Sunday, January 18, 2026
">
ADVERTISEMENT

Tag: Crime News

Crime: ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಯುವತಿಗೆ ಚಾಕು ಇರಿತ

Crime: ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಯುವತಿಗೆ ಚಾಕು ಇರಿತ

ಸಾಗರ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕಾಗಿ ಭಗ್ನ ಪ್ರೇಮಿಯೊಬ್ಬ ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಆಗಮಿಸಿ ಯುವತಿಗೆ ಚಾಕುವಿನಿಂದ ಇರಿದ ಘಟನೆ ಅಣಲೆಕೊಪ್ಪದಲ್ಲಿ ಇಂದು ನಡೆದಿದೆ. ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ ರಾಕೇಶ್(22)ಆರೋಪಿ ಎಂದು ಗುರುತಿಸಲಾಗಿದೆ. ಯುವತಿ ಮನೆಯ ಪಕ್ಕದಲ್ಲಿಯೇ ಆರೋಪಿ ರಾಕೇಶ್ ...

Breaking: ಗೌರಿಬಿದನೂರು ಬಳಿ ಭೀಕರ ರಸ್ತೆ ಅಪಘಾತ: ಇಬ್ಬರ ಧಾರುಣ ಸಾವು

ಗೌರಿಬಿದನೂರು: ತಾಲೂಕಿನ ಗುಂಡಾಪುರದ ಹೊರವಲಯದಲ್ಲಿ ಭಾನುವಾರ ಸಂಜೆ ಖಾಸಗಿ ಬಸ್ ಹಾಗೂ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದು, ಐದಕ್ಕೂ ಹೆಚ್ಚು ಮಂದಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. ಹಬ್ಬದ ಪ್ರಯುಕ್ತ ಭಾನುವಾರವೂ ಕೂಡ ಗಾರ್ಮೆಂಟ್ಸ್‌'ನಲ್ಲಿ ಕೆಲಸಕ್ಕೆ ತೆರಳಿದ್ದ ...

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

ಚಳ್ಳಕೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂದು ಎತ್ತು ಹಾಗೂ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ನಗರದ ಬಳ್ಳಾರಿ ಹಾಗೂ ಬೆಂಗಳೂರು ರಸ್ತೆಯ ಎಸ್’ಆರ್’ಎಸ್ ಕಾಲೇಜಿನ ಸಮೀಪ ಇಂದು ಮುಂಜಾನೆ ಆರು ಗಂಟೆ ವೇಳೆಗೆ ...

ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ: 6 ಮನೆಗಳ್ಳರ ಬಂಧನ, 24.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ: 6 ಮನೆಗಳ್ಳರ ಬಂಧನ, 24.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಶಿವಮೊಗ್ಗ: ದೊಡ್ಡಪೇಟೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಆರು ಮಂದಿ ಮನೆಗಳ್ಳರನ್ನು ಬಂಧಿಸಿದ್ದು, ಇವರಿಂದ 24.79 ಲಕ್ಷ ರೂ.ಗಳ ಮೊತ್ತದಷ್ಟು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು, ದೊಡ್ಡಪೇಟೆ ಹಾಗೂ ವಿನೋಬನಗರ ...

ಶಿವಮೊಗ್ಗ: ಸಿಟಿ ಬಸ್’ನಲ್ಲಿ ಪಿಕ್ ಪಾಕೆಟ್ ಮಾಡುತ್ತಿದ್ದ ಕಳ್ಳನ ಬಂಧನ

ಶಿವಮೊಗ್ಗ: ಸಿಟಿ ಬಸ್’ನಲ್ಲಿ ಪಿಕ್ ಪಾಕೆಟ್ ಮಾಡುತ್ತಿದ್ದ ಕಳ್ಳನ ಬಂಧನ

ಶಿವಮೊಗ್ಗ: ಸಿಟಿ ಬಸ್’ನಲ್ಲಿ ಪಿಕ್ ಪಾಕೆಟ್ ಮಾಡುತ್ತಿದ್ದ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ 17ರಂದು ಮೀನಾಕ್ಷಿ ಭವನದ ಬಳಿ ಸಿಟಿ ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ಅಜ್ಜಂಪುರದ ಲೋಕೇಶಪ್ಪ ಎನ್ನುವವರ ಜೇಬಿನಲ್ಲಿದ್ದ 25,000 ರೂ. ಹಣವನ್ನು ಪಿಕ್ ಪಾಕೆಟ್ ಮಾಡಿದ್ದು ಈ ...

