Tuesday, July 21, 2026
Advertisement
ADVERTISEMENT

Tag: Crime News

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ | ಊರುಗಡೂರು ವೃತ್ತದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಊರುಗಡೂರು ವೃತ್ತದಲ್ಲಿ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಶಬ್ಬೀರ್(32) ಎಂದು ಗುರುತಿಸಲಾಗಿದ್ದು, ಪ್ರೀತಿ ವಿಚಾರಕ್ಕೆ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಕುರಿತಂತೆ ಜಿಲ್ಲಾ ...

ಶಿವಮೊಗ್ಗ | ಹೆತ್ತ ಮಗಳನ್ನು ಕೊಚ್ಚಿ ಹತ್ಯೆಗೈದು, ತಾನೂ ನೇಣಿಗೆ ಶರಣಾದ ತಾಯಿ

ಶಿವಮೊಗ್ಗ | ಹೆತ್ತ ಮಗಳನ್ನು ಕೊಚ್ಚಿ ಹತ್ಯೆಗೈದು, ತಾನೂ ನೇಣಿಗೆ ಶರಣಾದ ತಾಯಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾನೇ ಹೆತ್ತ ಮಗಳನ್ನು ಮಚ್ಚಿನಿಂದ ಹತ್ಯೆ ಮಾಡಿದ ತಾಯಿ, ತಾನೂ ಸಹ ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್'ನಲ್ಲಿ ನಡೆದಿದೆ. ಹತ್ಯೆಯಾದ ಬಾಲಕಿಯನ್ನು ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ...

ಭದ್ರಾವತಿ | ದ್ವೇಷಕ್ಕಾಗಿ ಕೊಲೆ ಮಾಡಿದ್ದ 8 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಭದ್ರಾವತಿ | ದ್ವೇಷಕ್ಕಾಗಿ ಕೊಲೆ ಮಾಡಿದ್ದ 8 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಹಳೆ ದ್ವೇಷದ ಹಿನ್ನೆಲೆಯಲ್ಲಿ ಜಗಳವಾಡಿಕೊಂಡು ಕೊಲೆ ಮಾಡಿದ್ದ ನಗರದ 8 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಕುರಿತಂತೆ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ (ಪೀಠಾಸೀನ ಭದ್ರಾವತಿ) ನ್ಯಾಯಾಧೀಶರಾದ ...

ಕರೂರು ಕಾಲ್ತುಳಿತ | ಸಾವಿನ ಸಂಖ್ಯೆ 39ಕ್ಕೆ ಏರಿಕೆ | ರ‍್ಯಾಲಿ ಆಯೋಜಿಸಿದ್ದ ವಿಜಯ್ ಪಕ್ಷ ಹೇಳಿದ್ದೇನು?

ಕರೂರು ಕಾಲ್ತುಳಿತ | ಸಾವಿನ ಸಂಖ್ಯೆ 39ಕ್ಕೆ ಏರಿಕೆ | ರ‍್ಯಾಲಿ ಆಯೋಜಿಸಿದ್ದ ವಿಜಯ್ ಪಕ್ಷ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಕರೂರು  | ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕರೂರು ರ‍್ಯಾಲಿಯಲ್ಲಿ ನಡೆದ ಕಾಲ್ತುಳಿತದಲ್ಲಿ ಸಾವಿಗೀಡಾದವರ ಸಂಖ್ಯೆ 39ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 10 ಮಕ್ಕಳೂ ಸಹ ಸೇರಿದ್ದಾರೆ. 39 ಜನರು ಸಾವನ್ನಪ್ಪಿದ ಕಾಲ್ತುಳಿತದ ಬಗ್ಗೆ ಸ್ವತಂತ್ರ ತನಿಖೆ ...

ಜಡ್ಜ್ ಮೇಲೆ ಚಪ್ಪಲಿ ತೂರಿದ ವ್ಯಕ್ತಿ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ | ಆತ ಮಾಡಿದ ಅಪರಾಧವೇನು?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 19 ವರ್ಷದ ಯುವಕನೊಬ್ಬನಿಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ...

ನಿಮಗೆ ಯಾವುದೇ ತುರ್ತು ಪರಿಸ್ಥಿತಿ ಎದುರಾಗಿದರೆ ಈ ಸಂಖ್ಯೆಗೆ ಕರೆ ಮಾಡಿ: ಕ್ಷಣ ಮಾತ್ರದಲ್ಲಿ ಬರಲಿದೆ ಪೊಲೀಸ್ ವಾಹನ

ಸೂಸೈಡ್ ಮಾಡ್ಕೋತಾ ಇದೀನಿ ಅಂತ ನೆಂಟರಿಗೆ ವ್ಯಕ್ತಿ ಕರೆ | ದೌಡಾಯಿಸಿದ ಪೊಲೀಸರು | ಮುಂದೇನಾಯ್ತು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಆಲ್ಕೋಳ ಅಗಮುಡಿ ಕಲ್ಯಾಣ ಮಂಟಪದ ಸಮೀಪದಲ್ಲಿರುವ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಗಳು ಸಕಾಲದಲ್ಲಿ ರಕ್ಷಣೆ ಮಾಡಿರುವ ಘಟನೆ ...

