ಧಾರವಾಡ ಕಟ್ಟಡ ದುರಂತ ಸಾವಿನ ಸಂಖ್ಯೆ 14ಕ್ಕೇರಿಕೆ: ಜಿಲ್ಲಾಡಳಿತದಿಂದ 2 ಲಕ್ಷ ರೂ. ಪರಿಹಾರ
ಧಾರವಾಡ: ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಸಾವಿಗೀಡಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆ ಏರಿಕೆಯಾಗುವ ಆತಂಕವಿದೆ ಎನ್ನಲಾಗಿದೆ. ಕುಸಿತಗೊಂಡ ಕಟ್ಟಡದ ಅವಶೇಷಗಳಡಿ ಸಿಲುಕಿ ಮೃತಪಟ್ಟಿರುವ ...
Read more