Sunday, January 18, 2026
">
ADVERTISEMENT

Tag: Dr Gururaj Poshettihalli

ಪ್ರಥಮ(ಆಷಾಢ) ಏಕಾದಶಿ ಮಹತ್ವ ಎಂತಹುದ್ದು ಗೊತ್ತಾ? ತಪ್ತ ಮುದ್ರಾಧಾರಣೆಯ ವಿಜ್ಞಾನ ಏನು?

ಪ್ರಥಮ ಏಕಾದಶಿಯ ಮಹತ್ವ ತಿಳಿದು, ಆಚರಿಸಿದರೆ ಜೀವನವೇ ಧನ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಏಕಾದಶಿ ದಿನ ಭಾರತೀಯ ಆಧ್ಯಾತ್ಮಿಕ ಪರಂಪರೆಯಲ್ಲಿ ಅತ್ಯಂತ ಮಹತ್ತರವಾದ ಪಾತ್ರ ವಹಿಸುತ್ತದೆ. ಮಾನವನು ದೈವತ್ವದೆಡೆಗೆ ಪಥಿಸಲು ಅತ್ಯಂತ ಮುಖ್ಯವಾದುದು ಎಂದರೆ ಮನೋನಿಗ್ರಹ. ಚಂಚಲತೆಯ ಮಿಂಚಿನ ಗೊಂಚಲಿನಲ್ಲಿ ಸಿಲುಕಿ, ಬಸವಳಿದು, ಪರಿತಪಿಸುತ್ತಿರುವವರಿಗೆ, ಉಪವಾಸ ಅತ್ಯಂತ ಮುಖ್ಯವಾದ ವ್ರತ ...

ವಿಶ್ವಕ್ಕೆ ಭಾರತ ನೀಡಿದ ಅದ್ಬುತ ಕಾಣಿಕೆ ಯೋಗಾಭ್ಯಾಸ

ಭಾರತದ ಪುರಾಣ, ಇತಿಹಾಸಗಳಲ್ಲಿ ಎಲ್ಲೆಲ್ಲಿ ಯೋಗದ ಉಲ್ಲೇಖವಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಯೋಗ ವಿದ್ಯೆಯು ವಿಶ್ವಕ್ಕೆ ಭರತವರ್ಷವು ನೀಡಿರುವ ಒಂದು ಮಹಾ ಕೊಡುಗೆ. ಅದು ಅತಿ ಪ್ರಾಚೀನವಾಗಿರುವಂತೆಯೇ ಸಮೀಚೀನವೂ ಕೂಡ ಆಗಿದೆ. ವೇದೋಪನಿಷತ್ತುಗಳಲ್ಲಿ, ಶೃತಿಶಾಸ್ತ್ರ ಪುರಾಣಗಳಲ್ಲಿ, ಭಗವದ್ಗೀತೆ ಮತ್ತು ಇತಿಹಾಸಗಳಲ್ಲಿ ಕೂಡ ಯೋಗಕ್ಕೆ ಸಂಬಂಧಪಟ್ಟ ಉಲ್ಲೇಖಗಳಿರುವುದನ್ನು ನೋಡಿದರೆ ಇದಕ್ಕೆ ...

ಆಷಾಢಮಾಸವೆಂದರೆ ವಿರಹಿಗಳ ಮಾಸವಲ್ಲ, ಭಕ್ತಿಯ ಸದವಕಾಶ

ಆಶಾಢದಲ್ಲಿ ಶುಭ ಕಾರ್ಯವೇಕೆ ನಿಷಿದ್ಧ? ನವದಂಪತಿಗಳಿಗೇಕೆ ವಿರಸ? ಇಲ್ಲಿದೆ ವೈಜ್ಞಾನಿಕ ಕಾರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮದ್ದಾನೆಯ ಹಿಂಡೊಂದು ದಾಳಿಯಿಟ್ಟಂತೆ ಅಲ್ಲೋಲಕಲ್ಲೋಲಗೊಳ್ಳುವ ಆಕಾಶದಂಗಳ, ಆದಾಗಲೇ ರಜೆ ಹಾಕಿ ವಿಳಾಸ ಕೊಡದೇ ನಾಪತ್ತೆಯಾದ ಸೂರ್ಯ. ಭರ್ರೊ ಎಂದು ಬೀಸುತ್ತ ಗಿಡ-ಮರಗಳನ್ನು ಮಲಗಿಸುವ ರಭಸದ ಗಾಳಿ, ಬೆಳಗೂ-ಬೈಗೊ ಒಂದೂ ತಿಳಿಯದಂತೆ ಮೋಡ ಮಡುಗಟ್ಟಿಕೊಂಡ ಬಾನಾಂಗನೆಯ ಮುಖಾರವಿಂದ. ...

