Sunday, January 18, 2026
">
ADVERTISEMENT

Tag: Crime News

ತೀರ್ಥಹಳ್ಳಿ | ವಿಷ ಸೇವಿಸಿದ್ದ ಪಟ್ಟಣ ಪಂಚಾಯತ್ ಕಾರ್ಮಿಕ ಚಿಕಿತ್ಸೆ ಫಲಿಸದೇ ಸಾವು

ತೀರ್ಥಹಳ್ಳಿ | ವಿಷ ಸೇವಿಸಿದ್ದ ಪಟ್ಟಣ ಪಂಚಾಯತ್ ಕಾರ್ಮಿಕ ಚಿಕಿತ್ಸೆ ಫಲಿಸದೇ ಸಾವು

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಪಟ್ಟಣ ಪಂಚಾಯತ್ ನಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಯುವಕ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾನೆ. ಪ್ರಶಾಂತ್ (30 ವರ್ಷ) ಮೃತಪಟ್ಟ ಯುವಕ. ಕುಟುಂಬ ಸಮಸ್ಯೆಯಿಂದಾಗಿ ಮನನೊಂದು ವಿಷ ಸೇವಿಸಿದ್ದಾನೆ ಎಂದು ತಿಳಿದುಬಂದಿದೆ. ...

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಯುವಕನೊಬ್ಬನ ಮೇಲೆ ಐವರು ದುಷ್ಕರ್ಮಿಗಳೂ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಆನಂದಪುರಂ ಬಳಿಯ ಹೆಬ್ಬೇಲು ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಸತೀಶ್(32) ಎಂದು ಗುರುತಿಸಲಾಗಿದೆ. ಐದು ಜನ ದುಷ್ಕರ್ಮಿಗಳು ಸತೀಶ್ ಮೇಲೆ ...

ಸಾಗರ | ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ | ಹಲವರಿಗೆ ಗಾಯ

ಸಾಗರ | ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ | ಹಲವರಿಗೆ ಗಾಯ

ಕಲ್ಪ ಮೀಡಿಯಾ ಹೌಸ್  |   ಸಾಗರ  | ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಹತ್ತಿರ ಇಂದು ಬೆಳಗ್ಗೆ ಈ ...

ಬೆಂಗಳೂರು | ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆ | ಆತಂಕ

ಬೆಂಗಳೂರು | ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆ | ಆತಂಕ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಇಲ್ಲಿನ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಸ್ಪೋಟಕ ವಸ್ತುಗಳು ಇರುವ ಬ್ಯಾಗ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ಹಾಗೂ ...

ಬಂಟ್ವಾಳ ಗ್ರಾಮಾಂತರ ಠಾಣೆ PSI ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ ಗ್ರಾಮಾಂತರ ಠಾಣೆ PSI ನೇಣು ಬಿಗಿದು ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಕಾರವಾರ  | ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಾಡಿಗೆ ಮನೆಯಲ್ಲಿ ನಡೆದಿದೆ. ಉತ್ತರ ಕನ್ನಡದ ನಿವಾಸಿ ಕೀರಪ್ಪ(54) ಎಂಬವರು ಆತ್ಮಹತ್ಯೆ ಮಾಡಿಕೊಂಡ ಸಬ್ ಇನ್ಸ್ ಪೆಕ್ಟರ್. ...

ಮಂಗಳೂರಿನ ಮೂರು ಟಾಪ್ ಕ್ರೈಂ ಸುದ್ದಿಗಳು

ಚನ್ನಗಿರಿ | ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಚನ್ನಗಿರಿ  | ಸಾಲದ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಕೈ ಹಿಡಿದ ಪತಿಯೇ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಏನಿದು ಘಟನೆ? ಖಾಸಗೀ ಸಂಘದಿಂದ ಎರಡು ಲಕ್ಷ ...

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆನವಟ್ಟಿ ಠಾಣೆಯ ಎಎಸ್'ಐ ಬಸವರಾಜಪ್ಪ(50) ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಕಳೆದ ಏಪ್ರಿಲ್ 30, 2025 ರ ರಾತ್ರಿ ಬಸವರಾಜಪ್ಪ ಅವರು ಬೈಕ್ ನಲ್ಲಿ ...

ಸಕ್ರೆಬೈಲು ಬಳಿ ಭೀಕರ ಅಪಘಾತ | ಓರ್ವ ವ್ಯಕ್ತಿ ಸಾವು

ಸಕ್ರೆಬೈಲು ಬಳಿ ಭೀಕರ ಅಪಘಾತ | ಓರ್ವ ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕು ಸಕ್ರೆಬೈಲು ಬಳಿ ಘಟನೆ ಸಂಭವಿಸಿದೆ. ಶ್ರೀಧರ್‌ (55 ವರ್ಷ) ಮೃತಪಟ್ಟ ದುರ್ದೈವಿ. ಕಾರು ನಿಯಂತ್ರಣ ತಪ್ಪಿ ...

ಕೊಡಗು | ನಾಲ್ವರ ಭೀಕರ ಹತ್ಯೆ ಕೇಸ್ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಕೊಡಗು | ನಾಲ್ವರ ಭೀಕರ ಹತ್ಯೆ ಕೇಸ್ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  | ಜಿಲ್ಲೆಯ ಪೊನ್ನಂಪೇಟೆಯ ಬೇಗೂರು ಗ್ರಾಮದಲ್ಲಿ ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಲೆ #Murder ಮಾಡಿದ್ದ ಆರೋಪಿಯನ್ನು ಕೇರಳದ #Kerala ತಲಪುಳ ಎಂಬಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. Also Read>> ರೈತರ ಹೆಸರಿನಲ್ಲಿ ಹಾಲಿನ ದರ ಏರಿಸಿ ...

ಭದ್ರಾವತಿ: ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ, ಇಬ್ಬರಿಗೆ ಗಾಯ

ಬೆಚ್ಚಿ ಬಿದ್ದ ಕೊಡಗು | 6 ವರ್ಷದ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಕಲ್ಪ ಮೀಡಿಯಾ ಹೌಸ್  |  ಕೊಡಗು  | ಆರು ವರ್ಷದ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಭೀಕರವಾಗಿ ಹತ್ಯೆ #Murder ಮಾಡಿರುವ ಘಟನೆ ಜಿಲ್ಲೆಯ ಪೊನ್ನಂಪೇಟೆಯ ಬೇಗೂರಿನ ಕುಳತೋಡು ಗ್ರಾಮದಲ್ಲಿ ನಡೆದಿದೆ. Also Read>> ಬ್ಯಾಂಕಾಕ್‌ನಲ್ಲಿ ಪ್ರಬಲ ...

Page 4 of 40 1 3 4 5 40
  • Trending
  • Latest
error: Content is protected by Kalpa News!!