Sunday, January 18, 2026
">
ADVERTISEMENT

Tag: Crime News

ಚಳ್ಳಕೆರೆ: ಚರಂಡಿಯಲ್ಲಿ ಬಿದ್ದು ವ್ಯಕ್ತಿ ಸಾವು

ಚಳ್ಳಕೆರೆ: ಚರಂಡಿಯಲ್ಲಿ ಬಿದ್ದು ವ್ಯಕ್ತಿ ಸಾವು

ಚಳ್ಳಕೆರೆ: ಇಲ್ಲಿನ ಗಾಂಧಿನಗರ ನಿವಾಸಿ ಸ್ವಾಮಿ(45) ಎನ್ನುವವರು ಚರಂಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಮೃತ ವ್ಯಕ್ತಿ ಮದ್ಯಪಾನ ಮಾಡಿ ನಡೆದು ಹೋಗುವಾಗ ನಗರದ ಕಿಗ್ ಪೆಗ್ ಶಾಪ್ ಬಳಿ ಆಯತಪ್ಪಿ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ...

ಸಾಗರ: ಪುಡಾರಿಗಳ ಹಾವಳಿ, ಶಾಸಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಬಿಗುವಿನ ವಾತಾವರಣ ಸೃಷ್ಠಿ

ಸಾಗರ: ಪುಡಾರಿಗಳ ಹಾವಳಿ, ಶಾಸಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಬಿಗುವಿನ ವಾತಾವರಣ ಸೃಷ್ಠಿ

ಸಾಗರ: ಶಾಸಕ ಎಚ್. ಹಾಲಪ್ಪ ಅವರನ್ನು ಅವಾವ್ಯ ಶಬ್ದಗಳಿಂದ ನಿಂದಿಸಿದ್ದು, ಮಾತ್ರವಲ್ಲದೇ ನಗರದಲ್ಲಿ ಅಹಿತಕರ ಘಟನೆಗಳಿಗೆ ಕೆಲವು ಮುಸ್ಲಿಂ ಪುಡಾರಿಗಳು ಕಾರಣರಾಗುತ್ತಿದ್ದಾರೆ ಎಂದು ಆರೋಪಿಸಿ ಸಾಗರ ಠಾಣೆಯ ಎದುರು ಪ್ರತಿಭಟಿಸಿ, ಹೈಡ್ರಾಮಾ ನಡೆದ ಘಟನೆಗೆ ಇಂದು ಸಂಜೆ ನಗರ ಸಾಕ್ಷಿಯಾಗಿದೆ. ಬಿಜೆಪಿ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಹೃದಯ ವಿದ್ರಾವಕ! ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಕೊಪ್ಪಳ: ತನ್ನ ಮೂವರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು, ತಾನೂ ಸಹ ತಾಯಿಯೂ ಸಹ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಯಲ್ಲಮ್ಮ ಎಂಬಾಕೆ ಮಕ್ಕಳಾದ ...

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಮಂಡ್ಯ: ಭೀಕರ ರಸ್ತೆ ಅಪಘಾತಕ್ಕೆ ನಾಲ್ವರ ದುರ್ಮರಣ

ಮಂಡ್ಯ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಮದ್ದೂರು ಪಟ್ಟಣದಲ್ಲಿ ಇಂದು ಮುಂಜಾನೆ ಘಟನೆ ಸಂಭವಿಸಿದ್ದು, ಅಪಘಾತಕ್ಕೀಡಾದ ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು ಎನ್ನಲಾಗಿದೆ. ಕಾರು ಮದ್ದೂರು ...

Breaking: ಬೆಂಗಳೂರು-ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, ವ್ಯಕ್ತಿ ದೇಹವೇ ಛಿದ್ರ

Breaking: ಬೆಂಗಳೂರು-ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, ವ್ಯಕ್ತಿ ದೇಹವೇ ಛಿದ್ರ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಭೀಕರ ಸ್ಫೋಟ ಸಂಭವಿಸಿದ್ದು, ಅಲ್ಲಿದ್ದ ವ್ಯಕ್ತಿಯೊಬ್ಬರ ದೇಹವೇ ಛಿದ್ರ ಛಿದ್ರವಾದ ಘಟನೆ ನಡೆದಿದೆ. ವೈಯಾಲಿ ಕಾವಲ್’ನಲ್ಲಿರುವ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಇಂದು ಮುಂಜಾನೆ ಸ್ಫೋಟ ಸಂಭವಿಸಿದ್ದು, ಯಾವ ...

