ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ
April 9, 2026
Kalpa Media House | Mumbai | Artist, drag performer, and activist Rani KoHEnur (Sushant Divgikar) has ignited widespread conversation following...
Read moreDetailsಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಗರದಲ್ಲಿ ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಸಚಿವರಾದ ಆರ್. ಅಶೋಕ್, ಬಿ.ಎ.ಬಸವರಾಜ, ವಿ.ಸೋಮಣ್ಣ, ಅರವಿಂದ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಷ್ಟ್ರೀಯ ಮಟ್ಟದ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೆಚ್ಚು ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಮಾರ್ಗದರ್ಶನ ನೀಡುವುದಕ್ಕೆ ರಾಜ್ಯ ಸರಕಾರವು ದೇಶದ ಹೆಸರಾಂತ ಆನ್‌ಲೈನ್ ಕಲಿಕಾ ವೇದಿಕೆ ʼಅನ್ ಅಕಾಡೆಮಿʼ ಜತೆ ಒಪ್ಪಂದ ಮಾಡಿಕೊಂಡಿತು. ಉನ್ನತ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರು ಆದ ಉಪ ಮಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬಂಧದಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಮುಖ್ಯಕಾರ್ಯದರ್ಶಿಯವರ ಜೊತೆ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯ ಸರಕಾರ ಆಯೋಜಿಸುವ ಪ್ರತಿಷ್ಠಿತ ಬೆಂಗಳೂರು ಟೆಕ್ ಸಮಿಟ್-2021 (ಬಿಟಿಎಸ್) ನವೆಂಬರ್ 17-18 & 19ರಂದು ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸ್ವತಃ ವೈದ್ಯರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ವೈದ್ಯರ ದಿನಾಚರಣೆ ನಿಮಿತ್ತ ವೈದ್ಯರಲ್ಲಿ ವೈದ್ಯರಾಗಿಯೇ ಶುಭ ಕೋರಿ ಸಂಭ್ರಮಿಸಿದ ಪ್ರಸಂಗ ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಡೆಯಿತು. ಬೆಳಗ್ಗೆಯೇ ಆಸ್ಪತ್ರೆಗೆ ಧಾವಿಸಿದ ಡಿಸಿಎಂ ಅವರು, ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನಗರದ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಜಾತಿ ಆಧಾರದ ಮೇಲೆ ಲಸಿಕೆ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾಡಿರುವ ಆರೋಪವನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ರೈತ ನಾಯಕ ಬಾಬಗೌಡ ಪಾಟೀಲರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದು, ಬಾಬಗೌಡರ ಅಗಲಿಕೆ ರೈತ ಚಳವಳಿಗೆ ದೊಡ್ಡ ನಷ್ಟ ಎಂದು ಹೇಳಿದ್ದಾರೆ. ಸ್ವಚ್ಛ ರಾಜಕಾರಣಿಯಾಗಿದ್ದ ...
ಕಲ್ಪ ಮೀಡಿಯಾ ಹೌಸ್ ಮಂಡ್ಯ: ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ಮಂಡ್ಯದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಇ ಕಿಟ್ ಧರಿಸಿ ಕೋವಿಡ್ ಸೋಂಕಿತರ ವಾರ್ಡ್‌ಗೆ ತೆರಳಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸೋಂಕಿತರ ಯೋಗ ಕ್ಷೇಮ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ವ್ಯಾಕ್ಸಿನ್ ಬೇಡಿಕೆಯನ್ನು ಪೂರೈಸಲು ಎರಡು ಕೋಟಿ ಕೋವಿಡ್ ಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಖರೀದಿ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದರು. ಈ ...
Copyright © 2026 Kalpa News. Designed by KIPL