Monday, January 26, 2026
">
ADVERTISEMENT

Tag: Dr Vishnuvardhan

ಭದ್ರಾವತಿ | ನಟ ವಿಷ್ಣುವರ್ಧನ್ ಜನ್ಮದಿನದ ಅಂಗವಾಗಿ ಯಶಸ್ವಿ ರಕ್ತದಾನ ಶಿಬಿರ

ಭದ್ರಾವತಿ | ನಟ ವಿಷ್ಣುವರ್ಧನ್ ಜನ್ಮದಿನದ ಅಂಗವಾಗಿ ಯಶಸ್ವಿ ರಕ್ತದಾನ ಶಿಬಿರ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕನ್ನಡ ಚಿತ್ರರಂಗದ ಹಿರಿಯ ನಟ, ಕರ್ನಾಟಕ ರತ್ನ, ಸಾಹಸಸಿಂಹ ದಿ.ಡಾ.ವಿಷ್ಣುವರ್ಧನ್ ಅವರ ಜನ್ಮದಿನದ ಅಂಗವಾಗಿ ವಿವಿಧ ಸಮಿತಿಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಯಿತು. ಭದ್ರಾವತಿಯ ಪ್ರತಿಷ್ಠಿತ ರಕ್ತ ನಿಧಿ ಕೇಂದ್ರವಾಗಿರುವ ಜೀವ ...

ಶೀಘ್ರ ಕಿರುತೆರೆಯಲ್ಲಿ `ಸೂರ್ಯವಂಶ’ದ ಘರ್ಜನೆ | ಅನಿರುದ್ ಮಾಸ್ ಎಂಟ್ರಿಯ ಪ್ರೋಮೋ ವೈರಲ್

ಶೀಘ್ರ ಕಿರುತೆರೆಯಲ್ಲಿ `ಸೂರ್ಯವಂಶ’ದ ಘರ್ಜನೆ | ಅನಿರುದ್ ಮಾಸ್ ಎಂಟ್ರಿಯ ಪ್ರೋಮೋ ವೈರಲ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | 2000ನೆಯ ಇಸವಿಯಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ Dr. Vishnuvardhan ಅಭಿನಯದ ಸೂರ್ಯವಂಶ ಚಿತ್ರ ಸ್ಯಾಂಡಲ್'ವುಡ್ Sandalwood ಮಾತ್ರವಲ್ಲ ಭಾರತೀಯ ಚಿತ್ರರಂಗದಲ್ಲೇ ಎಂದೂ ಮರೆಯದ ಸಾಧನೆ ಮಾಡಿ, ಚಿತ್ರರಸಿಕರ ಮನದಲ್ಲಿ ಇಂದಿಗೂ ಅಚ್ಚಾಗಿ ಉಳಿದಿದೆ. ...

ವಿಷ್ಣುವರ್ಧನ್’ಗೆ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಹಿ ಸಂಗ್ರಹ ಅಭಿಯಾನ

ಭದ್ರಾವತಿ : 16ರಂದು ಡಾ. ವಿಷ್ಣುವರ್ಧನ್ ಪ್ರಶಸ್ತಿ ಪ್ರಧಾನ ಸಮಾರಂಭ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದೊಂದಿಗೆ, ಅಪೇಕ್ಷ ನೃತ್ಯ ಕಲಾವೃಂದದಿಂದ ಜು. 16ರಂದು ಡಾ. ವಿಷ್ಣುವರ್ಧನ್ Dr. Vishnuvardhan ಪ್ರಶಸ್ತಿ ಹಾಗೂ ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಂಗೀತ ನೃತ್ಯ ...

ಸಿದ್ದಗಂಗಾ ಶ್ರೀಗಳು ನಟಿಸಿದ್ದ ಏಕೈಕ ಚಲನಚಿತ್ರ ಯಾವುದು ಗೊತ್ತಾ?

ಸಿದ್ದಗಂಗಾ ಶ್ರೀಗಳು ನಟಿಸಿದ್ದ ಏಕೈಕ ಚಲನಚಿತ್ರ ಯಾವುದು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಭಾರತದ ದೇಶ, ಸನಾನತ ಪರಂಪರೆ ಕಂಡ ಮಹಾನ್ ಸನ್ಯಾಸಿ ಡಾ. ಶಿವಕುಮಾರ ಸ್ವಾಮೀಜಿಗಳ Dr. Shivakumara swamiji 115ನೆಯ ಜಯಂತಿಯನ್ನು ಇಂದು ಅದ್ದೂರಿ ಹಾಗೂ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಇಂತಹ ಶ್ರೇಷ್ಠ ಗುರುವಿನ ಕುರಿತಾಗಿ ...

ವಿಷ್ಣುವರ್ಧನ್’ಗೆ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಹಿ ಸಂಗ್ರಹ ಅಭಿಯಾನ

ವಿಷ್ಣುವರ್ಧನ್’ಗೆ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಹಿ ಸಂಗ್ರಹ ಅಭಿಯಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಾಹಸಸಿಂಹ ದಿವಂಗತ ಡಾ.ವಿಷ್ಣುವರ್ಧನ್ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ವಿಷ್ಣು ಸೇವಾ ಸಮಿತಿ ವತಿಯಿಂದ ಹಲವು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ...

ಹಿರಿಯ ಪೋಷಕ ನಟಿ ಶಾಂತಮ್ಮ ವಿಧಿವಶ

ಹಿರಿಯ ಪೋಷಕ ನಟಿ ಶಾಂತಮ್ಮ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದಕ್ಷಿಣ ಭಾರತ ಚಿತ್ರರಂಗದ ಹಿರಿಯ ಪೋಷಕ ನಟಿ ಶಾಂತಮ್ಮ(95) ಇಂದು ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆ ಹಾಗೂ ಮರೆವಿನಿಂದ ಬಳಲುತ್ತಿದ್ದ ಶಾಂತಮ್ಮ, ಮೈಸೂರಿನ ತಮ್ಮ ಮಗಳ ಮನೆಯಲ್ಲಿದ್ದರು ಎಂದು ಹೇಳಲಾಗಿದ್ದು, ನಿನ್ನೆ ಕಫ ಸಂಬಂಧಿ ...

ಸರಳತೆ ಪ್ರತೀಕ: ಈ ಕಾರಣಕ್ಕೆ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಷ್ಟವಾಗೋದು

ಸಮಾಜದಲ್ಲಿ ಸ್ವಲ್ಪ ಮೇಲುಸ್ತರದ ಹಾದಿಯಲ್ಲಿ ಸಾಗಿದರೆ ಸಾಕು, ಸಣ್ಣದೊಂದು ಒಳ್ಳೆಯ ಕೆಲಸ ಮಾಡಿದರೆ ಸಾಕು, ತಮ್ಮನ್ನು ಹಿಡಿಯುವವರು ಇಲ್ಲ, ತಮ್ಮ ಸರಿಸಾಟಿ ಯಾರೂ ಇಲ್ಲ ಎಂಬು ಬೀಗುವ ಜನರೇ ಅಧಿಕ... ಆದರೆ, ಇಂತಹ ಮಾತುಗಳಿಗೆ ಅಪವಾದ ಈ ಗೀತಬ್ರಹ್ಮ ಎಸ್‌ಪಿಬಿ... ಭಾರತ ...

  • Trending
  • Latest
error: Content is protected by Kalpa News!!