ಕೊಪ್ಪಳದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳ ದಾರುಣ ಸಾವು

ಕೊಪ್ಪಳದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳ ದಾರುಣ ಸಾವು

ಕೊಪ್ಪಳ: ಅಚಾನಕ್ ಆಗಿ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಇಂದು ನಡೆದಿದೆ. ಕೊಪ್ಪಳ ನಗರದ ಬನ್ನಕಟ್ಟೆ ಪ್ರದೇಶದಲ್ಲಿರುವ ದೇವರಾಜ ಅರಸ್ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದ್ದು, ಐವರು ವಿದ್ಯಾರ್ಥಿಗಳು ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

Breaking: ಭದ್ರಾವತಿ: ಪಿಯುಸಿ ವಿದ್ಯಾರ್ಥಿನಿಯ ಭೀಕರ ಹತ್ಯೆ

ಭದ್ರಾವತಿ: ತಾಲೂಕಿನ ಕಾಳಿಂಗನಹಳ್ಳಿಯಲ್ಲಿ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಳೇನಗರದ ಸಂಚಿಯ ಹೊನ್ನಮ್ಮ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಇಂದಿರಾ ಎಂಬಾಕೆಯನ್ನು ಆಕೆಯ ಮನೆಯ ಅಡುಗೆ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ನೂತನ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಶಾಲೆಗೆ ನುಗ್ಗಿ ವಿದ್ಯಾರ್ಥಿಗಳ ಎದುರೇ ಪತ್ನಿಯನ್ನು ಹತ್ಯೆ ಮಾಡಿದ ಪತಿ

ಮಧುರೈ: ಪತಿ-ಪತ್ನಿಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಶಾಲೆಗೆ ನುಗ್ಗಿನ ಪತಿ ತನ್ನ ಪತ್ನಿಯನ್ನು ವಿದ್ಯಾರ್ಥಿಗಳ ಎದುರೇ ಹತ್ಯೆ ಮಾಡಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮಧುರೈನ ತಿರುಮಂಗಲಂನಲ್ಲಿರುವ ಸರ್ಕಾರಿ ಅನುದಾನಿತ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆ ವಿಜ್ಞಾನ ...

ಚಳ್ಳಕೆರೆ ಬಳಿ ಭೀಕರ ಅಪಘಾತ: ಓರ್ವ ಸಾವು

ಚಳ್ಳಕೆರೆ ಬಳಿ ಭೀಕರ ಅಪಘಾತ: ಓರ್ವ ಸಾವು

ಚಳ್ಳಕೆರೆ: ತಾಲೂಕಿನ ಹೊಟ್ಟೆಪ್ಪನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಕ್ರೂಸರ್ ಹಾಗೂ ಕಾರು ನಡುವೆ ಮುಖಾಮುಕಿ ಢಿಕ್ಕಿ ಸಂಭವಿಸಿದ್ದು, ಲಕ್ಷ್ಮೀಪುರದ ಅಜಿತ್(23) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ...

Breaking: ಸಾಗರ: ಬೈಕ್’ಗೆ ಲಾರಿ ಡಿಕ್ಕಿ; ತಂದೆ-ಮಗ ಧಾರುಣ ಸಾವು

Breaking: ಸಾಗರ: ಬೈಕ್’ಗೆ ಲಾರಿ ಡಿಕ್ಕಿ; ತಂದೆ-ಮಗ ಧಾರುಣ ಸಾವು

ಸಾಗರ: ತಾಲೂಕಿನ ಭೀಮನಕೋಣೆ ರಸ್ತೆಯ ಮುಂಗರವಳ್ಳಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗ ಇಬ್ಬರೂ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ರಸ್ತೆಯಿಂದ ಸಾಗರ ಕಡೆಗೆ ಬರುತ್ತಿದ್ದ ಟಿಂಬರ್ ಲಾರಿ, ಸಾಗರ ಸಂತೆ ಮುಗಿಸಿಕೊಂಡು ಕಳಸವಳ್ಳಿ ಕಡೆಗೆ ...

Page 37 of 40 1 36 37 38 40
  • Trending
  • Latest
error: Content is protected by Kalpa News!!