Sunday, August 2, 2026
Advertisement
ADVERTISEMENT

Tag: Crime News

ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ

ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬಿಎಂಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣ ನಡೆದಿದೆ. ಬಾಗಲಕುಂಟೆಯಲ್ಲಿ ಈ ಘಟನೆ ನಡೆದಿದ್ದು, ಸ್ಕೂಟರ್’ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಆಕೆಯ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ. ಶಿರಾ ...

ಚಿಕ್ಕಬಳ್ಳಾಪುರ: ಡಿವೈಡರ್’ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್, ಮೂವರ ಸ್ಥಿತಿ ಗಂಭೀರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಖಾಸಗಿ ಗಾರ್ಮೆಂಟ್ಸ್‌'ನಿಂದ ಗೌರಿಬಿದನೂರಿಗೆ ಬರುತ್ತಿದ್ದ ಬಸ್ ಡಿವೈಡರ್’ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 3 ನೌಕರರ ಸ್ಥಿತಿ ಗಂಭೀರವಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ರಾತ್ರಿ ನಡೆದಿದೆ. ಕಾರ್ಖಾನೆಯ 55ಕ್ಕೂ ಅಧಿಕ ...

ಸಾಗರ: ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಜೋಗದ ರಿಸರ್ವ್ ಕ್ಯಾಂಪ್ ಬಳಿ ಇಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಪಿಸಿಗೆ ಸೇರಿದ ಬಸ್ ಹಾಗೂ ಬೈಕ್ ನಡುವೆ ಹೆನ್ನಿ ಗ್ರಾಮದ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಜೋಗ ಬಸ್ ನಿಲ್ದಾಣ ಬಳಿಯ ಹೊಟೇಲ್ ಮಾಲೀಕ ಆತ್ಮಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಜೋಗ: ಜೋಗದ ಬಸ್ ನಿಲ್ದಾಣ ಬಳಿ ಇರುವ ಬಾಲಾಜಿ ಹೊಟೇಲ್ ಮಾಲೀಕ ತಮ್ಮ ಕಟ್ಟಡದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿಕುಮಾರ್(32) ಎಂಬ ವ್ಯಕ್ತಿಯೇ ಹೋಟೆಲ್ ಮಾಲೀಕನಾಗಿದ್ದು, ನಿನ್ನೆ ರಾತ್ರಿ ತಮ್ಮ ಹೊಟೇಲ್ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ...

ತುಮಕೂರು: ದೇವಸ್ಥಾನದ ಹುಂಡಿ ಒಡೆದು ಸರಣಿ ಕಳ್ಳತನ

ತುಮಕೂರು: ದೇವಸ್ಥಾನದ ಹುಂಡಿ ಒಡೆದು ಸರಣಿ ಕಳ್ಳತನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ಒಂದೇ ರಾತ್ರಿಯಲ್ಲಿ ಎರಡು ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿ ಒಡೆದು ಸರಣಿ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚಿಕ್ಕಯ್ಯನಪಾಳ್ಯ ಮತ್ತು ಲಕ್ಕೇನಹಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಜಿಲ್ಲೆಯ ಚಿಕ್ಕಯ್ಯನಪಾಳ್ಯ ಗ್ರಾಮದಲ್ಲಿರುವ ಶ್ರೀ ಲಕ್ಷೀ ವೆಂಕಟೇಶ್ವರ ...

ಆಕೆಯನ್ನು ಹೇಗೆ ಕೊಂದರೋ, ನನ್ನ ಮಗನನ್ನೂ ಸಹ ಹಾಗೇ ಸುಟ್ಟುಬಿಡಿ, ಅವನನ್ನು ಬಿಡಬೇಡಿ

ಆಕೆಯನ್ನು ಹೇಗೆ ಕೊಂದರೋ, ನನ್ನ ಮಗನನ್ನೂ ಸಹ ಹಾಗೇ ಸುಟ್ಟುಬಿಡಿ, ಅವನನ್ನು ಬಿಡಬೇಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ನನ್ನ ಮಗ ಹಾಗೂ ಅವನ ಸ್ನೇಹಿತರು ಆ ಹೆಣ್ಣು ಮಗಳನ್ನು ಹೇಗೆ ಭೀಕರವಾಗಿ ಹತ್ಯೆ ಮಾಡಿದರೋ ಅದೇ ರೀತಿಯಲ್ಲೇ ನನ್ನ ಮಗನನ್ನೂ ಸಹ ಕೊಂದು ಬಿಡಿ. ಅವನನ್ನು ಯಾವುದೇ ಕಾರಣಕ್ಕೂ ಬಿಡಬೇಡಿ... ಈ ರೀತಿ ...

ಪಶುವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ: ತ್ವರಿತ ವಿಚಾರಣೆಗೆ ಸಿಎಂ ಕೆಸಿಆರ್ ಆದೇಶ

ಪಶುವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ: ತ್ವರಿತ ವಿಚಾರಣೆಗೆ ಸಿಎಂ ಕೆಸಿಆರ್ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ರಾಷ್ಟ್ರವನ್ನೇ ತಲ್ಲಣಗೊಳಿಸಿರುವ ತೆಲಂಗಾಣ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅವರ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆಗೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿರುವ ಅಲ್ಲಿನ ಸಿಎಂ ಕೆ. ಚಂದ್ರಶೇಖರ ರಾವ್, ಪ್ರಕರಣವನ್ನು ತ್ವರಿತ ವಿಚಾರಣೆ ನಡೆಸಬೇಕು ...

ಅಯ್ಯೋ ದೇವರೇ! ಆಕೆ ಸತ್ತ ನಂತರವೂ ಸಾಮೂಹಿಕ ಅತ್ಯಾಚಾರ ನಡೆಸಿದ ಇವರು ಮನುಷ್ಯರೋ, ರಾಕ್ಷಸರೋ!

ಅಯ್ಯೋ ದೇವರೇ! ಆಕೆ ಸತ್ತ ನಂತರವೂ ಸಾಮೂಹಿಕ ಅತ್ಯಾಚಾರ ನಡೆಸಿದ ಇವರು ಮನುಷ್ಯರೋ, ರಾಕ್ಷಸರೋ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ತೆಲಂಗಾಣದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅವರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಒಂದೊಂದೇ ವಿಚಾರಗಳು ಹೊರಬೀಳುತ್ತಿದ್ದು, ಈ ಮಾಹಿತಿಗಳು ಎಂತಹರನ್ನೂ ಬೆಚ್ಚಿ ಬೀಳಿಸುವಂತಿದೆ. ಅಮಾಯಕ ವೈದ್ಯೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ...

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದು, ಅಪಘಾತವೆಂದು ಬಿಂಬಿಸಿ ಕೊನೆಗೂ ಸಿಕ್ಕಿಬಿದ್ದ ನೀಚ ಪತಿ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದು, ಅಪಘಾತವೆಂದು ಬಿಂಬಿಸಿ ಕೊನೆಗೂ ಸಿಕ್ಕಿಬಿದ್ದ ನೀಚ ಪತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ವರ್ಷಗಟ್ಟಲೆ ಪ್ರೀತಿಸಿ ಕಟ್ಟಿಕೊಂಡ ಹೆಂಡತಿಯನ್ನೇ ಕೊಲೆ ಮಾಡಿ ಬಳಿಕ ಅಪಘಾತ ಎಂದು ಬಿಂಬಿಸಲು ಹೋದ ಖದೀಮ ಗಂಡನನ್ನು ಮಂಚೇನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ತೊಂಡೇಭಾವಿ ಹೋಬಳಿಯ ಕ್ರಿಶ್ಚಿಯನ್ ಕಾಲೋನಿ ಗೇಟ್ ಬಳಿ ಇಂದು ...

ಪಶುವೈದ್ಯೆ ಅತ್ಯಾಚಾರ-ಹತ್ಯೆ ರಾಕ್ಷಸರ ಪರ ವಕಾಲತ್ತು ವಹಿಸದಿರಲು ವಕೀಲರ ಸಂಘ ನಿರ್ಧಾರ

ಪಶುವೈದ್ಯೆ ಅತ್ಯಾಚಾರ-ಹತ್ಯೆ ರಾಕ್ಷಸರ ಪರ ವಕಾಲತ್ತು ವಹಿಸದಿರಲು ವಕೀಲರ ಸಂಘ ನಿರ್ಧಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ಪಶುಗಳಿಗಿಂತಲೂ ಭೀಕರವಾಗಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಿದ ಆರೋಪಿಗಳ ಪರವಾಗಿ ವಾದಿಸದೇ ಇರುವಂತನ ಐತಿಹಾಸಿಕ ನಿರ್ಧಾರವನ್ನು ತೆಲಂಗಾಣ ವಕೀಲರ ಸಂಘ ಕೈಗೊಂಡಿದೆ. ಪ್ರಕರಣದ ಆರೋಪಿಗಳಾದ ಮೊಹ್ಮದ್ ಆರೀಫ್, ಜೊಲ್ಲು ...

Page 39 of 45 1 38 39 40 45
  • Trending
  • Latest
error: Content is protected by Kalpa News!!