Sunday, January 18, 2026
">
ADVERTISEMENT

Tag: Dr Gururaj Poshettihalli

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-13 ಸ್ಕಂದ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-13 ಸ್ಕಂದ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸ್ಕಂದಪ್ರೋಕ್ತವಾದುದು. ಶೈವತತ್ವಗಳಿದರಲ್ಲಿವೆ. ಈ ಹೆಸರಿನ ಪ್ರಾಚೀನಪುರಾಣವೀಗ ಅನುಪಲಬ್ಧ. ಸ್ಕಂದಪುರಾಣದ ಸಂಹಿತೆಗಳೆಂದೂ ಖಂಡಗಳೆಂದೂ ಹೇಳಿಕೊಳ್ಳುವ ಅನೇಕ ಕೃತಿಗಳಿದ್ದರೂ ಸ್ಕಂದಪುರಾಣವೆಂಬ ಹೆಸರುಳ್ಳ ಉಪಲಬ್ಧ ಪ್ರಾಚೀನಪ್ರತಿಯಲ್ಲಿ ಅವುಗಳಲ್ಲಾವುದೂ ಅಡಕವಾಗಿಲ್ಲ. ಇದರ ಪ್ರಾಚೀನ ಮೂಲದಲ್ಲಿ 81800 ಶ್ಲೋಕಗಳಿದ್ದುವೆಂದು ಹೇಳಿಕೆ. ಅದರ ಅಭಾವದಲ್ಲಿ ...

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-11-12 ಲಿಂಗ ಮಹಾಪುರಾಣ-ವರಾಹ ಮಹಾಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-11-12 ಲಿಂಗ ಮಹಾಪುರಾಣ-ವರಾಹ ಮಹಾಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಲಿಂಗ ಮಹಾಪುರಾಣ ಶಿವನ ವಿವಿಧ ರೂಪಗಳ-ಹೆಚ್ಚಾಗಿ ಲಿಂಗರೂಪದ ಪೂಜೆಯನ್ನು ಮುಖ್ಯವಾಗಿ ವಿವರಿಸುತ್ತದೆ. ದೇವದಾರುವನಕ್ಕೊಮ್ಮೆ ಶಿವ ಹೋದಾಗ ಅವನನ್ನು ಕಂಡು ಅಲ್ಲಿದ್ದ ಋಷಿಪತ್ನಿಯರು ಮರುಳಾದರು. ಆಗ ಲಿಂಗವಾಗೆಂದು ಶಿವನಿಗೆ ಋಷಿಗಳು ಶಾಪಕೊಟ್ಟರು. ಶಿವನಿಗಿಲ್ಲಿ 28 ಅವತಾರಗಳನ್ನು ಹೇಳಲಾಗಿದೆ. ...

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-10 ಬ್ರಹ್ಮವೈವರ್ತ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-10 ಬ್ರಹ್ಮವೈವರ್ತ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇದನ್ನು ಬ್ರಹ್ಮಕೈವರ್ತಪುರಾಣವೆಂದೂ ಹೇಳುತ್ತಾರೆ. ದಕ್ಷಿಣ ಭಾರತದಲ್ಲಿ ಇದರ ಎರಡನೆಯ ಹೆಸರು ಪ್ರಸಿದ್ಧ. ಇದು ಬ್ರಹ್ಮಖಂಡ ಕೃಷ್ಣಾತ್ಮಕನಾದ ಬ್ರಹ್ಮನ ಉತ್ಪತ್ತಿಯನ್ನು ಹೇಳುತ್ತದೆ. ನಾರದನ ಬಗೆಗೆ ಅನೇಕ ಕಥೆಗಳು ಬಂದಿವೆ. 16ನೆಯ ಅಧ್ಯಾಯದಲ್ಲಿ ವೈದ್ಯಕೀಯ ವಿಷಯದ ಪ್ರಸ್ತಾಪವಿದೆ. ಪ್ರಕೃತಿ ...

