Wednesday, May 13, 2026
Advertisement
ADVERTISEMENT

Tag: Dakshina Kannada News

ಹಿಜಾಬ್ ವಿವಾದ: ಭವಿಷ್ಯಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಗೆ ವಿದ್ಯಾರ್ಥಿಗಳ ಮನವಿ

ಹಿಜಾಬ್ ಧರಿಸಿ ಪೋಷಕರೊಂದಿಗೆ ಆಗಮಿಸಿದ ವಿದ್ಯಾರ್ಥಿನಿಯರು: ಮುಂದೇನಾಯಿತು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಹಿಜಾಬ್ ಧರಿಸಿ ಪೋಷಕರೊಂದಿಗೆ ಆಗಮಿಸಿದ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶ ನೀಡುವಂತೆ ಪ್ರಾಂಶುಪಾಲರೊಂದಿಗೆ ವಾಗ್ವಾದ ನಡೆಸಿದರು. ನಂತರ ಪೊಲೀಸರು ಮಧ್ಯಪ್ರವೇಶಿಸಿ ಹಿಜಾಬ್ ಧರಿಸಿ ಬಂದರೆ ಕಾಲೇಜಿಗೆ ಪ್ರವೇಶ ನೀಡುವುದಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ. ಹಿಜಾಬ್ ...

ಅಮೈ ಮಹಾಲಿಂಗ ನಾಯ್ಕರ ಸಾಧನೆ ಜಗತ್ತಿಗೇ ಸ್ಫೂರ್ತಿ : ಪೇಜಾವರ ಶ್ರೀ

ಅಮೈ ಮಹಾಲಿಂಗ ನಾಯ್ಕರ ಸಾಧನೆ ಜಗತ್ತಿಗೇ ಸ್ಫೂರ್ತಿ : ಪೇಜಾವರ ಶ್ರೀ

ಕಲ್ಪ ಮೀಡಿಯಾ ಹೌಸ್   |  ಬಂಟ್ವಾಳ  | ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಹಸಿ ರೈತ ಅಮೈ ಮಹಾಬಲ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು. ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ ನಾಯ್ಕರು ...

ಉಚಿತ ನೇತ್ರ ಚಿಕಿತ್ಸಾ ಶಿಬಿರ ಸಂಪನ್ನ

ಉಚಿತ ನೇತ್ರ ಚಿಕಿತ್ಸಾ ಶಿಬಿರ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಬಂಟ್ವಾಳ  | ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಷಷ್ಠ್ಯಬ್ದ ಸಂಭ್ರಮ ಪ್ರಯುಕ್ತ ತಾಲೂಕಿನ ಮಂಕುಡೆ ಕುಡ್ತಮುಗೇರು ಗ್ರಾಮದ ಶ್ರೀ ವಿಷ್ಣುಮೂರ್ತಿ ಭಜನಾ ಮಂದಿರದ ಕಲಾ ಮಂಟಪದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ ಆಯೋಜಿಸಲಾಗಿತ್ತು. ...

ಬೈಂದೂರು: ಶಾಸಕ ಸುಕುಮಾರ್ ಶೆಟ್ಟಿ ಸಮ್ಮುಖದಲ್ಲಿ ವಂಡ್ಸೆ ಗ್ರಾಪಂ ಉಪಾಧ್ಯಕ್ಷೆ ಬಿಜೆಪಿ ಸೇರ್ಪಡೆ

ಬೈಂದೂರು: ಶಾಸಕ ಸುಕುಮಾರ್ ಶೆಟ್ಟಿ ಸಮ್ಮುಖದಲ್ಲಿ ವಂಡ್ಸೆ ಗ್ರಾಪಂ ಉಪಾಧ್ಯಕ್ಷೆ ಬಿಜೆಪಿ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್   |  ಬೈಂದೂರು  | ನಮ್ಮ ಪಕ್ಷದ ಸಿದ್ಧಾಂತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ವಂಡ್ಸೆ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಗೀತಾ ಅವಿನಾಶ್ ಮತ್ತವರ ಬಳಗದವರು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ ಎಂದು ಬೈಂದೂರು ಶಾಸಕ ಬಿ.ಎಮ್. ಸುಕುಮಾರ್ ...

ಉಡುಪಿ: ಕೃಷ್ಣಾಪುರ ಮಠದ ಪರ್ಯಾಯ ವೈಭವ ಆರಂಭ, ವಿದ್ಯಾಸಾಗರ ತೀರ್ಥರ ಪೀಠಾರೋಹಣ

ಉಡುಪಿ: ಕೃಷ್ಣಾಪುರ ಮಠದ ಪರ್ಯಾಯ ವೈಭವ ಆರಂಭ, ವಿದ್ಯಾಸಾಗರ ತೀರ್ಥರ ಪೀಠಾರೋಹಣ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಂಗಳವಾರ ಬೆಳಗಿನ ಜಾವ 5.52ರ ಶುಭ ಮುಹೂರ್ತದಲ್ಲಿ ಕೃಷ್ಣಮಠದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಕೊರೋನಾ ಸಂಕಷ್ಟದ ನಡುವೆಯೂ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ವಿದೇಶಗಳಿಂದ ಬರುವ ಪ್ರತಿಯೊಬ್ಬರಿಗೂ ಕಡ್ಡಾಯ ಕೋವಿಡ್ ಪರೀಕ್ಷೆ : ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ವಿದೇಶಗಳಿಂದ ರಾಜ್ಯಕ್ಕೆ ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ಬಂದಿಳಿಯುತ್ತಿದ್ದು, ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ವಿಧಾನಸೌಧದಲ್ಲಿ ...

