Tuesday, October 13, 2026
Advertisement
ADVERTISEMENT

Tag: Death News

IIT Mumbai student suicide chatgpt exam mobile use

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

ಕಲ್ಪ ಮೀಡಿಯಾ ಹೌಸ್  |   ಚಿಕ್ಕಮಗಳೂರು  | ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಭದ್ರಾ ನದಿಗೆ ಬಿದ್ದ ಪರಿಣಾಮ ಯುವಕನೊಬ್ಬ ಸಾವನ್ನಪಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕೊಲಮಾ ಗ್ರಾಮದ ಬಳಿ ನಡೆದಿದೆ. ಗಣಪತಿಕಟ್ಟೆ ನಿವಾಸಿ ಶಮಂತ್ (23) ಮೃತ ...

ಟಾಲಿವುಡ್’ಗೆ ಮತ್ತೊಂದು ಆಘಾತ | ತೆಲುಗಿನ ಖ್ಯಾತ ನಟ ಫಿಶ್ ವೆಂಕಟ್ ನಿಧನ

ಟಾಲಿವುಡ್’ಗೆ ಮತ್ತೊಂದು ಆಘಾತ | ತೆಲುಗಿನ ಖ್ಯಾತ ನಟ ಫಿಶ್ ವೆಂಕಟ್ ನಿಧನ

ಕಲ್ಪ ಮೀಡಿಯಾ ಹೌಸ್  |  ಹೈದರಾಬಾದ್  | ತೆಲುಗು ಚಿತ್ರರಂಗಕ್ಕೆ ಯಾಕೋ ಒಂದರ ಹಿಂದೆ ಒಂದರಂತೆ ಆಘಾತಕರ ಘಟನೆಗಳು ನಡೆಯುತ್ತಲೇ ಇವೆ. ಖ್ಯಾತ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ವಿಧಿವಶರಾದ ಬೆನ್ನಲ್ಲೇ, ಟಾಲಿವುಡ್ ಖ್ಯಾತ ಖಳ ಹಾಗೂ ಹಾಸ್ಯ ನಟ ...

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76)ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಬ್ಯಾಂಕ್ ಜನಾರ್ಧನ ಅವರಿಗೆ ಹೃದಯಾಘಾತವಾಗಿತ್ತು. ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ಧನ್‌ ತಡರಾತ್ರಿ ...

ಶಿವಮೊಗ್ಗ | ಗುರುಗಳ ಪುಣ್ಯತಿಥಿಯಂದೇ ಇಹಲೋಕ ತ್ಯಜಿಸಿದ ಪರಮಶಿಷ್ಯ ವೇ.ಬ್ರ. ವಿನಾಯಕ ಬಾಯರಿ

ಶಿವಮೊಗ್ಗ | ಗುರುಗಳ ಪುಣ್ಯತಿಥಿಯಂದೇ ಇಹಲೋಕ ತ್ಯಜಿಸಿದ ಪರಮಶಿಷ್ಯ ವೇ.ಬ್ರ. ವಿನಾಯಕ ಬಾಯರಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಖ್ಯಾತ ಪುರೋಹಿತರು, ಶುಭಮಂಗಳ ಶನೈಶ್ಚರ ದೇವಾಲಯದ ಪ್ರಧಾನ ಅರ್ಚಕರೂ ಹಾಗೂ ನಗರದ ಭಜನಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರೂ ಆಗಿದ್ದ ವೇ.ಬ್ರ.ವಿನಾಯಕ ಬಾಯರಿ(47) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇಂದು ಮುಂಜಾನೆ ಅವರು ...

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ದಾವಣಗೆರೆ | ಹಾಸ್ಟೆಲ್’ನಲ್ಲಿ ಬಾಯ್ಲರ್ ಡ್ರಮ್ ಬಿದ್ದು ವಿದ್ಯಾರ್ಥಿ ಸಾವು | ಘಟನೆ ಹೇಗಾಯ್ತು?

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  | ಇಲ್ಲಿನ ಖಾಸಗಿ ಹಾಸ್ಟೆಲ್'ವೊಂದರಲ್ಲಿ ಬಾಯ್ಲರ್ ಡ್ರಮ್ ಬಿದ್ದು ನಾಲ್ಕನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ #Death ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಾಲ್ಕನೇ ತರಗತಿ ಕಲಿಯುತ್ತಿದ್ದ ರಂಗನಾಥ್(9) ಎಂದು ಗುರುತಿಸಲಾಗಿದೆ. Also Read>> ...

