Friday, July 17, 2026
Advertisement
ADVERTISEMENT

Tag: Davanagere

ದಾವಣಗೆರೆ ವಿವಿ ಮೂವರು ಪ್ರಾಧ್ಯಾಪಕರುಗಳಿಗೆ ರಾಜ್ಯ ಸರ್ಕಾರದ ಶ್ರೇಷ್ಠ ಸಂಶೋಧನಾ ಪ್ರಶಸ್ತಿ

ದಾವಣಗೆರೆ ವಿವಿ ಮೂವರು ಪ್ರಾಧ್ಯಾಪಕರುಗಳಿಗೆ ರಾಜ್ಯ ಸರ್ಕಾರದ ಶ್ರೇಷ್ಠ ಸಂಶೋಧನಾ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  | ದಾವಣಗೆರೆ ವಿಶ್ವವಿದ್ಯಾನಿಲಯದ ಮೂವರು ಪ್ರಾಧ್ಯಾಪಕರುಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ, ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ಶ್ರೇಷ್ಠ ಸಂಶೋಧನಾ ಪ್ರಕಟಣೆಗಳಿಗೆ ಪ್ರಶಸ್ತಿಯು ಲಭಿಸಿದೆ. Also Read: ಮೇ 2ರಂದು ರಂಜಾನ್ ...

ಕೋಮು ಸಂಘರ್ಷ ಸೃಷ್ಟಿಸುವವರಿಗೆ ಸರ್ಕಾರದ ಸವಲತ್ತು ಮೊಟಕುಗೊಳಿಸಿ: ರೇಣುಕಾಚಾರ್ಯ ಆಗ್ರಹ

ಕೋಮು ಸಂಘರ್ಷ ಸೃಷ್ಟಿಸುವವರಿಗೆ ಸರ್ಕಾರದ ಸವಲತ್ತು ಮೊಟಕುಗೊಳಿಸಿ: ರೇಣುಕಾಚಾರ್ಯ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ಪದೇ ಪದೇ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಿ ಅಶಾಂತಿ ಮೂಡಿಸುತ್ತಿರುವ ದೇಶ ದ್ರೋಹಿಗಳಿಗೆ ಮತದಾನದ ಹಕ್ಕು, ಬಿಪಿಎಲ್ ಪಡಿತರ ಚೀಟಿ ಸೇರಿದಂತೆ ಸರ್ಕಾರದ ಸವಲತ್ತುಗಳನ್ನು ಮೊಟಕುಗೊಳಿಸಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ- ನ್ಯಾಮತಿ ...

ಭರಮಸಾಗರ: ರಾಮನವಮಿ ಅದ್ದೂರಿ ಆಚರಣೆ, ಭಕ್ತಿಯಲ್ಲಿ ಮಿಂದೆದ್ದ ಜನ

ಭರಮಸಾಗರ: ರಾಮನವಮಿ ಅದ್ದೂರಿ ಆಚರಣೆ, ಭಕ್ತಿಯಲ್ಲಿ ಮಿಂದೆದ್ದ ಜನ

ಕಲ್ಪ ಮೀಡಿಯಾ ಹೌಸ್  |  ಭರಮಸಾಗರ  | ಪಟ್ಟಣದಲ್ಲಿ ಭಾನುವಾರ ಶ್ರೀ ರಾಮನವಮಿಯನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಯಿತು. ವಿಶ್ವಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರು ಬುಡರನಾಳು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ವಿನಾಯಕ ದೇವಸ್ಥಾನದ ಮುಂದೆ ರಾಮದೇವರ ದೊಡ್ಡ ಭಾವಚಿತ್ರ ...

ಹಿರಿಯ ಶಿಕ್ಷಕಿ ಹೊನ್ನಾಳಿ ಮೀರಾ ಅವರಿಗೆ ಅರಸಿ ಬಂದ ಕಸಾಪ ಸನ್ಮಾನ

ಹಿರಿಯ ಶಿಕ್ಷಕಿ ಹೊನ್ನಾಳಿ ಮೀರಾ ಅವರಿಗೆ ಅರಸಿ ಬಂದ ಕಸಾಪ ಸನ್ಮಾನ

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  | ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಸಮ್ಮೇಳನದಲ್ಲಿ ನಿವೃತ್ತ ಹಿರಿಯ ಶಿಕ್ಷಕಿ ಮೀರಾ ಗೋಪಿನಾಥ್ ಸೇರಿದಂತೆ ವಿವಿಧ ರಂಗದ ಸಾಧಕರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಹಲವು ಸಾಧಕರನ್ನು ಗೌರವಿಸುವ ಮೂಲಕ ...

ಅನಾನುಕೂಲದ ನಡುವೆ ಕೆಲಸ ಮಾಡುವ ನೀರು ಗಂಟಿಗಳು ನಮ್ಮ ರೈತರಷ್ಟೇ ಸಮಾನರು…

ಅನಾನುಕೂಲದ ನಡುವೆ ಕೆಲಸ ಮಾಡುವ ನೀರು ಗಂಟಿಗಳು ನಮ್ಮ ರೈತರಷ್ಟೇ ಸಮಾನರು…

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಯಾವುದೇ ಎಡರು ತೊಡರು ಆಗದಂತೆ ಪ್ರಾರಂಭದ ಹಂತದಿಂದ ಕೊನೆಯಂಚಿನ ರೈತರಿಗೆ ಸಕಾಲದಲ್ಲಿ ನೀರು ತಲುಪಿಸಲು ಹಗಲು ರಾತ್ರಿ ಎನ್ನದೇ ಸೂಕ್ತ ಸಾಮಾಜಿಕ ಭದ್ರತೆಯ ಅನಾನುಕೂಲದ ನಡುವೆ ಕೆಲಸ ...

