ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsತುಮಕೂರು: ಅಭಿನವ ಬಸವಣ್ಣ, ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸ್ವತಃ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದು, ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಿದ್ದೆವೆ. ಅಲ್ಲದೆ, ಮೂರು ...
ರಿಪ್ಪನ್'ಪೇಟೆ: ಜಿಲ್ಲಾ ಪತ್ರಿಕೋದ್ಯಮದಲ್ಲಿ ಕ್ರಿಯಾಶೀಲ ಪತ್ರಕರ್ತ ಎಂದು ಹೆಸರು ಗಳಿಸಿದ್ದ ಆರ್.ಎಸ್. ಖುರೇಶಿ (48) ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ರಿಪ್ಪನ್'ಪೇಟೆ ನಿವಾಸಿಯಾಗಿದ್ದ ಖುರೇಶಿ ...
ಕುಂದಾಪುರ: ಅನಾರೋಗ್ಯದಿಂದ ನಿಧನರಾದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಇಡಿಯ ಪೊಲೀಸ್ ಇಲಾಖೆ ಕಣ್ಣೀರು ಹಾಕಿದೆ. ಮಧುಕರ್ ಹುಟ್ಟೂರಾದ ಯಡಾಡಿ ಮತ್ಯಾಡಿಯ ಫಾರ್ಮ್ ಹೌಸ್‌ನಲ್ಲಿ ಇಂದು ಸಕಲ ಸರಕಾರಿ ಗೌರಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ನೆರೆದಿದ್ದು, ಹಿರಿಯ ...
ಬೆಂಗಳೂರು: ಭಾರತೀಯ ಚಿತ್ರರಂಗ ಕಂಡ ಅದ್ಬುತ ನಟ, ರಾಜಕಾರಣಿ ಅಂಬರೀಶ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಿದ್ದು, ವರನಟ ರಾಜಕುಮಾರ್ ಅವರ ಸ್ಮಾರಕದ ಪಕ್ಕದಿಂದಲೇ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಶನಿವಾರ ನಿಧನರಾದ ಅಂಬರೀಶ್ ಅವರ ಅಂತ್ಯಸಂಸ್ಕಾರ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಸ್ಮಾರಕದ ಬಳಿಯೇ ಇಂದು ...
ಬೆಂಗಳೂರು: ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸ್ವತಃ ಘೋಷಣೆ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅಂಬರೀಶ್ ಅವರ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ...
ಬೆಂಗಳೂರು: ಇಹಲೋಕ ತ್ಯಜಿಸಿದರುವ ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮಸಂಸ್ಕಾರಕ್ಕೆ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಪುರೋಹಿತರಾದ ಶ್ರೀನಾಥ್ ಶರ್ಮಾ ಅವರ ನೇತೃತ್ವದಲ್ಲಿ ವೈದಿಕರ ತಂಡ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ಕುರಿತಂತೆ ಮಾತನಾಡಿರುವ ...
ಬೆಂಗಳೂರು: ನಿನ್ನೆ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಆಗಮಿಸಿದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪಾರ್ಥಿವ ಶರೀರವನ್ನು ಕಂಡಾಕ್ಷಣ ತೀವ್ರ ಗದ್ಗದಿತರಾದರು. ಇಂದು ಮುಂಜಾನೆ ನ್ಯಾಶನಲ್ ಕಾಲೇಜು ಮೈದಾನಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು ತಮ್ಮ ಗೆಳೆಯನಿಗೆ ಅಂತಿಮ ...
ಬೆಂಗಳೂರು: ನಿನ್ನೆ ಇಹಲೋಕ ತ್ಯಜಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಯಿಂದ ನ್ಯಾಶನಲ್ ಕಾಲೇಜು ಮೈದಾನಕ್ಕೆ ತಂದು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಿಂದ ಕಾಡುಮಲ್ಲೇಶ್ವರ, ಸಂಪಿಗೆ ರಸ್ತೆ, ಸ್ಯಾಂಕಿಟ್ಯಾಂಕ್, ಭಾಷ್ಯಂ ...
ಬೆಂಗಳೂರು: ನಿನ್ನೆ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಅವರಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಭಾವನಾತ್ಮಕ, ದುಃಖತಪ್ತ ಅಂತಿಮ ನಮನ ಸಲ್ಲಿಸಲಾಯಿತು. ಇಂದು ಮುಂಜಾನೆ 8.15ರ ವೇಳೆ ಬಿಜೆಪಿ ಕಚೇರಿಗೆ ಪಾರ್ಥಿವ ಶರೀರವನ್ನು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ತರಲಾಗಿತ್ತು. ಇಲ್ಲಿ, ಅನಂತಕುಮಾರ್ ಅವರಿಗೆ ...
ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಇಹಲೋಕ ತ್ಯಜಿಸಿದ ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ನಡೆಯಲಿದೆ. ಇಂದ ಮಧ್ಯಾಹ್ನ 1.30ರ ನಂತರ ಚಾಮರಾಜಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ...
Copyright © 2026 Kalpa News. Designed by KIPL