Sunday, January 18, 2026
">
ADVERTISEMENT

Tag: Dr. Veena S Bhat

ಯೋಗದಿಂದ ಅಂತರಂಗ ಗಟ್ಟಿಗೊಂಡು ಬಹಿರಂಗ ಸೊಗಸಾಗುತ್ತದೆ

ಯೋಗದಿಂದ ಅಂತರಂಗ ಗಟ್ಟಿಗೊಂಡು ಬಹಿರಂಗ ಸೊಗಸಾಗುತ್ತದೆ

ಎಲ್ಲರಿಗೂ 5ನೆಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಷಯಗಳು. ಮತ್ತೊಮ್ಮೆ ನಾವೆಲ್ಲರೂ ಯೋಗ ಸಂಭ್ರಮದ ಹೊಸ್ತಿಲಲ್ಲಿದ್ದೇವೆ. ಯೋಗದ ಸಾರ, ಮಹತ್ವ ಪ್ರಯೋಜನಗಳನ್ನು ಬದುಕಿನಲ್ಲಿ ಅಳವಡಿಸಿ ಔನ್ಯತ್ಯಕ್ಕೇರಲು ಇದೊಂದು ಸುಸಂದರ್ಭ. ಯೋಗವು ದೇಹ-ಮನಸ್ಥಿತಿಯನ್ನು ಸುಸ್ಥಿಯಲ್ಲಿಟ್ಟು ಚಿಂತನೆ ಮತ್ತು ಕಾರ್ಯವನ್ನು, ನಿರ್ಬಂಧ ಮತ್ತು ಸಫಲತೆಯನ್ನು, ಮನುಷ್ಯ ...

ಸ್ತ್ರೀ ಆರೋಗ್ಯದ ರಕ್ಷಣೆ, ದೇಶದ ಪ್ರಗತಿಗೆ ಪೋಷಣೆ

ಸ್ತ್ರೀ ಆರೋಗ್ಯದ ರಕ್ಷಣೆ, ದೇಶದ ಪ್ರಗತಿಗೆ ಪೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮತ್ತೊಮ್ಮೆ ಮಹಿಳಾ ದಿನಾಚರಣೆಯ ಸುಸಂದರ್ಭ ಬಂದಿದೆ. ಮತ್ತೊಮ್ಮೆ ವೇದಿಕೆಯ ಮೇಲೆ ಘೋಷಣೆ, ಭಾಷಣ, ಎರಡು ದಿನದ ನಂತರ ಎಲ್ಲವೂ ತಣ್ಣಗಾಗಿ ಮತ್ತೆ ಯಥಾ ಪ್ರಕಾರ ಮಾಮೂಲು ದಿನಚರಿಯಲ್ಲಿ ಮುಳುಗಿಬಿಡುತ್ತೇವೆ. ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಬಂದು ಶತಕಗಳು ...

ಮಗುವಿಗೆ ಎದೆ ಹಾಲುಣಿಸುವುದರಿಂದ ತಾಯಿಗೆ ಕ್ಯಾನ್ಸರ್ ಸಾಧ್ಯತೆ ಕಡಿಮೆ: ಡಾ. ವಿಕ್ರಂ

ಭದ್ರಾವತಿ: ಮಗು ಜನಿಸಿದ ಒಂದು ಗಂಟೆಯಿಂದ ಆರಂಭಿಸಿ, ಮಗುವಿಗೆ ಹಾಲುಣಿಸುವುದರಿಂದ ತಾಯಿಗೆ ಕ್ಯಾನ್ಸರ್ ಬರುವ ಸಾಧ್ಯತೆಗಳು ಕ್ಷೀಣವಾಗಿರುತ್ತವೆ ಎಂದು ಮಕ್ಕಳ ತಜ್ಞ ಡಾ.ವಿಕ್ರಂ ಹೇಳಿದರು. ವಿಶ್ವ ಸ್ತನ್ಯಪಾನ ಸಪ್ತಾಹದ ಹಿನ್ನೆಲೆಯಲ್ಲಿ ನಯನ ಆಸ್ಪತ್ರೆ, ಮಹಿಳಾ ಆರೋಗ್ಯ ವೇದಿಕೆ, ಭಾರತೀಯ ಶಿಶು ವೈದ್ಯ ...

