ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸೋಂಕು ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿದ್ದು, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧ, ಹಾಸಿಗೆ, ಆಕ್ಸಿಜನ್ ಸಹ ದೊರಕದ ಸ್ಥಿತಿ ನಿರ್ಮಾಣವಾಗಿದೆ. ...
Read more