Thursday, February 26, 2026
Advertisement
ADVERTISEMENT

Tag: CRPF

ನಿಮ್ಮ ತ್ಯಾಗ ವ್ಯರ್ಥವಾಗುವುದಿಲ್ಲ: ಪುಲ್ವಾಮಾ ಸ್ಫೋಟ ಕುರಿತು ಪ್ರಧಾನಿ ಕಂಬನಿ

ನಿಮ್ಮ ತ್ಯಾಗ ವ್ಯರ್ಥವಾಗುವುದಿಲ್ಲ: ಪುಲ್ವಾಮಾ ಸ್ಫೋಟ ಕುರಿತು ಪ್ರಧಾನಿ ಕಂಬನಿ

ನವದೆಹಲಿ: ವೀರ ಯೋಧರೇ ದೇಶಕ್ಕಾಗಿ ನೀವು ಮಾಡಿರುವ ತ್ಯಾಗ ಎಂದಿಗೂ ವ್ಯರ್ಥವಾಗುವುದಿಲ್ಲ ಹಾಗೂ ವ್ಯರ್ಥವಾಗಲೂ ಬಿಡುವುದಿಲ್ಲ ಎಂದು ಪುಲ್ವಾಮಾ ಸ್ಫೋಟದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಪುಲ್ವಾಮಾದಲ್ಲಿ ಸಂಚರಿಸುತ್ತಿದ್ದ ಸೇನಾ ಕಾನ್ವೆ ಮೇಲೆ ಉಗ್ರರು ಐಇಡಿ ದಾಳಿ ನಡೆಸಿದ ...

ಪುಲ್ವಾಮಾ ಸ್ಫೋಟ ಸ್ಥಳಕ್ಕೆ ನಾಳೆ ಕೇಂದ್ರ ಗೃಹ ಸಚಿವ ಭೇಟಿ

ಪುಲ್ವಾಮಾ ಸ್ಫೋಟ ಸ್ಥಳಕ್ಕೆ ನಾಳೆ ಕೇಂದ್ರ ಗೃಹ ಸಚಿವ ಭೇಟಿ

ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಾರೀ ಉಗ್ರರ ದಾಳಿ ಸ್ಥಳಕ್ಕೆ ನಾಳೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪೂರ್ವ ನಿಗದಿಯಂತೆ ನಾಳೆ ಪಾಟ್ನಾದಲ್ಲಿ ನಡೆಯಲಿರುವ ಭಾರೀ ಬಹಿರಂಗ ಸಭೆಯಲ್ಲಿ ರಾಜನಾಥ್ ಸಿಂಗ್ ಪಾಲ್ಗೊಳ್ಳಬೇಕಿತ್ತು. ...

ಪುಲ್ವಾಮಾ ಸ್ಫೋಟ: 20ಕ್ಕೇರಿದ ವೀರಸ್ವರ್ಗ ಸೇರಿದ ಯೋಧರ ಸಂಖ್ಯೆ

ಪುಲ್ವಾಮಾ ಸ್ಫೋಟ: 20ಕ್ಕೇರಿದ ವೀರಸ್ವರ್ಗ ಸೇರಿದ ಯೋಧರ ಸಂಖ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್'ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್'ನ್ನು ಉಗ್ರರು ಸ್ಫೋಟಿಸಿರುವ ಪರಿಣಾಮ ವೀರಸ್ವರ್ಗ ಸೇರಿದ ಯೋಧರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಸುಮಾರು 70 ಸೇನಾ ವಾಹನಗಳು ಚಲಿಸುತ್ತಿದ್ದ ಕಾನ್ವೆಯಲ್ಲಿ ಉಗ್ರರು ಐಇಡಿ ಸ್ಫೋಟಿಸಿದ ಪರಿಣಾಮ ...

ಪುಲ್ವಾಮಾದಲ್ಲಿ ಸಿಆರ್’ಪಿಎಫ್ ಬಸ್ ಸ್ಫೋಟ: ವೀರಸ್ವರ್ಗ ಸೇರಿದ 18 ಯೋಧರು

ಪುಲ್ವಾಮಾದಲ್ಲಿ ಸಿಆರ್’ಪಿಎಫ್ ಬಸ್ ಸ್ಫೋಟ: ವೀರಸ್ವರ್ಗ ಸೇರಿದ 18 ಯೋಧರು

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್'ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್'ನ್ನು ಉಗ್ರರು ಸ್ಫೋಟಿಸಿರುವ ಪರಿಣಾಮ 18 ಯೋಧರು ವೀರಸ್ವರ್ಗ ಸೇರಿದ ಘಟನೆ ನಡೆದಿದೆ. ಐಇಡಿ ಸ್ಫೋಟದಲ್ಲಿ ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ...

ಶಾಕಿಂಗ್: ಒಂದೇ ವರ್ಷದಲ್ಲಿ ಸಿಎಪಿಎಫ್’ನ 96 ಯೋಧರು ಆತ್ಮಹತ್ಯೆಗೆ ಶರಣು

ಶಾಕಿಂಗ್: ಒಂದೇ ವರ್ಷದಲ್ಲಿ ಸಿಎಪಿಎಫ್’ನ 96 ಯೋಧರು ಆತ್ಮಹತ್ಯೆಗೆ ಶರಣು

ನವದೆಹಲಿ: 2018ನೆಯ ಇಸವಿಯ ಒಂದೇ ವರ್ಷದಲ್ಲಿ ಸಿಎಪಿಎಫ್'ಗೆ ಸೇರಿದ 96 ಯೋಧರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿಯನ್ನು ಕೇಂದ್ರ ಗೃಹ ಸಚಿವಾಲಯ ಬಹಿರಂಗ ಪಡಿಸಿದೆ. ಈ ಕುರಿತಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ರಾಜ್ಯಸಭೆಯಲ್ಲಿ ಮಾಹಿತಿ ...

Page 4 of 4 1 3 4
  • Trending
  • Latest
error: Content is protected by Kalpa News!!