Tuesday, January 27, 2026
">
ADVERTISEMENT

Tag: Devegowda

ಅತ್ಯಾಚಾರ ಪ್ರಕರಣ | ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ | ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಅತ್ಯಾಚಾರ ಪ್ರಕರಣ | ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ | ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಅತ್ಯಾಚಾರ ಪ್ರಕರಣದ #Rape Case ಆರೋಪ ಹೊತ್ತಿರುವ ಹಾಸನ ಮಾಜಿ ಸಂಸದ, ಮಾಜಿ ಪ್ರಧಾನಿ ದೇವೇಗೌಡರ #Devegowda ಮೊಮ್ಮಗ ಪ್ರಜ್ವಲ್ ರೇವಣ್ಣ #Prajwal Revanna ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಜನಪ್ರತಿನಿಧಿಗಳ ...

ಮೈಸೂರು ಜಿಲ್ಲೆಗೆ ಸಾಲು ಸಾಲು ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಮೈಸೂರು ಜಿಲ್ಲೆಗೆ ಸಾಲು ಸಾಲು ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ #Ashwin Vaishnav ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ...

ಫೀನಿಕ್ಸ್ ಜೆಡಿಎಸ್ | 27 ವರ್ಷದ ಬಳಿಕ ಗೌಡರ ಕುಟುಂಬಕ್ಕೆ ಕೇಂದ್ರ ಸಂಪುಟದಲ್ಲಿ ಸ್ಥಾನ

ಫೀನಿಕ್ಸ್ ಜೆಡಿಎಸ್ | 27 ವರ್ಷದ ಬಳಿಕ ಗೌಡರ ಕುಟುಂಬಕ್ಕೆ ಕೇಂದ್ರ ಸಂಪುಟದಲ್ಲಿ ಸ್ಥಾನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಇನ್ನೇನು ಈ ಪಕ್ಷದ ರಾಜಕೀಯ ಉಸಿರು ನಿಂತೇ ಹೋಯಿತು ಎಂಬ ಕುಹಕಗಳ ನಡುವೆಯೇ ಜೆಡಿಎಸ್ ಪಕ್ಷ ಫೀನಿಕ್ಸ್'ನಂತೆ ಎದ್ದುಬಂದಿದ್ದು, ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ನೂತನ ಸರ್ಕಾರದ ಸಂಪುಟದಲ್ಲಿ ...

ದೇವೇಗೌಡರ ಕುಟುಂಬವೇ ಬೇರೆ, ರೇವಣ್ಣ ಅವರ ಕುಟುಂಬವೇ ಬೇರೆ: ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?

ದೇವೇಗೌಡರ ಕುಟುಂಬವೇ ಬೇರೆ, ರೇವಣ್ಣ ಅವರ ಕುಟುಂಬವೇ ಬೇರೆ: ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ...

ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ: ರಘುಪತಿ ಭಟ್, ಶಾರದಾ ಪೂರ್‍ಯಾನಾಯ್ಕ್

ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ: ರಘುಪತಿ ಭಟ್, ಶಾರದಾ ಪೂರ್‍ಯಾನಾಯ್ಕ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಷ್ಟ್ರೀಯ ನಾಯಕರ ಒಪ್ಪದದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯನ್ನು ಒಟ್ಟಾಗಿ ಗೆಲ್ಲಿಸುತ್ತೇವೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿ ರಘುಪತಿ ಭಟ್ #Raghupathi Bhat ಹಾಗೂ ಜೆಡಿಎಸ್ ಶಾಸಕಿ ...