ಮಾಂತ್ರಿಕರನ್ನು ದಿಗ್ಭ್ರಮೆಗೊಳಿಸುವ ಮಂತ್ರಶಕ್ತಿ ಸಂಪನ್ನರು ಶ್ರೀ ವಿಜಯೀಂದ್ರತೀರ್ಥರು

ಮಾಂತ್ರಿಕರನ್ನು ದಿಗ್ಭ್ರಮೆಗೊಳಿಸುವ ಮಂತ್ರಶಕ್ತಿ ಸಂಪನ್ನರು ಶ್ರೀ ವಿಜಯೀಂದ್ರತೀರ್ಥರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ರೀವಿಜಯೀಂದ್ರತೀರ್ಥರು ಗುರುರಾಜರೂ ಹೌದು! ರಾಜಗುರುಗಳೂ ಹೌದು ! ಎಲ್ಲಾ ಶಾಸ್ತ್ರಗಳಲ್ಲಿ ತಲಸ್ಪರ್ಶಿ ಪಾಂಡಿತ್ಯ ಅವರದು. ಮಾಂತ್ರಿಕರನ್ನು ದಿಗ್ಭ್ರಮೆಗೊಳಿಸುವ ಮಂತ್ರಶಕ್ತಿ ಸಂಪನ್ನರು. ಸದ್‌ವೈಷ್ಣವ ಸಿದ್ಧಾಂತದಲ್ಲಿ ವೀರನಿಷ್ಠೆಯವರು, ಪ್ರಮಾಣಪ್ರಮೇಯಗಳ ಪರಿಜ್ಞಾನ ಸಂಪನ್ನರು. ಆಡಿದ ಮಾತೆಲ್ಲ ಗ್ರಂಥವಾಗುವ ಧೀಮಂತರು, ವಿಮತೀಯ ...

ವೃಕ್ಷಗಳಲ್ಲಿ ದೈವತ್ವವನ್ನು ಕಾಣುವ ಪವಿತ್ರ ಸಂಸ್ಕೃತಿ ನಮ್ಮದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮರಗಳಲ್ಲಿ ದೈವತ್ವವನ್ನು ಕಾಣುವ, ಅವನ್ನು ಪವಿತ್ರ ವೃಕ್ಷಗಳನ್ನಾಗಿ ಕಾಣುವ ಸಂಪ್ರದಾಯ ಇನ್ನೂ ಇದೆ. ದೇವರ ಕಾಡುಗಳೂ ಇವೆ. ಮರಗಳ ಜೈವಿಕ ವೈವಿಧ್ಯ ಕಾಪಾಡುವಲ್ಲಿ ಇವು ಮಹತ್ವದ ಪಾತ್ರ ವಹಿಸಿವೆ. ಮೇಲಿನ ವಿಷಯಗಳನ್ನೆಲ್ಲಾ ಗಮನಿಸಿದರೆ ನಮ್ಮ ಸಂಸ್ಕೃತಿ, ...

ವೇದ ಪುರಾಣಗಳಲ್ಲಿ ಪರಿಸರ ಸಂರಕ್ಷಣೆ ಕುರಿತಾಗಿ ಏನು ಉಲ್ಲೇಖವಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವೇದಗಳು ಇಂದು ಯಾವುದೇ ಒಂದು ಗುಂಪಿನ ಸ್ವತ್ತಾಗಿಲ್ಲ. ಪ್ರಪಂಚದಾದ್ಯಂತ ವಿದ್ವಾಂಸರುಗಳು ಅವುಗಳ ಆಂತರ್ಯವನ್ನು ಭೇದಿಸಲು ಪ್ರಯತ್ನಪಟ್ಟಿದ್ದಾರೆ. ವೇದಗಳಲ್ಲಿರುವ ವೈಜ್ಞಾನಿಕ ವಿಷಯಗಳನ್ನು ಆಧುನಿಕ ವಿಜ್ಞಾನ ವಿಷಯಗಳ ದೃಷ್ಟಿಯಿಂದ ವಿಶ್ಲೇಷಿಸಿ ಅವನ್ನು ಒರೆಗಲ್ಲಿಗೆ ಹಚ್ಚಲಾಗಿದೆ (ನೋಡಿ: `History of ...

sripadararaja-is-the-jyoti-form-of-haridasa

ದಾಸ ಸಾಹಿತ್ಯದ ಧೃವತಾರೆ ಶ್ರೀಪಾದರಾಜರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕರ್ನಾಟಕದ ಮಧ್ಯಕಾಲೀನ ಸಂಸ್ಕೃತಿಗೆ ದಾಸರ ಕೊಡುಗೆ ಅಪಾರ. ದಾಸಸಾಹಿತ್ಯ ಮತ್ತು ಸಂಗೀತದ ಸಮನ್ವಯ ಜನರ ಮೇಲೆ ವಿಶೇಷವಾದ ಪ್ರಭಾವ ಬೀರಿತು. ಪರಿಶುದ್ಧ ಭಕ್ತಿಯಿಂದ ಶುಭ್ರಮನಸ್ಸಿನಿಂದ ಭಗವಂತನನ್ನು ಭಜಿಸಬೇಕೆಂದು ಸಾಧಿಸಿ ತೋರಿಸಿದವರು ಶ್ರೀಪಾದರಾಜರು. ಧ್ಯಾನವು ಕೃತಯುಗದಿ ಯಜನ ...

