ಕುವೆಂಪು ವಿವಿಯಲ್ಲಿ ಆನೆಗಳು ಪ್ರತ್ಯಕ್ಷ: ವಿದ್ಯಾರ್ಥಿಗಳಲ್ಲಿ ಆತಂಕ, ಅರಣ್ಯ ಇಲಾಖೆಯಿಂದ ಹಿಮ್ಮೆಟ್ಟಿಸುವ ಕಾರ್ಯ
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದ್ದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಆತಂಕಕ್ಕೆ ಕಾರಣವಾಗಿದೆ. ...
Read more