Sunday, January 18, 2026
">
ADVERTISEMENT

Tag: Crime News

ಲಂಚ ಪಡೆಯುತ್ತಿದ್ದ ಭದ್ರಾವತಿ ಬಿಇಒ ಆನಂದ್’ರನ್ನು ಎಸಿಬಿ ಬಲೆಗೆ ಬೀಳಿಸಿದ್ದು ಹೇಗೆ ಗೊತ್ತಾ?

ಭದ್ರಾವತಿ: ಅನುದಾನಿತ ಶಾಲಾ ಶಿಕ್ಷಕರ ವೇತನ ಪಾವತಿಗೆ ಲಂಚದ ಬೇಡಿಕೆಯಿಟ್ಟಿದ್ದ ಇಲ್ಲಿನ ಬಿಇಒ ಆನಂದ್ ಅವರನ್ನು ಎಸಿಬಿ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ತಾಲೂಕಿನ ಡಾ.ಬಿ.ಆರ್. ಅಂಬೇಡ್ಕರ್ ಮಲ್ನಾಡ್ ಅನುದಾನಿತ ಪ್ರೌಢಶಾಲೆಯ ಶಿಕ್ಷಕರ ವೇತನ ಪಾವತಿ ಮಾಡಲು 5 ಸಾವಿರ ರೂ.ಗಳ ಲಂಚಕ್ಕೆ ...

ಶಿವಮೊಗ್ಗ: ಎಸ್’ಪಿ ಕಚೇರಿ ಎದುರು ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಧಾರುಣ ಸಾವು

ಶಿವಮೊಗ್ಗ: ಎಸ್’ಪಿ ಕಚೇರಿ ಎದುರು ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಧಾರುಣ ಸಾವು

ಶಿವಮೊಗ್ಗ: ಸಾಗರ ರಸ್ತೆಯಲ್ಲಿರುವ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಎದುರಿನಲ್ಲಿ ಇಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ರಾತ್ರಿ ಈ ಘಟನೆ ಸಂಭವಿಸಿದ್ದು, ಕ್ಯಾಂಟರ್’ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ನಂತರ ...

ಭದ್ರಾವತಿ: ಮೊಬೈಲ್ ಕಳ್ಳರನ್ನು ಪೊಲೀಸರು ಬಲೆಗೆ ಬೀಳಿಸಿದ್ದು ಹೇಗೆ ಗೊತ್ತಾ?

ಭದ್ರಾವತಿ: ಮೊಬೈಲ್ ಕಳ್ಳರನ್ನು ಪೊಲೀಸರು ಬಲೆಗೆ ಬೀಳಿಸಿದ್ದು ಹೇಗೆ ಗೊತ್ತಾ?

ಭದ್ರಾವತಿ: ನಗರದ ಮುಖ್ಯ ಬಸ್ ನಿಲ್ದಾಣ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ನಾಲ್ವರನ್ನು ನ್ಯೂಟೌನ್ ಪೊಲೀಸರು ಬಂಧಿಸಿ ಅವರಿಂದ 1.27 ಲಕ್ಷ ರೂ ಬೆಲೆ ಬಾಳುವ 14 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿವೈಎಸ್‌ಪಿ ಸುಧಾಕರ್ ಎಸ್. ನಾಯ್ಕ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ...

ತೀರ್ಥಹಳ್ಳಿ: ಸಿನಿಮಿಯಾ ರೀತಿಯಲ್ಲಿ ಯುವತಿ ಅಪಹರಣ, ದಾರಿಯಲ್ಲೇ ಬಿಟ್ಟು ಯುವಕ ಪರಾರಿ

ತೀರ್ಥಹಳ್ಳಿ: ಸಿನಿಮಿಯಾ ರೀತಿಯಲ್ಲಿ ಯುವತಿ ಅಪಹರಣ, ದಾರಿಯಲ್ಲೇ ಬಿಟ್ಟು ಯುವಕ ಪರಾರಿ

ತೀರ್ಥಹಳ್ಳಿ: ಸಿನಿಮಿಯಾ ರೀತಿಯಲ್ಲಿ ಯುವತಿಯೋರ್ವಳನ್ನು ಅಪಹರಿಸಲು ಯತ್ನಿಸಿದ ಯುವಕನೊಬ್ಬ ಆಕೆಯನ್ನು ದಾರಿಯಲ್ಲೇ ಬಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಕುರುವಳ್ಳಿಯ ನಾಗರಾಜ್ ಎಂಬ ಯುವಕ ಯಡೂರಿನ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ, ಆಕೆಯ ಅವನ ಪ್ರೀತಿಯನ್ನು ನಿರಾಕರಿಸಿದ್ದಳು. ಹೀಗಾಗಿ, ಈ ಕೃತ್ಯಕ್ಕೆ ಯುವಕ ಕೈ ...