ಉಪನಯನ ಎಂದರೇನು? ಲೇಖನ ಸರಣಿ-9: ಸಂಧ್ಯಾವಂದನೆ ಸಮಯ ಮತ್ತು ಮಹತ್ವ

ಉಪನಯನ ಎಂದರೇನು? ಲೇಖನ ಸರಣಿ-9: ಸಂಧ್ಯಾವಂದನೆ ಸಮಯ ಮತ್ತು ಮಹತ್ವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ಲೋಕ ಉತ್ತಮಾ ತಾರಕೋಪೇತಾ ಮಧ್ಯಮಾಲುಪ್ತತಾರಕಾಃ ಅಧಮಾ ಸೂರ್ಯಸಹಿತ ಪ್ರಾತಃ ಸಂಧ್ಯಾ ತ್ರಿಧಾಮತಾ. ಅಂದರೆ ಪ್ರಾತಃಕಾಲದಲ್ಲಿ ಅರುಣೋದಯ ಮೊದಲು ನಕ್ಷತ್ರಗಳಿರುವಾಗಲೇ ಸಂಧ್ಯಾವಂದನೆ ಪ್ರಾರಂಭ ಮಾಡಿ ಸೂರ್ಯೋದಯವಾಗುವವರೆಗೆ ಮುಗಿಸುವುದು ಉತ್ತಮ ಪರ್ಯಾಯ. ಸಂಧೌಭವಾಸಂಧ್ಯಾ ಎಂಬ ಅವಯವಾರ್ಥದ ಪ್ರಕಾರ‌್ಸಂಧಿ ಕಾಲದಲ್ಲಿ ...

ಉಪನಯನ ಎಂದರೇನು? ಲೇಖನ ಸರಣಿ-4: ಗಾಯತ್ರೀ ಬ್ರಾಹ್ಮಣ್ಯಕ್ಕೆ ಮೂಲ

ಉಪನಯನ ಎಂದರೇನು? ಲೇಖನ ಸರಣಿ-8: ಗಾಯತ್ರೀ ಮಂತ್ರದ ಮಹತ್ವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಕ್ಕಳಿಗೆ ಬ್ರಹ್ಮೋಪದೇಶದಲ್ಲಿ ತಂದೆ ಗುರಸ್ಥಾನದಲ್ಲಿ ಗಾಯತ್ರೀ ಮಂತ್ರೋಪದೇಶವನ್ನು ಮಾಡುತ್ತಾರೆ. ಗಾಯತ್ರೀ ಮಂತ್ರೋಪದೇಶ ಪಡೆಯದಿದ್ದರೆ ಯಾವದೇ ಪೂಜೆ ಪುನಸ್ಕಾರ, ಕರ್ಮ ಏನೂ ಮಾಡಲು ಅಧಿಕಾರವಿಲ್ಲ ಅದಕ್ಕಾಗಿಯೇ ಮೊದಲು ಏಂಟು ವರ್ಷಕ್ಕೆ ಮಕ್ಕಳಿಗೆ ಬ್ರಹ್ಮೋಪದೇಶ ಮಾಡುತ್ತಿದ್ದರು. ಆದರೆ ಈಗ ...

ಉಪನಯನ ಎಂದರೇನು? ಲೇಖನ ಸರಣಿ-7: ಆಚಮನ ಮಾಡುವ ವಿಧಿ ಹೇಗೆ?

ಉಪನಯನ ಎಂದರೇನು? ಲೇಖನ ಸರಣಿ-7: ಆಚಮನ ಮಾಡುವ ವಿಧಿ ಹೇಗೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ರೀ ಗುರುಭ್ಯೋ ನಮಃ ಮೊದಲಿಗೆ ಬ್ರಾಹ್ಮಣ ಜನ್ಮ ಪಡೆದಂತಹ ನಾವು ಎಷ್ಟೋ ಪುಣ್ಯವನ್ನು ಮಾಡಿರತಕ್ಕವರೇ, ಈ ಜನ್ಮದ ಸಾರ್ಥಕತೆ ಮಾಡಿಕೊಳ್ಳಲು ನಾವು ನಮ್ಮ ಜೀವನದ ಮುಖ್ಯ ಸಂಸ್ಕಾರವಾದ ಸಂಧ್ಯಾವಂದನೆ ಮಾಡತಕ್ಕದ್ದು, ಈ ಸಂಧ್ಯೆ ಕ್ರಿಯೆಯಲ್ಲಿ ಆಚಮನ ...

Page 5 of 10 1 4 5 6 10
  • Trending
  • Latest
error: Content is protected by Kalpa News!!