ತಲೆಮರೆಸಿದ್ದ ಕಳ್ಳತನ–ದನ ಸಾಗಾಣಿಕೆ ಆರೋಪಿ ಭಾಷಾ | ಉಡುಪಿಯಲ್ಲಿ ಅರೆಸ್ಟ್ | ಸಿದ್ದಾಪುರದಲ್ಲಿ ನ್ಯಾಯಾಂಗ ಬಂಧನ

ತಲೆಮರೆಸಿದ್ದ ಕಳ್ಳತನ–ದನ ಸಾಗಾಣಿಕೆ ಆರೋಪಿ ಭಾಷಾ | ಉಡುಪಿಯಲ್ಲಿ ಅರೆಸ್ಟ್ | ಸಿದ್ದಾಪುರದಲ್ಲಿ ನ್ಯಾಯಾಂಗ ಬಂಧನ

ಕಲ್ಪ ಮೀಡಿಯಾ ಹೌಸ್  |  ಸಿದ್ದಾಪುರ  | ಕಳ್ಳತನ ಮತ್ತು ದನ ಸಾಗಾಣಿಕೆ ಪ್ರಕರಣಗಳಲ್ಲಿ ಭಾಗಿಯಾಗಿ ಕೆಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ವ್ಯಕ್ತಿಯನ್ನು ಉಡುಪಿಯಲ್ಲಿ ದಸ್ತಗಿರಿ ಮಾಡಿ ಸಿದ್ದಾಪುರ ಜೆ.ಎಂ.ಎಫ್‌ಸಿ ನ್ಯಾಯಾಲಯದ ಮುಂದೆ ಸಿದ್ದಾಪುರ ಪೊಲೀಸರು ಹಾಜರುಪಡಿಸಿದ ಘಟನೆ ಮಂಗಳವಾರ ...

ಭದ್ರಾವತಿ | ಪಾಕಿಸ್ಥಾನ ಜಿಂದಾಬಾದ್ ಘೋಷಣೆ | FIR ದಾಖಲು? SP ಏನೆಂದರು?

ಭದ್ರಾವತಿ | ಪಾಕಿಸ್ಥಾನ ಜಿಂದಾಬಾದ್ ಘೋಷಣೆ | FIR ದಾಖಲು? SP ಏನೆಂದರು?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದಲ್ಲಿ ನಡೆದ ಮೆರವಣಿಗೆ ವೇಳೆ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ವೀಡಿಯೋವೊಂದು ವೈರಲ್ ಆಗಿದೆ ಎಂದು ಆರೋಪಿಸಲಾಗಿದ್ದು, ಮೆರವಣಿಗೆಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ...

ಮಂಗಳೂರಿನ ಮೂರು ಟಾಪ್ ಕ್ರೈಂ ಸುದ್ದಿಗಳು

ಶಿವಮೊಗ್ಗ | ಯುವಕನ ಮೇಲೆ ಆಯುಧಗಳಿಂದ ಇರಿತಕ್ಕೊಳಗಾದ ಯುವಕ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಎಪಿಎಂಸಿ ಯಾರ್ಡ್ ನ ಪ್ರಿಯಾಂಕಾ ಲೇ-ಔಟ್'ನಲ್ಲಿ ಯುವಕನ ಮೇಲೆ ಆಯುಧಗಳಿಂದ ಇರಿಯಲಾಗಿದ್ದು ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವಾಗಿರುವ ಘಟನೆ ನಡೆದಿದೆ. ತಾಲೂಕಿನ ಬನ್ನಕೋಡು ಗ್ರಾಮದ ಜನಾರ್ಧನ ...

ರಿಪ್ಪನ್’ಪೇಟೆ | ಬಾವಿಗೆ ಬಿದ್ದು ಯುವಕ ಸಾವು | ಆತ್ಮಹತ್ಯೆಯೋ? ಆಕಸ್ಮಿಕವೋ?

ರಿಪ್ಪನ್’ಪೇಟೆ | ಬಾವಿಗೆ ಬಿದ್ದು ಯುವಕ ಸಾವು | ಆತ್ಮಹತ್ಯೆಯೋ? ಆಕಸ್ಮಿಕವೋ?

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್ ಪೇಟೆ  | ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ...

Page 8 of 45 1 7 8 9 45
  • Trending
  • Latest
error: Content is protected by Kalpa News!!