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-9 ಭವಿಷ್ಯ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-9 ಭವಿಷ್ಯ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮುಂದಾಗುವುದನ್ನು ಹೇಳ ಹೊರಟದ್ದು, ಉಪಲಬ್ಧ ಪ್ರತಿ ಆಪಸ್ತಂಬೀಯ ಧರ್ಮಶಾಸ್ತ್ರ ಹೇಳಿದ ಹಳೆಯ ಭವಿಷ್ಯ ಪುರಾಣವಲ್ಲ. ಇದರಲ್ಲಿಯ ಸೃಷ್ಟಿವಿವರಣೆ ಮನುಸ್ಮೃತಿಯಿಂದ ಬಳಸಿಕೊಂಡಿದೆ. ಬಹುಭಾಗ ಬ್ರಾಹ್ಮಣರ ವೈದಿಕಕರ್ಮಗಳನ್ನೂ ಹಬ್ಬ ಹರಿದಿನಗಳನ್ನೂ ವಿವರಿಸುತ್ತದೆ. ಕೆಲವೇ ಕತೆಗಳಿವೆ. ನಾಗಪಂಚಮಿಯ ವರ್ಣನೆ ಹಾವುಗಳ ...

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-8 ಆಗ್ನೇಯ ಮಹಾಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-8 ಆಗ್ನೇಯ ಮಹಾಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪ್ರ.ಶ. 7ನೆಯ ಶತಮಾನಕ್ಕಿಂತ ಈಚಿನದು. ಇದರ ಅಲಂಕಾರಶಾಸ್ತ್ರ ವಿಭಾಗ ಪ್ರ.ಶ. 900ರ ಬಳಿಕ ಇದರಲ್ಲಿ ಕ್ರಮಶಃ ಪ್ರಕ್ಷಿಪ್ತವಾದುದು ವಸಿಷ್ಮನಿಗೆ ಅಗ್ನಿ ಹೇಳಿದ್ದರಿಂದ ಪುರಾಣಕ್ಕೆ ಈ ಹೆಸರು. ಪುರಾಣಗಳ ವಿಶ್ವಕೋಶ ಸ್ವರೂಪಕ್ಕಿದು ಪರಮಾದರ್ಶ. ಇದರಲ್ಲಿ ವಿಷ್ಣುವಿನ ಅವತಾರಗಳು ...

ಪ್ರಭು ಶ್ರೀ ರಾಮನೆಂಬ ಮಾಣಿಕ್ಯ ಪರ್ವತ: ಮರ್ಯಾದಾ ಪುರುಷೋತ್ತಮನ ಅನವರತ ನೆನೆ ಮನವೇ!

ಪ್ರಭು ಶ್ರೀ ರಾಮನೆಂಬ ಮಾಣಿಕ್ಯ ಪರ್ವತ: ಮರ್ಯಾದಾ ಪುರುಷೋತ್ತಮನ ಅನವರತ ನೆನೆ ಮನವೇ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಮನ ನೆನೆ ಮನವೇ ಚೈತ್ರದ ಆರಂಭದೊಂದಿಗೆ ರಾಮ ನವಮಿಯ, ರಾಮೋತ್ಸವ, ಸಂಗೀತೋತ್ಸವದ ಝೇಂಕಾರವೂ ಕಳೆಗುಟ್ಟುತ್ತದೆ. ರಾಮ ನಿತ್ಯ ನೂತನನಾದರೂ, ನಮ್ಮೊಳಗೇ ಅವನಿದ್ದರೂ ಆತನ ಅನಂತಾನಂತ ಭಾವ ಮಾತ್ರ ಇಂದಿಗೂ ಸಾಮಾನ್ಯರಿಗೆ ನಿಟುಕದಂತಿದೆ. ಆಗಸದಿ ಒಮ್ಮೆಲೇ ಸುಳಿಯಿತು ...