ಇದೇ ಚೇಲಾಗಳೇ ನಿಮಗಾಗಿ ಹಿಂದೆ ದುಡಿದಿದ್ದು, ನೆನಪಿರಲಿ: ಮಧು ಬಂಗಾರಪ್ಪಗೆ ರಾಘವೇಂದ್ರ ಚಾಟಿ

ಇದೇ ಚೇಲಾಗಳೇ ನಿಮಗಾಗಿ ಹಿಂದೆ ದುಡಿದಿದ್ದು, ನೆನಪಿರಲಿ: ಮಧು ಬಂಗಾರಪ್ಪಗೆ ರಾಘವೇಂದ್ರ ಚಾಟಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ Madhu Bangarappa ಅವರೇ, ನೀವು ಚೇಲಾಗಳು ಎಂದು ಕರೆದ ಇದೇ ಬಿಜೆಪಿ ಕಾರ್ಯಕರ್ತರೇ ನಿಮಗೆ ಹಿಂದೊಂದು ದಿನ ಚುನಾವಣೆಯಲ್ಲಿ ದುಡಿದಿದ್ದು ಎಂಬುದು ಮರೆತುಹೋಯಿತೇ? ಇದು ...

ಚುನಾವಣಾ ರಾಜಕೀಯ ನಿವೃತ್ತಿ ಅಷ್ಟೇ ಪಡೆದಿದ್ದೇನೆ, ಜೀವನ ಪರ್ಯಂತ ಪಕ್ಷ ಸಂಘಟನೆ ಮಾಡ್ತೀನಿ: ಈಶ್ವರಪ್ಪ

ನುಸುಳುಕೋರ ಮುಸ್ಲೀಮರಿಗಾಗಿ ಕಾಂಗ್ರೆಸ್ ಸಿಎಎ ವಿರೋಧಿಸುತ್ತಿದೆ: ಈಶ್ವರಪ್ಪ ಟೀಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವ ಸಿಎಎ ತಿದ್ದುಪಡಿ ಕಾಯ್ದೆಯನ್ನು ಮುಸ್ಲಿಂ ರಾಷ್ಟçಭಕ್ತರು ಹಾಗೂ ಮುಖಂಡರು ಸ್ವಾಗತಿಸಿದ್ದರೆ, ನುಸುಳುಕೋರರ ಪರವಾಗಿರುವ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ K S ...

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ರಾಜ್ಯದ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ದೇವೇಗೌಡರ ಪಾತ್ರ ದೊಡ್ಡದು: ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪಾತ್ರ ದೊಡ್ಡದು. ಕನ್ನಡದ ಬಾವುಟವನ್ನು ದೆಹಲಿಯ ಕೆಂಪು ಕೋಟೆಯ ಮೇಲೆ ಹಾರಿಸಿದ ಏಕೈಕ ಕನ್ನಡಿಗ ದೇವೇಗೌಡರು, ಅವರ ಬಗ್ಗೆ ನಮಗೆ ಹೆಮ್ಮೆ ಇದೆ ...

ಕಾವೇರಿ ಜಲಾನಯನ ಪ್ರದೇಶದ ರೈತರಿಗಾಗಿ ಮೇಕೆದಾಟು ಹೋರಾಟ: ಡಿ.ಕೆ. ಶಿವಕುಮಾರ್ ಹೇಳಿಕೆ

ಕಾವೇರಿ ಜಲಾನಯನ ಪ್ರದೇಶದ ರೈತರಿಗಾಗಿ ಮೇಕೆದಾಟು ಹೋರಾಟ: ಡಿ.ಕೆ. ಶಿವಕುಮಾರ್ ಹೇಳಿಕೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ತಾಯಿ ಚಾಮುಂಡೇಶ್ವರಿಯನ್ನು ನಂಬಿರುವವರು ನಾವು. ಯಾವುದೇ ಶುಭ ಕಾರ್ಯಕ್ರಮ ಮಾಡುವ ಮುನ್ನ ದೇವಿಯ ಪ್ರಾರ್ಥನೆ ಮಾಡುವುದು ಸಂಪ್ರದಾಯ. ಎಲ್ಲ ಅಡಚಣೆಗಳನ್ನು ಸಂಹಾರ ಮಾಡುವ ಶಕ್ತಿ ಈ ದೇವಿಗೆ ಇದೆ ಎಂದು ಕಾಂಗ್ರೆಸ್ ಮುಖಂಡ ...

Page 1 of 2 1 2
  • Trending
  • Latest
error: Content is protected by Kalpa News!!