Crime News: ಹೊಸನಗರ-ಕಾಣೆಯಾಗಿದ್ದ ಯುವತಿ ಶವವಾಗಿ ಬಾವಿಯಲ್ಲಿ ಪತ್ತೆ

ಹೊಸನಗರ: ರಿಪ್ಪನ್ ಪೇಟೆ ಸಮೀಪದ ಮಾದಪುರ ಗ್ರಾಮದಿಂದ ಕಾಣೆಯಾಗಿದ್ದ ಪೂಜಾ(17) ಎಂಬ ಯುವತಿ ಇಂದು ಶವವಾಗಿ ತನ್ನ ಮನೆ ಎದುರಿಗೆ ಇರುವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಇಲ್ಲಿನ ಈಶ್ವರ್ ಶೇಟ್ ಎನ್ನುವವರ ಪುತ್ರಿ ಪೂಜಾ, ರಿಪ್ಪನ್ ಪೇಟೆಯ ದ್ವಿತೀಯ ಪಿಯುಸಿ ವಿಜ್ಞಾನ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಶಿವಮೊಗ್ಗದಲ್ಲಿ ಝಳಪಿಸಿದ ಲಾಂಗ್, ಮುಸುಕುಧಾರಿಗಳಿಂದ ಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ನಗರದ ಜನನಿಬಿಡ ಪ್ರದೇಶವಾದ ಕಸ್ತೂರ ಬಾ ಕಾಲೇಜು ಮುಂಭಾಗದಲ್ಲಿ ನಿನ್ನೆ ರಾತ್ರಿ ಯುವಕನ ಮೇಲೆ ಲಾಂಗು ಮಚ್ಚುಗಳಿಂದ ಹಲ್ಲೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಎನ್ನಲಾದ ಸುಮನ್ ಎನ್ನುವ ಯುವಕನ ಮೇಲೆ ಬೈಕ್’ನಲ್ಲಿ ಆಗಮಿಸಿದ ಮುಸುಕುಧಾರಿಗಳು ಹಿಂದಿನಿಂದ ...

ಹೊಸನಗರ: ಅಡ್ಡಾದಿಡ್ಡಿ ಚಲಿಸಿದ ಕಾರು, ಭೀಕರ ಸರಣಿ ಅಪಘಾತಕ್ಕೆ ಮಹಿಳೆ ಬಲಿ

ಹೊಸನಗರ: ಅಡ್ಡಾದಿಡ್ಡಿ ಚಲಿಸಿದ ಕಾರು, ಭೀಕರ ಸರಣಿ ಅಪಘಾತಕ್ಕೆ ಮಹಿಳೆ ಬಲಿ

ಹೊಸನಗರ: ತಾಲೂಕಿನ ಬಟ್ಟೆ ಮಲ್ಲಪ್ಪ ಬಳಿ ನಿನ್ನೆ ರಾತ್ರಿ ಸಂಭವಿಸಿದ ಕಾರೊಂದು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾರುತಿಪುರ ಕಡೆಯಿಂದ ಬಟ್ಟೆಮಲ್ಲಪ್ಪ ಕಡೆಗೆ ಅತಿ ವೇಗವಾಗಿ ಬಂದ ಕಾರೊಂದು ರಾಮಕೃಷ್ಣ ಶಾಲೆಯ ...

ಭದ್ರಾವತಿ: ಸೌತ್ ಇಂಡಿಯನ್ ಬ್ಯಾಂಕ್ ಶಾಖೆ ಭಾಗಷಃ ಬೆಂಕಿಗಾಹುತಿ

ಭದ್ರಾವತಿ: ಇಲ್ಲಿನ ಬಿಎಚ್ ರಸ್ತೆಯ ಹಾಲಪ್ಪ ಸರ್ಕಲ್’ನಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಇಂದು ಮುಂಜಾನೆ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಶಾಖೆ ಬಹುತೇಕ ಆಹುತಿಯಾಗಿದೆ. ಬ್ಯಾಂಕ್ ಒಳಭಾಗದಲ್ಲಿ ಭಾರೀ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದ್ದು, ಎರಡು ಅಗ್ನಿ ...

ಸಿಗಂಧೂರು ಲಾಂಚ್’ಗಳು ಒಂದಕ್ಕೊಂದು ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಸಿಗಂಧೂರು ಲಾಂಚ್’ಗಳು ಒಂದಕ್ಕೊಂದು ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಸಿಗಂಧೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಸಿಗಂಧೂರು ಲಾಂಚ್’ಗಳು ಇಂದು ಮಧ್ಯಾಹ್ನ ಒಂದಕ್ಕೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ಕಳಸವಳ್ಳಿಯಿಂದ ಹೊಳೆಬಾಗಿಲಿಗೆ, ಹೊಳೆಬಾಗಿಲಿನಿಂದ ಕಳಸವಳ್ಳಿಗೆ ಎರಡು ಲಾಂಚ್’ಗಳು ಪರಸ್ಪರ ಎದಿರು ಸಂಚರಿಸುತ್ತಿದ್ದವು. ಈ ವೇಳೆ ...

ಭದ್ರಾವತಿ: ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಯುವಕ

ಭದ್ರಾವತಿ: ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಯುವಕ

ಭದ್ರಾವತಿ: ಇಲ್ಲಿನ ನಗರ ವ್ಯಾಪ್ತಿಯ ಭದ್ರಾ ನದಿಯಲ್ಲಿ ತೆಪ್ಪದಲ್ಲಿ ಸಾಗುತ್ತಿದ್ದ ಯುವಕರಲ್ಲಿ ಓರ್ವ ಕೊಚ್ಚಿ ಹೋದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ತಮೀಮ್ ಜಬಿ ಹಾಗೂ ಅಜರ್ ಸೇರಿದಂತೆ ಮೂವರು ಯುವಕರು ನದಿಯಲ್ಲಿ ತೆಪ್ಪದಲ್ಲಿ ತೆರಳಿದ್ದಾರೆ. ತೆಪ್ಪ ನದಿಯ ಮಧ್ಯದಲ್ಲಿ ತೆರಳುತ್ತಿದ್ದ ...

Page 36 of 40 1 35 36 37 40
  • Trending
  • Latest
error: Content is protected by Kalpa News!!