Thursday, September 17, 2026
Advertisement
ADVERTISEMENT

Tag: Dakshina Kannada

ಮಾಜಿ ಶಾಸಕನ ಪುತ್ರ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ

ಮಾಜಿ ಶಾಸಕನ ಪುತ್ರ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಉಡುಪಿ  | ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ #Railway Track ತಲೆಕೊಟ್ಟು ಆತ್ಮಹತ್ಯೆ #Suicide ಶರಣಾಗಿದ್ದಾರೆ. ...

ಕಂಬಳಕ್ಕೆ ರಾಜ್ಯ ಬಜೆಟ್’ನಲ್ಲಿ 2 ಕೋಟಿ ರೂ. ಅನುದಾನ ಮೀಸಲಿಡಲು ಒತ್ತಾಯ

ಕಂಬಳಕ್ಕೆ ರಾಜ್ಯ ಬಜೆಟ್’ನಲ್ಲಿ 2 ಕೋಟಿ ರೂ. ಅನುದಾನ ಮೀಸಲಿಡಲು ಒತ್ತಾಯ

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ತುಳುನಾಡಿನ ಕಂಬಳ #Kambala ಕ್ರೀಡೆಗೆ ರಾಜ್ಯ ಸರ್ಕಾರ ತನ್ನ ಬಜೆಟ್'ನಲ್ಲಿ ಕನಿಷ್ಠ 2 ಕೋಟಿ ರೂ.ಗಳ ಅನುದಾನವನ್ನು ಮೀಸಲಾಗಿಡಬೇಕು ಎಂದು ರಾಜ್ಯ ಕಂಬಳ ಅಸೋಸಿಯೇಶನ್ ಒತ್ತಾಯಿಸಿದೆ. ನಗರದಲ್ಲಿ ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ...

ಪುತ್ತೂರು | ಹೆಜ್ಜೇನು ದಾಳಿ | ಏಳು ವರ್ಷದ ಬಾಲಕಿ ಮೃತ | ಇನ್ನೋರ್ವ ವಿದ್ಯಾರ್ಥಿ ಗಂಭೀರ

ಪುತ್ತೂರು | ಹೆಜ್ಜೇನು ದಾಳಿ | ಏಳು ವರ್ಷದ ಬಾಲಕಿ ಮೃತ | ಇನ್ನೋರ್ವ ವಿದ್ಯಾರ್ಥಿ ಗಂಭೀರ

ಕಲ್ಪ ಮೀಡಿಯಾ ಹೌಸ್  |  ಪುತ್ತೂರು(ಮಂಗಳೂರು)  | ಪಡ್ನೂರು ಗ್ರಾಮದ ಸೆಡಿಯಾಪು ಕೂಟೇಲು ಸಮೀಪ ಹೆಜ್ಜೇನು ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು 2ನೇ ತರಗತಿ ವಿದ್ಯಾರ್ಥಿನಿ ಇಶಾ(7) ಎಂದು ಗುರುತಿಸಲಾಗಿದೆ. ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಮಂಗಳೂರು | ನಿಷೇಧಿತ ಪಿಎಫ್’ಐ ಸಂಘಟನೆ ಆಕ್ಟೀವ್ ಆರೋಪ | ಧರ್ಮಗುರು ಸೈಯ್ಯದ್ ಅರೆಸ್ಟ್

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ನಿಷೇಧಿತವಾಗಿರುವ ಪಿಎಫ್'ಐ ಸಂಘಟನೆ ಮತ್ತೆ ಆಕ್ಟೀವ್ ಆಗಿದೆ ಎಂಬ ಅನುಮಾನಗಳ ನಡುವೆಯೇ ಮುಸ್ಲಿಂ ಧರ್ಮಗುರುವನ್ನು ನಗರದಲ್ಲಿ ಬಂಧಿಸಲಾಗಿದೆ. ನಿಷೇಧಿತ ಪಿಎಫ್`ಐಗೆ ಸಂಬಂಧಿಸಿದಂತೆ ವಾಟ್ಸಪ್ ಗುಂಪೊಂದನ್ನು ರಚಿಸಿ, ಅದರ ಸದಸ್ಯರಿಗೆ ಮತ್ತೆ ಚಟುವಟಿಕೆ ಆರಂಭಿಸಲು ...

ಸಮಾಜ ಸೇವೆಯೆಂದರೆ ಒಂದು ದಿನದಲ್ಲ, ಜೀವನ ಪರ್ಯಂತದ ಕಾರ್ಯ | ಮಾರುತಿ

ಸಮಾಜ ಸೇವೆಯೆಂದರೆ ಒಂದು ದಿನದಲ್ಲ, ಜೀವನ ಪರ್ಯಂತದ ಕಾರ್ಯ | ಮಾರುತಿ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ(ಉಡುಪಿ)  | ಸಮಾಜ ಸೇವೆ ಎಂದರೆ ಅದು ಒಂದು ದಿನದ್ದಲ್ಲ. ಬದಲಾಗಿ ಜೀವನ ಪರ್ಯಂತದ ಕಾರ್ಯವಾಗಿದೆ ಎಂದು ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ ಸಲಹೆ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ...

ಯಾವ ಮುಖ ಇಟ್ಟುಕೊಂಡು ವಿರೋಧಿಸ್ತಿದ್ದಾರೆ?: ಮಧು ಬಂಗಾರಪ್ಪ ಹೀಗೆ ಪ್ರಶ್ನಿಸಿದ್ದೇಕೆ?

