Thursday, February 5, 2026
">
ADVERTISEMENT

Tag: Election Check Post

ಧಾರವಾಡ | ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣ ಸೀಜ್

ಧಾರವಾಡ | ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣ ಸೀಜ್

ಕಲ್ಪ ಮೀಡಿಯಾ ಹೌಸ್  |  ಧಾರವಾಡ  | ಹಳಿಯಾಳ ಬಳಿಯ ಲೋಕಸಭಾ ಚುನಾವಣಾ #LoksabhaElection ಚೆಕ್ ಪೋಸ್ಟ್'ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣ ಸೀಜ್ ಮಾಡಲಾಗಿದೆ. ಹಳಿಯಾಳ #Haliyala ಚೆಕ್ ಪೋಸ್ಟ್'ನಲ್ಲಿ ಅಧಿಕಾರಿಗಳು ಕಾರು ...

ಚಳ್ಳಕೆರೆ | ಬಸ್’ನಲ್ಲಿ ಸಾಗಿಸುತ್ತಿದ್ದ ದಾಖಲೆಯಿಲ್ಲದ ಲಕ್ಷಾಂತರ ರೂ. ಹಣ ಸೀಜ್

ಚಳ್ಳಕೆರೆ | ಬಸ್’ನಲ್ಲಿ ಸಾಗಿಸುತ್ತಿದ್ದ ದಾಖಲೆಯಿಲ್ಲದ ಲಕ್ಷಾಂತರ ರೂ. ಹಣ ಸೀಜ್

ಕಲ್ಪ ಮೀಡಿಯಾ ಹೌಸ್  |  ಚಳ್ಳಕೆರೆ  | ಚಳ್ಳಕೆರೆ ಬಳಿಯಲ್ಲಿ ಬಸ್'ನಲ್ಲಿ ಸಾಗಿಸಲಾಗುತ್ತಿದ್ದ ದಾಖಲೆಯಿಲ್ಲದ 1.15 ಲಕ್ಷ ರೂಪಾಯಿಯನ್ನು ಪೊಲೀಸರು ಪರಿಶೀಲಿಸಿ ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು, ಹಣ ಸಾಗಿಸುತ್ತಿದ್ದ ವ್ಯಕ್ತಿ ಅಕ್ಕಿ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ...

ಭರ್ಜರಿ ಕಾರ್ಯಾಚರಣೆ: ದಾಖಲೆಯಿಲ್ಲದ ಅಪಾರ ಪ್ರಮಾಣದ ಸೀರೆ ಹಾಗೂ ಹಣ ಸೀಜ್

ಭರ್ಜರಿ ಕಾರ್ಯಾಚರಣೆ: ದಾಖಲೆಯಿಲ್ಲದ ಅಪಾರ ಪ್ರಮಾಣದ ಸೀರೆ ಹಾಗೂ ಹಣ ಸೀಜ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯಿಲ್ಲದೇ ಸಾಗಾಟ ಮಾಡುತ್ತಿದ್ದ ಅಪಾರ ಪ್ರಮಾಣದ ಸೀರೆ ಹಾಗೂ ನಗದು ಹಣವನ್ನು ಚೆಕ್ ಪೋಸ್ಟ್'ಗಳಲ್ಲಿ ವಶಕ್ಕೆ ಪಡೆಯಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ...

ಸಾಗರ: ದಾಖಲೆಯಿಲ್ಲದೇ ಟ್ರಕ್’ನಲ್ಲಿ ಸಾಗಿಸುತ್ತಿದ್ದ 46 ದ್ವಿಚಕ್ರ ವಾಹನ ಸೀಜ್!

ಸಾಗರ: ದಾಖಲೆಯಿಲ್ಲದೇ ಟ್ರಕ್’ನಲ್ಲಿ ಸಾಗಿಸುತ್ತಿದ್ದ 46 ದ್ವಿಚಕ್ರ ವಾಹನ ಸೀಜ್!

ಕಲ್ಪ ಮೀಡಿಯಾ ಹೌಸ್  |  ಸಾಗರ  | ಸೂಕ್ತ ದಾಖಲೆಗಳಿಲ್ಲದೇ ಟ್ರಕ್'ನಲ್ಲಿ ಸಾಗಿಸಲಾಗುತ್ತಿದ್ದ 46 ದ್ವಿಚಕ್ರ ವಾಹನಗಳನ್ನು ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸೀಜ್ ಮಾಡಲಾಗಿದೆ. ಗ್ರಾಮಾಂತರ ಠಾಣಾ ವ್ಯಾಪ್ತಿಯ ಚೆಕ್ ಪೋಸ್ಟ್'ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಬಂದ ಟ್ರಕ್'ನ್ನು ಪರಿಶೀಲಿಸಲಾಗಿದೆ. ...