Crime News: ಸಾಗರ ರಸ್ತೆ ಅಪಘಾತ, ಸ್ಥಳದಲ್ಲೇ ಓರ್ವ ಸಾವು

Crime News: ಸಾಗರ ರಸ್ತೆ ಅಪಘಾತ, ಸ್ಥಳದಲ್ಲೇ ಓರ್ವ ಸಾವು

ಸಾಗರ: ಆವಿನಹಳ್ಳಿ ಸಮೀಪ ಕಾಗೇಹಳ್ಳ ಹೊಸೂರು ಬಳಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕ್ ಹಾಗೂ ಟೆಂಪೋ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಚಾಲಕ ಓಂಕಾರ್(21) ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ನಂದೀಶ್(13) ...

ಎದೆ ಹಾಲು ಕುಡಿಸುವಾಗ ಹಾಲು ನೆತ್ತಿಗೇರಿ ಮಗು ಸಾವು

ಎದೆ ಹಾಲು ಕುಡಿಸುವಾಗ ಹಾಲು ನೆತ್ತಿಗೇರಿ ಮಗು ಸಾವು

ಹಾಸನ: ತಾಯಿಯೋರ್ವಳು ಎದೆ ಹಾಲು ಕುಡಿಸುವಾಗ ಹಾಲು ನೆತ್ತಿಗೇರಿ ಒಂದೂವರೆ ವರ್ಷದ ಮಗುವೊಂದು ಸಾವನ್ನಪ್ಪಿರುವ ದುರ್ಘಟನೆ ನಿನ್ನೆ ನಡೆದಿದೆ. ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದ ರಂಜಿತಾ ಹಾಗೂ ಲೋಕೇಶ್ ದಂಪತಿಯ ಗಂಡು ಮಗು ಮೃತ ಶಿಶು. ತಾಯಿ ಮಗುವಿಗೆ ಎದೆ ಹಾಲು ...

Crime News: ಚಿತ್ರದುರ್ಗ-ಕಲ್ಲಿನಿಂದ ಜಜ್ಜಿ ಪತ್ನಿಯನ್ನೇ ಹತ್ಯೆಗೈದ ದೂರ್ತ ಪತಿ

Crime News: ಚಿತ್ರದುರ್ಗ-ಕಲ್ಲಿನಿಂದ ಜಜ್ಜಿ ಪತ್ನಿಯನ್ನೇ ಹತ್ಯೆಗೈದ ದೂರ್ತ ಪತಿ

ಚಿತ್ರದುರ್ಗ: ಪತಿಯೇ ತನ್ನ ಪತ್ನಿಯನ್ನು ವೇಲಿನಿಂದ ಉಸಿರುಗಟ್ಟಿಸಿ, ಆಕೆ ಅಸ್ವಸ್ಥಗೊಂಡ ನಂತರ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಧಾರುಣ ಘಟನೆ ನಡೆದಿದೆ. ಹೊಸದುರ್ಗ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಶುಭಾ(27) ಎಂಬಾಕೆ ಮೃತ ದುರ್ದೈವಿಯಾಗಿದ್ದು, ಪತಿ ಕರಿಯಪ್ಪ ನಾಪತ್ತೆಯಾಗಿದ್ದಾನೆ ಎಂದು ...

Crime News: ಪತಿಯ ಸಾವಿನಿಂದ ಮನನೊಂದ ಪತ್ನಿ ನೇಣಿಗೆ ಶರಣು

Crime News: ಪತಿಯ ಸಾವಿನಿಂದ ಮನನೊಂದ ಪತ್ನಿ ನೇಣಿಗೆ ಶರಣು

ಹೊಳಲ್ಕೆರೆ: ಅಪಘಾತದಲ್ಲಿ ಸಾವನ್ನಪ್ಪಿದ್ದ ಪತಿಯ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಡಗವಳ್ಳಿಹಟ್ಟಿಯಲ್ಲಿ ಘಟನೆ ನಡೆದಿದೆ. ಕೊಡಗವಳ್ಳಿಹಟ್ಟಿ ನಿವಾಸಿ ಸುಮಾ(28) ನೇಣಿಗೆ ಶರಣಾದ ಪತ್ನಿ. ಮೇ 4 ರಂದು ಪತಿ ಆನಂದ್ (32) ಅಪಘಾತದಲ್ಲಿ ಮೃತಪಟ್ಟಿದ್ದರು. ...

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಸಾವು

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಸಾವು

ಶಿವಮೊಗ್ಗ: ಮಲವಗೊಪ್ಪದಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿ ಕೇಂದ್ರ ಕಾರಾಗೃಹಲ್ಲಿದ್ದ ಭದ್ರಾವತಿ ಮೂಲದ ಇರ್ಫಾನ್(28) ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಇಂದು ನಸುಕಿನಲ್ಲಿ ತೀವ್ರ ಅಸ್ವಸ್ತಗೊಂಡಿದ್ದ. ಈತನನ್ನು ...

Page 38 of 40 1 37 38 39 40
  • Trending
  • Latest
error: Content is protected by Kalpa News!!