ಒಂದು ದಿನದ ಅಂತರದಲ್ಲಿ ಇಬ್ಬರು ಪತ್ರಕರ್ತರನ್ನು ಕಳೆದುಕೊಂಡ ಶಿವಮೊಗ್ಗ ಪತ್ರಿಕೋದ್ಯಮ

ಒಂದು ದಿನದ ಅಂತರದಲ್ಲಿ ಇಬ್ಬರು ಪತ್ರಕರ್ತರನ್ನು ಕಳೆದುಕೊಂಡ ಶಿವಮೊಗ್ಗ ಪತ್ರಿಕೋದ್ಯಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಒಂದು ದಿನಗಳ ಅಂತರದಲ್ಲಿ ಜಿಲ್ಲೆಯಲ್ಲಿ ಇಬ್ಬರು ಹಿರಿಯ ಪತ್ರಕರ್ತರು ವಿಧಿವಶರಾಗಿದ್ದು, ಮಲೆನಾಡಿನ ಪತ್ರಿಕೋದ್ಯಮಕ್ಕೆ ಸೂತಕದ ಛಾಯೆ ಆವರಿಸಿದೆ. ಪಬ್ಲಿಕ್ ಟಿವಿ ವರದಿಗಾರ ಕೆ.ವಿ. ಶಶಿಧರ್ ಅವರು ಇಹಲೋಕ ತ್ಯಜಿಸಿದ ದುಃಖದ ಬೆನ್ನಲ್ಲೇ, ಹಿರಿಯ ...

ಹಿರಿಯ ಸಾಹಿತಿ ನಾ. ಡಿಸೋಜಾ ವಿಧಿವಶ | ಅಂತಿಮ ದರ್ಶನ ಎಲ್ಲಿ? ಯಾವಾಗ?

ಹಿರಿಯ ಸಾಹಿತಿ ನಾ. ಡಿಸೋಜಾ ವಿಧಿವಶ | ಅಂತಿಮ ದರ್ಶನ ಎಲ್ಲಿ? ಯಾವಾಗ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಾಡಿನ ಹಿರಿಯ ಸಾಹಿತಿ ಡಾ. ನಾ.ಡಿಸೋಜ (87) ಅವರು ಇಂದು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಮುಲ್ಲರ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 7.30 ಕ್ಕೆ ಕೊನೆಯುಸಿರೆಳೆದಿದ್ದಾರೆ. ...

ಮನಮೋಹನ್ ಸಿಂಗ್ ನಿಧನ | ರಾಜ್ಯದಲ್ಲಿ 7 ದಿನ ಶೋಕಾಚರಣೆ | ಶಾಲಾ ಕಾಲೇಜಿಗೆ ರಜೆ ಇದೆಯೇ?

ಮನಮೋಹನ್ ಸಿಂಗ್ ನಿಧನ | ರಾಜ್ಯದಲ್ಲಿ 7 ದಿನ ಶೋಕಾಚರಣೆ | ಶಾಲಾ ಕಾಲೇಜಿಗೆ ರಜೆ ಇದೆಯೇ?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ವಿಶ್ವ ವಿಖ್ಯಾತ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್(91) #ManamohanSingh ವಿಧಿವಶರಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಮಾತನಾಡಿರುವ ...

ವಿಶ್ವ ವಿಖ್ಯಾತ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ವಿಶ್ವ ವಿಖ್ಯಾತ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ವಿಶ್ವ ವಿಖ್ಯಾತ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್(91) #ManamohanSingh ವಿಧಿವಶರಾಗಿದ್ದಾರೆ. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರನ್ನು ಇಂದು ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ...

IIT Mumbai student suicide chatgpt exam mobile use

ಸಾಗರ | ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾಗರ #Sagar ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಎದುರಿನಲ್ಲಿರುವ ಖಾಸಗಿ ವಸತಿಗೃಹದಲ್ಲಿ ಶಿರಸಿ #Sirsi ಮೂಲದ ಜಿತೇಂದ್ರ ಮಹಾಬಲೇಶ್ವರ ನಾಯ್ಕ್ (33) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆ ...

Page 3 of 9 1 2 3 4 … 9
  • Trending
  • Latest
error: Content is protected by Kalpa News!!