ಮಲೆಬೆನ್ನೂರು: ನೀರು ಹಂಚಿಕೆ ರೊಟೇಷನ್ ಅವಧಿ ಹೆಚ್ಚಿಸುವಂತೆ ಪವಿತ್ರಾ ರಾಮಯ್ಯ ಸೂಚನೆ

ಮಲೆಬೆನ್ನೂರು: ನೀರು ಹಂಚಿಕೆ ರೊಟೇಷನ್ ಅವಧಿ ಹೆಚ್ಚಿಸುವಂತೆ ಪವಿತ್ರಾ ರಾಮಯ್ಯ ಸೂಚನೆ

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಹರಿಹರ ತಾಲ್ಲೂಕು ಮಲೆಬೆನ್ನೂರಿನಲ್ಲಿರುವ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ ನೀಡಿದರು. ಕಳೆದ ಐದು ದಿನಗಳ ಹಿಂದೆ ಲಕ್ಕವಳ್ಳಿ ...

ದಾವಣಗೆರೆ: ಹಿಂಸಾರೂಪಕ್ಕೆ ತಿರುಗಿದ ಹಿಜಾಬ್ ಕಿಚ್ಚು, ಹರಿಹರದಲ್ಲಿ ಅಶ್ರುವಾಯು ಪ್ರಯೋಗ

ದಾವಣಗೆರೆ: ಹಿಂಸಾರೂಪಕ್ಕೆ ತಿರುಗಿದ ಹಿಜಾಬ್ ಕಿಚ್ಚು, ಹರಿಹರದಲ್ಲಿ ಅಶ್ರುವಾಯು ಪ್ರಯೋಗ

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ಜಿಲ್ಲಾ ಕೇಂದ್ರ ಹಾಗೂ ಹರಿಹರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್-ಕೇಸರಿ ವಿವಾದ ಹಿಂಸಾರೂಪಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ದಾವಣಗೆರೆ ಹಾಗೂ ಹರಿಹರ ಎರಡೂ ಕಡೆಗಳಲ್ಲೂ ಏಕಕಾಲದಲ್ಲಿ ಎರಡೂ ಕೋಮಿನ ...

ಯು.ಟಿ. ಖಾದರ್ ರಾಜಕಾರಣಿಯಲ್ಲ, ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ಕೇಸರಿ-ಹಿಜಬ್’ಗಿಂತ ಶಿಕ್ಷಣ ಮುಖ್ಯ, ಕಾಲೇಜಿನಲ್ಲಿ ಶಾಂತಿ ಕಾಪಾಡಿ: ಶಾಸಕ ರೇಣುಕಾಚಾರ್ಯ ಸೂಚನೆ

ಕಲ್ಪ ಮೀಡಿಯಾ ಹೌಸ್  |  ಹೊನ್ನಾಳಿ  | ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಬ್ ಧರಿಸುವ ಕುರಿತಾಗಿ ಸರಕಾರ ಹಾಗೂ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಸ್ಥಳೀಯ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಪ್ರಾಂಶುಪಾಲರಿಗೆ ಸೂಚನೆ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಕೊಮಾರನಹಳ್ಳಿ: ಬಳಿ ಲಾರಿ-ಬೈಕ್ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಮಾರನಹಳ್ಳಿ ಬಳಿ ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವರಾಜ್ (35) ಹಾಗೂ ...

ಸ್ಕೂಟರ್ ಸವಾರನ ಜೀವ ಉಳಿಸಿದ ಹೆಲ್ಮೆಟ್! ಸಿಸಿಟಿವಿಯಲ್ಲಿ ಸೆರೆಯಾದ ಅಪಘಾತದ ದೃಶ್ಯ ಇಲ್ಲಿದೆ ನೋಡಿ…

ಸ್ಕೂಟರ್ ಸವಾರನ ಜೀವ ಉಳಿಸಿದ ಹೆಲ್ಮೆಟ್! ಸಿಸಿಟಿವಿಯಲ್ಲಿ ಸೆರೆಯಾದ ಅಪಘಾತದ ದೃಶ್ಯ ಇಲ್ಲಿದೆ ನೋಡಿ…

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ನಗರದ ಪಿಬಿ ರಸ್ತೆಯಲ್ಲಿ ನಿನ್ನೆ ರಾತ್ರಿ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ಯಕ್ತಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಹೆಲ್ಮೆಟ್ ಧರಿಸಿದ್ದರಿಂದ ಸ್ಕೂಟರ್ ಸವಾರನ ಜೀವ ಉಳಿದಿದೆ. ಈ ದೃಶ್ಯ ...

Page 12 of 21 1 11 12 13 21
  • Trending
  • Latest
error: Content is protected by Kalpa News!!