ಯಾವ ಮುಖ ಇಟ್ಟುಕೊಂಡು ವಿರೋಧಿಸ್ತಿದ್ದಾರೆ?: ಮಧು ಬಂಗಾರಪ್ಪ ಹೀಗೆ ಪ್ರಶ್ನಿಸಿದ್ದೇಕೆ?

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕುರಿತು ವಿರೋಧ ಪಕ್ಷದ ನಾಯಕರಿಂದ ವ್ಯಕ್ತವಾಗುತ್ತಿರುವ ಟೀಕೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ...

ಎನ್‌ಎಸ್‌ಎಸ್ ನಮ್ಮನ್ನು ನಾವು ಅರಿತುಕೊಳ್ಳಲು ಸಹಕಾರಿ: ಡಾ. ಸುರೇಶ್ ರೈ

ಎನ್‌ಎಸ್‌ಎಸ್ ನಮ್ಮನ್ನು ನಾವು ಅರಿತುಕೊಳ್ಳಲು ಸಹಕಾರಿ: ಡಾ. ಸುರೇಶ್ ರೈ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ರಾಷ್ಟ್ರೀಯ ಸೇವಾ ಯೋಜನೆಯಿಂದ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ. ಎನ್‌ಎಸ್‌ಎಸ್ #NSS ನಮ್ಮನ್ನು ನಾವು ಅರಿತುಕೊಳ್ಳಲು ಸಹಕಾರಿ, ಮನುಷ್ಯರಾದ ನಾವು ನಾನು ಎಂಬುದನ್ನು ಬಿಟ್ಟು ನಾವು ಎಂದು ಬದುಕಬೇಕು ಎಂದು ಕಾರ್ಕಳ ...

ಫಲಿಸದ ಪ್ರಾರ್ಥನೆ | 134 ದಿನಗಳ ಜೀವನ್ಮರಣ ಹೋರಾಟದಲ್ಲಿ ಸೋತು ಕೊನೆಯುಸಿರೆಳೆದ ಅಪೂರ್ವ ಭಟ್

ಫಲಿಸದ ಪ್ರಾರ್ಥನೆ | 134 ದಿನಗಳ ಜೀವನ್ಮರಣ ಹೋರಾಟದಲ್ಲಿ ಸೋತು ಕೊನೆಯುಸಿರೆಳೆದ ಅಪೂರ್ವ ಭಟ್

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ಸುಮಾರು ನಾಲ್ಕು ತಿಂಗಳ ಹಿಂದೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ #RoadAccident ತೀವ್ರವಾಗಿ ಗಾಯಗೊಂಡು ಬರೋಬ್ಬರಿ 134 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅಪೂರ್ವ ಭಟ್ ವಿಧಿಯಾಟಕ್ಕೆ ಬಲಿಯಾಗಿದ್ದು, ಈ ಮೂಲಕ ...

ಗಾಂಧೀಜಿಯವರ ಗುಣಗಳನ್ನು ಇಂದಿನ ಮಕ್ಕಳು ಅಳವಡಿಸಿಕೊಳ್ಳಿ: ಡಾ. ಶ್ರೀರಾಮ ಮೊಗೆರಾಯ

ಗಾಂಧೀಜಿಯವರ ಗುಣಗಳನ್ನು ಇಂದಿನ ಮಕ್ಕಳು ಅಳವಡಿಸಿಕೊಳ್ಳಿ: ಡಾ. ಶ್ರೀರಾಮ ಮೊಗೆರಾಯ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಗಾಂಧೀಜಿಯವರ ಗುಣಗಳನ್ನು ಇಂದಿನ ಮಕ್ಕಳು ತಮ್ಮಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ದೇಶದ ಸೈನಿಕರಾಗಿ, ಸ್ವಚ್ಚತಾ ಸೇನಾನಿಗಳಾಗಿ ಕರ್ತವ್ಯ ನಿರ್ವಹಿಸಬೇಕೆಂದು ಆಯುರ್ವೇದಿಕ್ ವೈದ್ಯರು ಮತ್ತು ಸಮಾಜ ಸೇವಕ ಡಾ. ಶ್ರೀರಾಮ ಮೊಗೆರಾಯ  ವಿದ್ಯಾರ್ಥಿಗಳಿಗೆ ಕರೆ ನೀಡಿದರು. ...

ಕಾರ್ಕಳ | ಕ್ರೈಸ್ಟ್’ಕಿಂಗ್ ಕಾಲೇಜಿನಲ್ಲಿ ಅಗ್ನಿಶಮನ ಪ್ರಾತ್ಯಕ್ಷಿಕೆ, ಮಾಹಿತಿ ಕಾರ್ಯಕ್ರಮ

ಕಾರ್ಕಳ | ಕ್ರೈಸ್ಟ್’ಕಿಂಗ್ ಕಾಲೇಜಿನಲ್ಲಿ ಅಗ್ನಿಶಮನ ಪ್ರಾತ್ಯಕ್ಷಿಕೆ, ಮಾಹಿತಿ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ #Christ King PU College ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಅಗ್ನಿಶಮನ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ...

Page 14 of 68 1 13 14 15 68
  • Trending
  • Latest
error: Content is protected by Kalpa News!!