Sunday, October 11, 2026
Advertisement
ADVERTISEMENT

Tag: Crime News

ಸಿಎಎ ವಿರೋಧಿಸುವ ಭರದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದ ಅಮೂಲ್ಯ ಅಂದರ್!

ಸಿಎಎ ವಿರೋಧಿಸುವ ಭರದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದ ಅಮೂಲ್ಯ ಅಂದರ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್’ನಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದು ಕೂಗಿದ ಅಮೂಲ್ಯಳನ್ನು ಬೆಂಗಳೂರು ಪೊಲೀಸರು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಸಿಎಎ ವಿರೋಧಿಸಿ ಟಿಪ್ಪು ಸುಲ್ತಾನ್ ಯನೈಟೆಡ್ ಫ್ರೆಂಟ್ ವತಿಯಿಂದ ...

ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಬಸ್ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಬಸ್ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಜಿಲ್ಲಾಧಿಕಾರಿಯವರು ಸಂಚರಿಸುತ್ತಿದ್ದ ಕಾರಿಗೆ ಸರ್ಕಾರಿ ಬಸ್ ವೇಗವಾಗಿ ಡಿಕ್ಕಿ ಹೊಡೆದಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಇಂದು ಮಧ್ಯಾಹ್ನ ಹೊಳಲ್ಕೆರೆ ಚಿತ್ರಹಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ಸಮೀಪ ಬಳಿಯಲ್ಲಿ ಈ ಘಟನೆ ನಡೆದಿದ್ದು, ಜಿಲ್ಲಾಧಿಕಾರಿ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಪಾಕ್ ಪರ ಘೋಷಣೆ: ಹುಬ್ಬಳ್ಳಿಯ ಮೂವರು ವಿದ್ಯಾರ್ಥಿಗಳ ಮತ್ತೆ ಪೊಲೀಸ್ ವಶಕ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹುಬ್ಬಳ್ಳಿ: ಪಾಕಿಸ್ಥಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಪೊಲೀಸರು ನಿನ್ನೆ ತಡರಾತ್ರಿ ಮತ್ತೆ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಂದು ಮುಂಜಾನೆ ಆರೋಪಿಗಳನ್ನು 3ನೆಯ ಜೆಎಂಎಫ್’ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೂವರನ್ನೂ ಮಾರ್ಚ್ ...

ಹೊಳೆಹೊನ್ನೂರು ಬಳಿ ಬಸ್-ಬೈಕ್ ನಡುವೆ ಭೀಕರ ಅಪಘಾತ: ಗರ್ಭಿಣಿ ಸೇರಿ ಮೂವರ ಧಾರುಣ ಸಾವು

ಹೊಳೆಹೊನ್ನೂರು ಬಳಿ ಬಸ್-ಬೈಕ್ ನಡುವೆ ಭೀಕರ ಅಪಘಾತ: ಗರ್ಭಿಣಿ ಸೇರಿ ಮೂವರ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಮೂಡಲವಿಠಲಾಪುರ ಬಳಿ ಸಂಭವಿಸಿದ ಬಸ್ ಹಾಗೂ ಬೈಕ್ ಡಿಕ್ಕಿಯಲ್ಲಿ ಅಪ್ಪ, ಅಮ್ಮ, ಹಾಗೂ ಮಗಸಾವು ಕಂಡ ಧಾರುಣ ಘಟನೆ ನಡೆದಿದೆ. ಇಂದು ಸಂಜೆ ಈ ಭೀಕರ ಘಟನೆ ನಡೆದಿದ್ದು, ಹನುಮಂತಾಪುರ ಗ್ರಾಮದ ...

