ಗೋಸಂರಕ್ಷಣೆಗೆ ಸ್ಫೂರ್ತಿ ಸಿಕ್ಕಿದರೆ ಗೋಸ್ವರ್ಗ ಸಾರ್ಥಕ: ರಾಘವೇಶ್ವರಶ್ರೀ
ಮಂಗಳೂರು: ಗೋಸ್ವರ್ಗವನ್ನು ವೀಕ್ಷಿಸಿದ ಪ್ರತಿಯೊಬ್ಬರಿಗೂ ಗೋಸಂರಕ್ಷಣೆಗೆ ಸ್ಫೂರ್ತಿ ದೊರಕಬೇಕು ಎನ್ನುವುದೇ ಗೋಸ್ವರ್ಗದ ಆಶಯ. ಪ್ರಥಮ ಗೋಸ್ವರ್ಗವನ್ನು ಎಲ್ಲರೂ ಸೇರಿ ಕಟ್ಟೋಣ. ಗೋಸ್ವರ್ಗ ನಮ್ಮ ಸ್ವಂತ ಹಕ್ಕಲ್ಲ; ಇದು ...
Read more