ಇಂಗ್ಲೆಂಡಿನಲ್ಲಿ ಭಾರತೀಯ ಮಹಿಳಾ ವೈದ್ಯೆ ಕಣ್ಮರೆ: ಹೆಚ್ಚಿದ ಆತಂಕ
ಯುಕೆ: ವಿದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರ ಸುರಕ್ಷಿತತೆ ಬಗ್ಗೆ ಕೇಂದ್ರ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸುತ್ತಿರುವ ಬೆನ್ನಲ್ಲೇ, ಯುನೈಟೆಡ್ ಕಿಂಗ್’ಡಮ್’ನಲ್ಲಿ ಭಾರತೀಯ ಮೂಲದ ವೈದ್ಯೆಯೊಬ್ಬರು ಕಣ್ಮರೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ...
Read more