ಮಾರ್ಕೆಟ್ ಗಿರಿ ಹತ್ಯೆ ಪ್ರಮುಖ ಆರೋಪಿ ಲೋಕಿ ಮೇಲೆ ಪೊಲೀಸರ ಫೈರಿಂಗ್

ಮಾರ್ಕೆಟ್ ಗಿರಿ ಹತ್ಯೆ ಪ್ರಮುಖ ಆರೋಪಿ ಲೋಕಿ ಮೇಲೆ ಪೊಲೀಸರ ಫೈರಿಂಗ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರ್ಕೆಟ್ ಗಿರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕುಖ್ಯಾತ ರೌಡಿ ಶೀಟರ್ ಮಾರ್ಕೆಟ್ ಲೋಕಿ ಮೇಲೆ ಶೂಟೌಟ್ ನಡೆಸಿರುವ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗಿರಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ತಲೆಮರೆಸಿಕೊಂಡಿದ್ದ ಲೋಕಿ ...

ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರ ಭರ್ಜರಿ ಬೇಟೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಹಲವು ಭಾಗಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ ಭರ್ಜರಿ ಬೇಟೆ ನಡೆಸಿರುವ ಜಿಲ್ಲಾ ಪೊಲೀಸರು, 11 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ತೀರ್ಥಹಳ್ಳಿ, ಮಾಳೂರು, ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಮಂಡ್ಯದಲ್ಲಿ ಕತ್ತು ಸೀಳಿ ವ್ಯಕ್ತಿಯ ಭೀಕರ ಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಡ್ಯ: ರಾಜಾಸ್ಥಾನ ಮೂಲಕ ಮಾರ್ವಾಡಿ ವ್ಯಕ್ತಿಯೋರ್ವನನ್ನು ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ವಿದ್ಯಾನಗರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬುಂಡಾರಾಮ್(27) ಎಂದು ಗುರುತಿಸಲಾಗಿದ್ದು, ಈತ ಮಂಡ್ಯದ ಗುತ್ತಲು ರಸ್ತೆಯಲ್ಲಿ ಹಾರ್ಡ್’ವೇರ್ ಅಂಗಡಿ ವ್ಯವಹಾರ ...

ಆಯನೂರು ಬಳಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆಯನೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿನ ಸನಿಹದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ವರದಿಯಾಗಿದೆ. ಆಯನೂರು ಬಳಿಯ ವೀರಾಗಾನ ಬರಕೊಪ್ಪ ಬಳಿಯಲ್ಲಿ ಮರಳು ತುಂಬಿದ ಟಿಪ್ಪರ್ ಹಾಗೂ ಲಗೇಜ್ ಆಟೋ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಶಿವಮೊಗ್ಗ ಎಂಆರ್’ಎಸ್ ಬಳಿ ಬೈಕ್’ಗೆ ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಎಂಆರ್’ಎಸ್ ಸರ್ಕಲ್ ಬಳಿಯಲ್ಲಿ ಬೈಕ್’ವೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿದೆ. ಅತಿ ವೇಗದಿಂದ ಬಂದ ಲಾರಿ ಬೈಕ್’ಗೆ ಡಿಕ್ಕಿ ಹೊಡೆದು, ಸವಾರನ ಮೇಲೆಯೇ ಹರಿದಿದೆ. ಪರಿಣಾಮವಾಗಿ ...

ಭದ್ರಾವತಿಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಯತ್ನ: ವ್ಯಾಪಕ ಆಕ್ರೋಶ

ಭದ್ರಾವತಿಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಯತ್ನ: ವ್ಯಾಪಕ ಆಕ್ರೋಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಿಂದೂ ಕಾರ್ಯಕರ್ತ ಹನುಮ ಸಿಂಗ್ ಎನ್ನುವವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ದಾಳಿ ನಡೆಸಿದ್ದು, ಹತ್ಯೆ ಯತ್ನ ನಡೆದಿದೆ. ಸಿದ್ದಾರೂಢ ನಗರದಲ್ಲಿರುವ ಹಾರ್ಡ್‌ವೇರ್ ಶಾಪ್ ಮಾಲೀಕರಾದ ಹನುಮ ಸಿಂಗ್ ಅವರು ನಿನ್ನೆ ಅಂಗಡಿ ಮುಚ್ಚಿ ಮನೆಗೆ ...

Page 40 of 48 1 … 39 40 41 … 48
  • Trending
  • Latest
error: Content is protected by Kalpa News!!