Sunday, January 18, 2026
">
ADVERTISEMENT

Tag: Crime News

ಭೀಕರ ರಸ್ತೆ ಅಪಘಾತ: 7 ಪ್ರಯಾಣಿಕರ ಸಾವು

ಭೀಕರ ರಸ್ತೆ ಅಪಘಾತ: 7 ಪ್ರಯಾಣಿಕರ ಸಾವು

ಲಖ್ನೋ: ಉತ್ತರ ಪ್ರದೇಶದ ಆಗ್ರಾ-ಲಖ್ನೋ ಹೆದ್ದಾರಿಯಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, 7 ಪ್ರಯಾಣಿಕರು ಸ್ಥಳದಲ್ಲೇ ಅಸುನೀಗಿದ್ದು, 34 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ದುರ್ಘಟನೆ ಸಂಭವಿಸಿದ್ದು, ಟ್ರಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್’ನಲ್ಲಿ ಸುಮಾರು ...

ಭದ್ರಾವತಿ: ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ, ಇಬ್ಬರಿಗೆ ಗಾಯ

ಭದ್ರಾವತಿ: ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ, ಇಬ್ಬರಿಗೆ ಗಾಯ

ಭದ್ರಾವತಿ: ವೈನ್ಸ್ ಅಂಗಡಿಯ ಮುಂಭಾಗ ಜಗಳ ಬಿಡಿಸಲು ಹೋದ ಯುವಕನೊಬ್ಬ ಚಾಕು ಇರಿತದಿಂದ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ನಗರದ ಹೊರವಲಯ ಹಿರಿಯೂರು ಗ್ರಾಮದ ಅಪ್ಪಾಜಿ ಬಡಾವಣೆಯ ರಮೇಶ್ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದಾರೆ. ಈ ಸಂಬಂಧ ಮೃತನ ...

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ ಬೆದರಿಕೆ: ಎಸ್’ಪಿಗೆ ದೂರು

ಶಿವಮೊಗ್ಗ: ಮಾಜಿ ಡಿಸಿಎಂ, ಶಿವಮೊಗ್ಗ ನಗರ ಶಾಸಕ ಕೆ.ಎಸ್. ಈಶ್ವರಪ್ಪ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಜೀವ ಬೆದರಿಕೆ ಕರೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಾಗಿದೆ. ಶನಿವಾರ ರಾತ್ರಿ ಈಶ್ವರಪ್ಪ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹಿಂತಿರುಗುವ ವೇಳೆಯಲ್ಲಿ ಕರೆಯೊಂದು ಬಂದಿದ್ದು, ...

ಚಳ್ಳಕೆರೆ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸಾವು

ಚಳ್ಳಕೆರೆ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸಾವು

ಚಳ್ಳಕೆರೆ: ಚಳ್ಳಕೆರೆಯಮ್ಮ ದೇವಸ್ಥಾನ ಹಿಂಭಾಗದ ಅಜ್ಜಯ್ಯ ಗುಡಿ ರಸ್ತೆ ಎಸಿ ಗೋಡನ್ ಬಳಿ ಪಡಿತರ ಅಕ್ಕಿ ತುಂಬಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕಿನಲ್ಲಿದ್ದ ರಾಜಸ್ಥಾನ ಮೂಲದ ಭಾನುಸಿಂಗ್ (25) ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಭೂಂ ಸಿಂಗ್, ವೀರಂಸಿಂಗ್ ಎಂಬುವವರಿಗೆ ...

Breaking: ಸಾಗರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

Breaking: ಸಾಗರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

ಸಾಗರ: ಇಲ್ಲಿನ ಐಗಿನಬೈಲು ಸಮೀಪದಲ್ಲಿ ಇಂದು ನಸುಕಿನಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರ ಸಾವನ್ನಪ್ಪಿರುವ ಘಟನೆ ನಡೆದಿದೆ. ಐಗಿನಬೈಲಿನ ಕಾಸ್ಪಾಡಿ ಬಳಿ ಘಟನೆ ನಡೆದಿದ್ದು, ಗ್ಯಾಸ್ ಲಾರಿ ಹಾಗೂ ಡಾಂಬರ್ ತುಂಬಿದ ಲಾರಿಗಳ ನಡುವೆ ಡಿಕ್ಕಿ ...

Page 40 of 40 1 39 40
  • Trending
  • Latest
error: Content is protected by Kalpa News!!