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-7 ಮಾರ್ಕಂಡೇಯ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-7 ಮಾರ್ಕಂಡೇಯ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಳೆಯ ಮಹಾಪುರಾಣಗಳಲ್ಲೊಂದು. ಪ್ರ.ಶ.ಪು. 2ನೆಯ ಶತಮಾನದ ಆದಿಭಾಗದಲ್ಲಿ ಇದರ ಪ್ರಾಚೀನವೆನ್ನಿಸುವ ಮೂಲಭಾಗದ ರಚನೆಯಾಯಿತು. ಪ್ರಸ್ತುತ ಪುರಾಣದಲ್ಲಿ ಅರ್ವಾಚೀನ ಅಂಶಗಳೆಷ್ಟೋ ಇವೆ. ಏಕಸೂತ್ರತೆ ಇಲ್ಲವೇ ಇಲ್ಲ. ಮಾರ್ಕಂಡೇಯ ಮುನಿ ನಿತ್ಯತರುಣ. ಆತ ತನ್ನ ಶಿಷ್ಯನಾದ ಕ್ರೌಷ್ಟುಕಿಗೆ ವಿಶ್ವಸೃಷ್ಟಿ, ...

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-6 ನಾರದೀಯ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-6 ನಾರದೀಯ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಪಲಬ್ಧವಾಗಿರುವ ಕೆಲವೇ ಶ್ಲೋಕಗಳನ್ನುಳಿದು ಮಿಕ್ಕ ಇಡೀ ಬೃಹನ್ನಾರದೀಯ ಉಪಪುರಾಣವನ್ನು ಗರ್ಭೀಕರಿಸಿಕೊಂಡಿದೆ. 25000 ಶ್ಲೋಕಗಳಿದ್ದು ವೆಂದೂ ನಾರದ ಧರ್ಮವಿಧಿಗಳನ್ನೂ, ಬೃಹತ್ ಕಲ್ಪವನ್ನೂ ಅದರಲ್ಲಿ ಹೇಳಿದ್ದನೆಂದೂ ಮತ್ಸ್ಯಪುರಾಣ ನಿರ್ದೇಶಿಸುತ್ತದೆ. ಪ್ರಸ್ತುತ ಪುರಾಣದಲ್ಲಿ ಕೇವಲ 3,600 ಶ್ಲೋಕಗಳಿವೆ. ಬೃಹತ್ಕಲ್ಪದ ಪ್ರಸ್ತಾವವಿಲ್ಲ. ...

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-5 ಭಾಗವತ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಿಷ್ಣು ಮಹಾಪುರಾಣದಂತೆಯೇ ಭಾಗವತವೂ ವಿಷ್ಣುವಿನ ಮೇಲ್ಮೈಯನ್ನು ಹೇಳ ಹೊರಟದ್ದು. ಇದರಷ್ಟು ಸುಪ್ರಸಿದ್ಧವಾದ ಮಹಾಪುರಾಣವಿನ್ನೊಂದಿಲ್ಲ. ಯುರೋಪಿನಲ್ಲಿ ಸಂಪಾದಿಸಿ ಅನುವಾದಿಸಲಾದ ಮೊಟ್ಟ ಮೊದಲ ಪುರಾಣವಿದು. ಆದರೆ ಇದು ಅರ್ವಾಚೀನ ಗ್ರಂಥ. ವಿಷ್ಣುಪುರಾಣವನ್ನು ಬಹಳವಾಗಿ ಅವಲಂಬಿಸಿದೆ. ಹೀಗಿದ್ದರೂ ಈ ಪುರಾಣ ...

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-4 ವಾಯು ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ಲೋಕ ಸಂಖ್ಯೆ 24,000 ಎಂಬ ಹೇಳಿಕೆಯಿದ್ದರೂ ಮುದ್ರಿತಪ್ರತಿಯ ಸಂಖ್ಯೆ 12,000 ಮಾತ್ರ. ಇದು ಬಹುಶಃ ಪುರಾಣದ ಒಂದನೆಯ ಖಂಡದಷ್ಟೇ ಆಗಿರಬೇಕು. ಅನುಕ್ರಮಣಿಕೆಗಳ ಕಾಲದಲ್ಲಿ ದೇವಾದಿ ಮಹಾತ್ಮ್ಯಗಳು ಇದಕ್ಕೆ ಸೇರಿದ್ದವೆಂದು ತೋರುತ್ತದೆ. ಇದು ಎಲ್ಲ ಪುರಾಣಗಳಿಗಿಂತ ಹೆಚ್ಚು ...

Page 8 of 10 1 7 8 9 10
  • Trending
  • Latest
error: Content is protected by Kalpa News!!