Thursday, January 15, 2026
">
ADVERTISEMENT

Tag: Dr Sudheendra

ಕಂಡೆ ನಾ ನರಸಿಂಹನ..!

ಕಂಡೆ ನಾ ನರಸಿಂಹನ..!

ಕಲ್ಪ ಮೀಡಿಯಾ ಹೌಸ್ ಕನಕದಾಸರು...ಮಹತ್ವದ ಕವಿಗಳು. ದಾಸ ಸಮೂಹದಲ್ಲೇ ಅತೀವ, ಅದ್ಭುತ ಕಲ್ಪನಾಶಕ್ತಿಯುಳ್ಳ ಪ್ರತಿಭೆ. ಅವರ ಪ್ರತಿಮೆ, ರೂಪಕಗಳು ದಾಸ ಸಾಹಿತ್ಯ ಸಹೃದಯರನ್ನ ಸೋಜಿಗದ ಸಾಗರದಲ್ಲಿ ಮುಳುಗಿಸಿಬಿಡುತ್ತದೆ. ವಿವಿಧ ಕೃತಿಗಳ ಒಳಹೊಕ್ಕು ಅವರನ್ನು ಅರ್ಥಮಾಡಿಕೊಳ್ಳುವ ಸಾಹಸ ಇನ್ನೂ ಪೂರ್ಣವಾಗಿಲ್ಲವೇನೊ ಅಂತ ಅನಿಸುತ್ತದೆ. ...

ಲಾಕ್’ಡೌನ್ ಆದೇಶ ಉಲ್ಲಂಘಿಸಿ ರಸ್ತೆಯಲ್ಲಿ ಅಲೆದವರಿಗೆ ಶಿವಮೊಗ್ಗ ಪೊಲೀಸರಿಂದ ಬಿಸಿಬಿಸಿ ಕಜ್ಜಾಯ

ಲಾಠಿ ಏಟು ಮತ್ತು ಸಾರ್ವಜನಿಕ ಶಿಸ್ತು: ಪೊಲೀಸರು ನಮಗಾಗಿ ತಮ್ಮ ಕುಟುಂಬ ಬಿಟ್ಟು ಶ್ರಮಿಸುತ್ತಿದ್ದಾರೆ, ಅರ್ಥ ಮಾಡಿಕೊಳ್ಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕರ್ಫ್ಯೂ...! ಮೊದಲ ದಿನ ನಾನು ದೃಶ್ಯಮಾಧ್ಯಮಗಳನ್ನು ಬಹಳ ಗಂಭೀರವಾಗಿ ವೀಕ್ಷಿಸಿದೆ. ಪೊಲೀಸರು ತಮ್ಮ ಲಾಠಿಗಳನ್ನು ಸಿಕ್ಕ ಸಿಕ್ಕವರ ಕುಂಡೆ ಮೇಲೆ ಬೀಸುತ್ತಿದ್ದರು. ಇದನ್ನು ನೋಡಿ ತುಸು ಬೇಸರಗೊಂಡೆ. ದೇಶಾದ್ಯಂತ ಇದೇ ದೃಶ್ಯಗಳು ಪ್ರಸಾರವಾಗುತ್ತಿದ್ದವು. ಬಹುಷಃ ಈ ...

ಅಮಾನುಷವಾಗಿ ಕೊಲ್ಲಿಸಿಕೊಂಡ ಆ ಹೆಣ್ಣು ಜೀವ ಮಾಡಿದ್ದ ತಪ್ಪಾದರೂ ಏನು ಪಾಪ!?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇಡೀ ನಮ್ಮ ದೇಶದ ನಾಗರಿಕ ಸಮಾಜ ಒಮ್ಮೆ ತಲೆತಗ್ಗಿಸುವಂತೆ ಮಾಡಿದ್ದ ಅತ್ಯಾಚಾರ ಪ್ರಕರಣಕ್ಕೆ ಶಿಕ್ಷೆಯೆಂಬ ಪೂರ್ಣ ವಿರಾಮ ಸಿಕ್ಕಿತು.  ಈ ಪ್ರಕರಣ ಏಳು ವರ್ಷ ನ್ಯಾಯಾಲಯದಲ್ಲಿ ವಾದವಿವಾದಗಳ ಕಾರಣ ಎಳೆದಾಡಲಾಗುತ್ತಿತ್ತು. ನಮ್ಮ ನ್ಯಾಯಾಂಗ ಸ್ಪಷ್ಟವಾಗಿ ಇಂತಹ ...

