ಮಂಡ್ಯದಲ್ಲಿ ಸಿಆರ್’ಪಿಎಫ್ ಯೋಧರ ಭದ್ರತೆ: ಮೇ 23ರಂದು 144 ಸೆಕ್ಷನ್ ಜಾರಿ
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರ ರಾಜಕಾರಣದ ಗಮನ ಸೆಳೆದಿರುವ ಮಂಡ್ಯ ಕ್ಷೇತ್ರಕ್ಕೆ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಇದಕ್ಕಾಗಿ ಸಿಆರ್’ಪಿಎಫ್ ಯೋಧರನ್ನು ನಿಯೋಜಿಸಲಾಗಿದೆ. ಈ ಕುರಿತಂತೆ ಉನ್ನತ ಮೂಲಗಳಿಂದ ...
Read more