Big Breaking: ಭದ್ರಾವತಿ ಸೌತ್ ಇಂಡಿಯನ್ ಬ್ಯಾಂಕ್’ನಲ್ಲಿ ಭಾರೀ ಅಗ್ನಿ ಅನಾಹುತ
ಭದ್ರಾವತಿ: ಇಲ್ಲಿನ ಹಾಲಪ್ಪ ಸರ್ಕಲ್’ನಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಇಂದು ಮುಂಜಾನೆ ಅಗ್ನಿ ಅನಾಹುತ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ನೂರಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ಹೊಗೆಯಾಡುತ್ತಿದ್ದು, ...
Read more