದ 8 ಮಂದಿ ಅಂದರ್

ಶಿವಮೊಗ್ಗ ಪಾರ್ಕ್ ಬಡಾವಣೆಯ ಲಾಡ್ಜ್‌ ಮೇಲೆ ಪೊಲೀಸರ ದಾಳಿ, ಜೂಜಾಡುತ್ತಿದ್ದ 8 ಮಂದಿ ಅಂದರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪಾರ್ಕ್ ಬಡಾವಣೆಯ ತಿರುಮಲ ಲಾಡ್ಜ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಇಸ್ಪೀಟು ಜೂಜಾಡುತ್ತಿದ್ದ 8 ಮಂದಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಕೋಟೆ ಠಾಣೆ ಸರ್ಕಲ್ ಇನ್ಸಪೆಕ್ಟರ್ ಚಂದ್ರಶೇಖರ್ ನೇತೃತ್ವದ ತಂಡ ದಾಳಿ ನಡೆಸಿದ್ದು, ...

ಭದ್ರಾವತಿ: ಚಿರತೆ ಬೇಟೆಯಾಡಿ ಚರ್ಮ ಸಂಗ್ರಹಿಸಿದ್ದ ದೊಡ್ಡೇರಿಯ ವ್ಯಕ್ತಿ ಬಂಧನ

ಭದ್ರಾವತಿ: ಚಿರತೆ ಬೇಟೆಯಾಡಿ ಚರ್ಮ ಸಂಗ್ರಹಿಸಿದ್ದ ದೊಡ್ಡೇರಿಯ ವ್ಯಕ್ತಿ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬೇಟೆಯಾಡಿದ್ದ ಚಿರತೆಯ ಚರ್ಮ ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಚಿರತೆಯನ್ನು ಬೇಟೆಯಾಡಿ ಅದರ ಚರ್ಮವನ್ನು ಇಟ್ಟುಕೊಂಡಿದ್ದ ಭದ್ರಾವತಿ ತಾಲೂಕಿನ ದೊಡ್ಡೇರಿ ಬಾಳೆಕಟ್ಟೆ ಗ್ರಾಮದ ಆರೋಪಿ ಪ್ರೇಮನಾಥ(44) ಎನ್ನುವವನನ್ನು ಚನ್ನಗಿರಿ ಪೊಲೀಸ್ ...

ದ್ವಿಚಕ್ರ ವಾಹನ ಕಳ್ಳ ಭದ್ರಾವತಿಯ ಕೋಳಿ ಮಂಜ ಅರೆಸ್ಟ್‌

ದ್ವಿಚಕ್ರ ವಾಹನ ಕಳ್ಳ ಭದ್ರಾವತಿಯ ಕೋಳಿ ಮಂಜ ಅರೆಸ್ಟ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜಿಲ್ಲೆ ಸೇರಿದಂತೆ ಹಲವು ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಕೋಳಿ ಮಂಜನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ದ್ವಿಚಕ್ರ ವಾಹನವು ಕಳ್ಳತನವಾದ ಬಗ್ಗೆ ನೀಡಲಾಗಿದ್ದ ದೂರಿನ ...

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ, ಭಾರೀ ಪ್ರಮಾಣದ ದಂತ ವಶ, ಅಂತಾರಾಜ್ಯ ಸ್ಮಗ್ಲರ್’ಗಳ ಬಂಧನ

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ, ಭಾರೀ ಪ್ರಮಾಣದ ದಂತ ವಶ, ಅಂತಾರಾಜ್ಯ ಸ್ಮಗ್ಲರ್’ಗಳ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಹತ್ವದ ಬೆಳವಣಿಗೆಯೊಂದರಲ್ಲಿ ಖಚಿತ ಮಾಹಿತಿ ಆಧರಿಸಿ ಮಿಂಚಿನ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭಾರೀ ಪ್ರಮಾಣದ ಅಕ್ರಮ ದಂತವನ್ನು ವಶಕ್ಕೆ ಪಡೆದು, ಅಂತಾರಾಜ್ಯ ಕಳ್ಳಸಾಗಾಣಿಕೆದಾರರನ್ನು ಬಂಧಿಸಿದೆ ಎಂದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ. ...

ಹಂದಿ ಕದಿಯಲು ಬಂದು ಮೂವರ ತಲೆ ಕತ್ತರಿಸಿ ಭೀಕರ ಹತ್ಯೆ ಮಾಡಿದ ಕ್ರೂರಿಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕರೆ: ಹಂದಿ ಕದಿಯಲು ಬಂದ ಕಳ್ಳರ ಗುಂಪೊಂದು ಮೂವರನ್ನು ಅತ್ಯಂತ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ನಾಯಕನಹಟ್ಟಿ ಬಳಿ ನಡೆದಿದೆ. ನಾಯಕನಹಟ್ಟಿಯ ಸಮುದಾಯ ಆರೋಗ್ಯ ಕೇಂದ್ರದ ಬಳಿ ಈ ಭೀಕರ ಭಾನುವಾರ ರಾತ್ರಿ ಘಟನೆ ...

Page 29 of 40 1 28 29 30 40
  • Trending
  • Latest
error: Content is protected by Kalpa News!!