ಭದ್ರಾವತಿಯ ಪ್ರತಿಭೆಗಳು ಲೋಕದಲ್ಲೇ ಮಿಂಚಿವೆ: ಡಾ.ಸುಧೀಂದ್ರ ಅಭಿಮತ

ಭದ್ರಾವತಿ: ಭದ್ರಾವತಿಯ ಪ್ರತಿಭೆಗಳು ಲೋಕೋತ್ತರ ವಾಗಿ ಮಿಂಚಿವೆ. ಇಂತಹ ಅನೇಕ ಜನೋಪಯೋಗಿ ಕಾರ್ಯಕ್ರಮಗಳಿಗೆ ಸ್ಥಳೀಯ ಜನತೆ ತಮ್ಮ ತುಂಬು ಸಹಕಾರ ನೀಡಬೇಕು ಎಂದು ಸಂಸ್ಕೃತಿ ಸೌರಭ ಸಂಸ್ಥೆಯ ಅಧ್ಯಕ್ಷ ಡಾ.ಎನ್. ಸುಧೀಂದ್ರ ಅಭಿಪ್ರಾಯಪಟ್ಟರು. ವಿವಿಧ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿಪ್ರ ಸಮುದಾಯದ ...

ಡಾ. ವೀಣಾ ಭಟ್ ಪ್ರಕಾರ ಆರೋಗ್ಯಕ್ಕೆ ಮಾಡಬೇಕಾದ್ದು, ಮಾಡಬಾರದ್ದು ಇವು

ನಾವಿಂದು ದೈಹಿಕ, ಮಾನಸಿಕ ಒತ್ತಡದಿಂದ ಜೀವನಶೈಲಿ ಸಂಬಂಧ ಕಾಯಿಲೆಗಳಿಂದ ಬಳಲುತ್ತಿದ್ದೇವೆ. ಕೇವಲ ಆಸ್ಪತ್ರೆ, ಔಷಧ, ವೈದ್ಯರಿಂದಲೇ ಆರೋಗ್ಯ ಸುಧಾರಣೆಯಾಗುತ್ತದೆಂದು ನಂಬಿದರೆ ಅದು ತಪ್ಪು ಕಲ್ಪನೆ. ಆದ್ದರಿಂದ ಪ್ರತಿಯೊಬ್ಬರೂ ಉತ್ತಮ ಜೀವನಶೈಲಿ ಅಳವಡಿಸಿಕೊಳ್ಳಲು ಈ ಕೆಳಗಿನ ಸೂತ್ರಗಳನ್ನು ಅಳವಡಿಸಿಕೊಂಡರೆ ಉತ್ತಮ ಆರೋಗ್ಯ ನಿಮ್ಮದಾಗುವುದೆಂದು ...

ಉತ್ತಮ ಆರೋಗ್ಯಕ್ಕೆ ಡಾ. ವೀಣಾ ಭಟ್ ಹೇಳುವ ಏಳು ಸೂತ್ರಗಳು

1. ಗಾಳಿ: ಮೊದಲ ಅವಶ್ಯಕತೆ. ಆ ಗಾಳಿ ಸೇವನೆಯನ್ನು ನಾವು ಮೂಗಿನ ಮಟ್ಟದಲ್ಲಿ ಮಾಡುತ್ತಿರುವುದರಿಂದ ಸಂಪೂರ್ಣ ಶ್ವಾಸಕೋಶದ ಸಾಮರ್ಥ್ಯವನ್ನು ಬಳಸಲು ಸಾಧ್ಯವಾಗುತ್ತಿಲ್ಲ. ಉಸಿರನ್ನು ದೀರ್ಘವಾಗಿ ತೆಗೆದುಕೊಂಡು ದೀರ್ಘವಾಗಿ ಹೊರಹಾಕುವಾಗ ಅಂತಹ ಉಸಿರಾಟ ಪ್ರಕ್ರಿಯೆಯಲ್ಲಿ ಶ್ವಾಸಕೋಶಗಳಿಂದ ಗಾಳಿಯ ಬಳಕೆ ಸಂಪೂರ್ಣವಾಗಿ ಆಗಿ ಅದರಿಂದ ...

  • Trending
  • Latest
error: Content is protected by Kalpa News!!