ಚುನಾವಣಾ ಚೆಕ್ ಪೋಸ್ಟ್: ಶಿವಮೊಗ್ಗದಲ್ಲಿ ಸಾಲು ಸಾಲು ಅಕ್ರಮ ನಗದು, ವಸ್ತುಗಳ ವಶ

ಚುನಾವಣಾ ಚೆಕ್ ಪೋಸ್ಟ್: ಶಿವಮೊಗ್ಗದಲ್ಲಿ ಸಾಲು ಸಾಲು ಅಕ್ರಮ ನಗದು, ವಸ್ತುಗಳ ವಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಚೆಕ್ ಪೋಸ್ಟ್'ಗಳನ್ನು ಬಿಗಿಗೊಳಿಸಲಾಗಿದ್ದು, ಬಟ್ಟು, ಹಣ ಸೇರಿದಂತೆ ಸಾಲು ಸಾಲು ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಏನೆಲ್ಲಾ ಸೀಜ್? ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ...

ಜಿಲ್ಲಾಧಿಕಾರಿ ಹೈಅಲರ್ಟ್: ತಡರಾತ್ರಿವರೆಗೂ ಚುನಾವಣಾ ಚೆಕ್ ಪೋಸ್ಟ್ ಪರಿಶೀಲಿಸಿದ ಡಿಸಿ ಸೆಲ್ವಮಣಿ

ಜಿಲ್ಲಾಧಿಕಾರಿ ಹೈಅಲರ್ಟ್: ತಡರಾತ್ರಿವರೆಗೂ ಚುನಾವಣಾ ಚೆಕ್ ಪೋಸ್ಟ್ ಪರಿಶೀಲಿಸಿದ ಡಿಸಿ ಸೆಲ್ವಮಣಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಧಾನಸಭಾ ಚುನಾವಣೆ #AssemblyElection ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚುನಾವಣಾ ಚೆಕ್ ಪೋಸ್ಟ್'ಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ನಿನ್ನೆ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೀತಿ ಸಂಹಿತೆ ಜಾರಿಯಾಗಿರುವ ...

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಸಿಆರ್'ಪಿಫ್'ನ #CRPF ಆರು ತಂಡಗಳು ಜಿಲ್ಲೆಗೆ ಆಗಮಿಸಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ...

ಹುಲಿಕಲ್’ನಲ್ಲೂ ಸಿಎಂಗೆ ತಟ್ಟಿದ ಚೆಕ್’ಪೋಸ್ಟ್‌ ಬಿಸಿ, ಬೆಂಗಾವಲು ಪಡೆ ವಾಹನಗಳಲ್ಲೂ ತಪಾಸಣೆ

ಹುಲಿಕಲ್’ನಲ್ಲೂ ಸಿಎಂಗೆ ತಟ್ಟಿದ ಚೆಕ್’ಪೋಸ್ಟ್‌ ಬಿಸಿ, ಬೆಂಗಾವಲು ಪಡೆ ವಾಹನಗಳಲ್ಲೂ ತಪಾಸಣೆ

ಹುಲಿಕಲ್: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರ ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಳ್ಳಲು ಆಗಮಿಸಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜಿಲ್ಲೆಯ ಹಲವೆಡೆ ತಪಾಸಣೆಯ ಬಿಸಿ ತಟ್ಟಿತು. ಇಂದು ಬೆಳಗ್ಗೆ ಭದ್ರಾವತಿ ಬಳಿಯಲ್ಲಿ ತಪಾಸಣೆಗೆ ಒಳಪಟ್ಟಿದ್ದ ...

ಭದ್ರಾವತಿ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಲಕ್ಷ ರೂ. ವಶ

ಭದ್ರಾವತಿ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಲಕ್ಷ ರೂ. ವಶ

ಭದ್ರಾವತಿ: ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.2 ಲಕ್ಷ ರೂ. ಹಣವನ್ನು ತಾಲೂಕಿನ ಬಿಆರ್’ಪಿ ಚೆಕ್’ಪೋಸ್ಟ್‌'ನಲ್ಲಿ ವಶಕ್ಕೆ ಪಡೆಯಲಾಗಿದೆ. ಇಂದು ಸಂಜೆ ಬಿಆರ್’ಪಿ ಕಡೆಯಿಂದ ಲಕ್ಕವಳ್ಳಿ ಕಡೆಗೆ ತೆರಳುತ್ತಿದ್ದ ಕಾರನ್ನು ಚುನಾವಣಾ ಚೆಕ್’ಪೋಸ್ಟ್‌ ಅಧಿಕಾರಿ ಶಿವಶಂಕರ್ ನೇತೃತ್ವದ ತಂಡ ತಪಾಸಣೆ ನಡೆಸಿದೆ. ಈ ...

  • Trending
  • Latest
error: Content is protected by Kalpa News!!