ಸಿದ್ದರಾಮಯ್ಯನವರ ನುಡಿ ನೈತಿಕ ರಾಜಕಾರಣದ ಪಠ್ಯಕ್ಕೆ ಸೇರಲಿ

ಸಿದ್ದರಾಮಯ್ಯನವರ ನುಡಿ ನೈತಿಕ ರಾಜಕಾರಣದ ಪಠ್ಯಕ್ಕೆ ಸೇರಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮನುಷ್ಯ ಯಾವಾಗಲೂ ದ್ವೇಷಾಸೂಯೆಗಳ ಮೂಟೆಯಲ್ಲ. ಪರಿಸ್ಥಿತಿಗಳು ಆತನನ್ನು ಸಹಜ ಪ್ರೀತಿ ಸೌಹಾರ್ದ ಮರೆತು ಮನಸ್ಸಿನಲ್ಲಿ ಕೋಲಾಹಲವೆಬ್ಬಿಸುತ್ತವೆ. ಈ ಮಾತು ಹಲವು ನ್ಯಾಯ ತೀರ್ಪುಗಳ ಹಿನ್ನೆಲೆಯಲ್ಲೂ ನೋಡಿದ್ದೇವೆ. ಮನಃಶ್ಶಾಸ್ತ್ರದ ಹಿನ್ನೆಲೆಯಲ್ಲೂ ಕೇಳಿದ್ದೇವೆ. ಜೀವಮಾನದಲ್ಲಿ ಸಿಗುವ ಅವಕಾಶವನ್ನು ಸಾರ್ಥಕವಾಗಿ ...

ಪಶ್ಚಿಮಘಟ್ಟದ ಮಡಿಲಿನಲ್ಲಿರುವ ಕಮಲಶಿಲೆ ಅತಿಶಯ ಕ್ಷೇತ್ರಕ್ಕೊಮ್ಮೆ ನೀವು ಭೇಟಿ ನೀಡಲೇಬೇಕು

ಪಶ್ಚಿಮಘಟ್ಟದ ಮಡಿಲಿನಲ್ಲಿರುವ ಕಮಲಶಿಲೆ ಅತಿಶಯ ಕ್ಷೇತ್ರಕ್ಕೊಮ್ಮೆ ನೀವು ಭೇಟಿ ನೀಡಲೇಬೇಕು

ಶಿವಮೊಗ್ಗದಿಂದ ಸಾಗಿದರೆ ತೀರ್ಥಹಳ್ಳಿ-ಆಗುಂಬೆ ಘಾಟಿಯಿಳಿದು ಕುಂದಾಪುರ ರಸ್ತೆಯಲ್ಲಿ ನಿಮಗೆ ಸಿದ್ಧಾಪುರ ಎಂಬ ಊರು ಸಿಗುತ್ತದೆ. ಅಲ್ಲಿಂದ ಆರು ಕಿಮೀ ದೂರದಲ್ಲಿದೆ ಉಡುಪಿ ಜಿಲ್ಲೆಯ ಕಮಲಶಿಲೆ. ಪುಟ್ಟ ಗುಡ್ಡಬೆಟ್ಟಗಳ ನಡುವೆ ನಿಸರ್ಗದ ಕೂಸಿನಂತಿದೆ ಕಮಲಶಿಲೆ. ಅಲ್ಲಿ ನಾಗತೀರ್ಥ ಮತ್ತು ಕುಬ್ಜಾನದಿಗಳ ಸಂಗಮವಿದೆ. ಪುಣ್ಯಕ್ಷೇತ್ರಗಳ ...

ನೃಸಿಂಹಂ ಭೀಷಣಂ ಭದ್ರಂ ಮೃತ್ಯುಮೃತ್ಯುರ್ನಮಾಮ್ಯಹಂ

ನೃಸಿಂಹಂ ಭೀಷಣಂ ಭದ್ರಂ ಮೃತ್ಯುಮೃತ್ಯುರ್ನಮಾಮ್ಯಹಂ

ಭಾರತೀಯ ಸನಾತನ ಕಥನಗಳಲ್ಲಿ ವಿಷ್ಣುಪಾರಮ್ಯದ ಬಗ್ಗೆ ವಿಪುಲವಾದ ಸಾಹಿತ್ಯವಿದೆ. ಅದರಲ್ಲಂತೂ ಮಹಾವಿಷ್ಣುವಿನ ದಶಾವತಾರವು ದೇವಾದಿದೇವನ " ಸಂಭವಾಮಿ ಯುಗೇ ಯುಗೇ" ಎನ್ನುವ ಗೀತಾವಾಕ್ಯಕ್ಕೆ ಸೋದಾಹರಣವಾಗಿದೆ. ಮತ್ಸ್ಯ, ಕೂರ್ಮ, ವರಾಹ, ನಾರಸಿಂಹ..... ಹೀಗೆ ವೈವಿಧ್ಯ ರೂಪಗಳಿಂದ ಅಸಾಧಾರಣ ಶಕ್ತಿಯಿಂದ ಸಂಪನ್ನಗೊಂಡಿದ್ದಾಗಿದೆ. ನನಗೆ ಅತ್ಯಂತ ...

  • Trending
  • Latest
error: Content is protected by Kalpa News!!