ರಾಘವೇಶ್ವರ ಶ್ರೀ ವಿರುದ್ಧ ನಕಲಿ ಅಶ್ಲೀಲ ಸಿಡಿ ಕೇಸ್-ಚಾರ್ಜ್’ಶೀಟ್ ರದ್ಧತಿಗೆ ನಕಾರ
ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ತೇಜೋವಧೆಯ ಹುನ್ನಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ಕುಮಟಾದ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಚಾರ್ಜ್'ಶೀಟ್ ರದ್ಧತಿಗೆ ಆರೋಪಿಗಳು ಮಾಡಿದ್ದ ಮೇಲ್ಮನವಿಯನ್ನು ಕಾರವಾರದ ...
Read more