ಶ್ರೀಮಧ್ವಾಚಾರ್ಯರ ಕೃತಿ ಸಂಗ್ರಹಿತ ಸರ್ವಮೂಲ ಆಪ್ ಬಿಡುಗಡೆ

ಶ್ರೀಮಧ್ವಾಚಾರ್ಯರ ಕೃತಿ ಸಂಗ್ರಹಿತ ಸರ್ವಮೂಲ ಆಪ್ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಕೃಷ್ಣಮಠದಲ್ಲಿ, ಶ್ರೀಮಧ್ವಾಚಾರ್ಯರ ಕೃತಿಗಳ ಸಂಗ್ರಹವಾದ ಸರ್ವಮೂಲ ಆಪ್‌ನ್ನು ಉಡುಪಿ ಶ್ರೀಕೃಷ್ಣಪರ್ಯಾಯಪೀಠಾಧಿಪತಿಗಳಾದ ಶೀಶ್ರೀ ಈಶಪ್ರಿಯತೀರ್ಥ ಶ್ರೀಪಾದರು ವಿಜಯದಶಮಿ-ಮಧ್ವಜಯಂತಿಯಂದು ಅನಾವರಣಗೊಳಿಸಿದರು. ಶ್ರೀಮಧ್ವಾಚಾರ್ಯರು ವೇದ-ಉಪನಿಷತ್ತು-ಭಗವದ್ಗೀತೆ ಮಹಾಭಾರತ ಮೊದಲಾದವುಗಳಿಗೆ ವ್ಯಾಖ್ಯಾನ ಹಾಗೂ ಅನೇಕ ಸ್ವಂತ ಕೃತಿಗಳನ್ನೂ ರಚಿಸಿದ್ದು, ಅವುಗಳ ...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳೂರಿಗೆ ಭೇಟಿ…

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳೂರಿಗೆ ಭೇಟಿ…

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಇಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭದಲ್ಲಿ ...

ಬೈಂದೂರು: ನ್ಯಾಯಾಲಯ ಕಟ್ಟಡಕ್ಕೆ ಶಾಸಕ ಸುಕುಮಾರ್ ಶೆಟ್ಟಿ ಸ್ಥಳ ಪರಿಶೀಲನೆ

ಬೈಂದೂರು: ನ್ಯಾಯಾಲಯ ಕಟ್ಟಡಕ್ಕೆ ಶಾಸಕ ಸುಕುಮಾರ್ ಶೆಟ್ಟಿ ಸ್ಥಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಬೈಂದೂರು  | ನೂತನ ತಾಲೂಕು ಕೇಂದ್ರವಾಗಿ ಮೇಲ್ದರ್ಜೆಗೇರಿರುವ ಬೈಂದೂರು ತಾಲೂಕಿಗೆ ನ್ಯಾಯಾಲಯ ರಚನೆಗಾಗಿ ಎರಡು ಎಕರೆ ಜಾಗ ಮಂಜೂರಾಗಿದ್ದು, ಕಟ್ಟಡ ನಿರ್ಮಾಣ ಪ್ರಕ್ರಿಯೆಗೆ ಸಾಕಷ್ಟು ಸಮಯ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಖಾಲಿಯಿರುವ ಗ್ರಾಮ ಪಂಚಾಯತ್ ಕಟ್ಟಡದಲ್ಲಿಯೇ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ನೈತಿಕ ಪೊಲೀಸ್ ಗಿರಿ ಆರೋಪ: ಐವರು ಬಜರಂಗದಳ ಕಾರ್ಯಕರ್ತರ ಬಂಧನ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಸುರತ್ಕಲ್‌ನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ ಐದು ಜನ ಬಜರಂಗ ದಳ ಕಾರ್ಯಕರ್ತರನ್ನು ಬಂಧಿಸಲಾಗಿದೆ. ನಿನ್ನೆ ಸಂಜೆ ಎಂಬಿಬಿಎಸ್ ವಿದ್ಯಾರ್ಥಿಗಳು ಸಮುದ್ರ ತೀರಕ್ಕೆ ಭೇಟಿ ನೀಡಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ...

Page 3 of 4 1 2 3 4
  • Trending
  • Latest
error: Content is protected by Kalpa News!!