Friday, January 30, 2026
">
ADVERTISEMENT

Tag: Flood

ಅತಿವೃಷ್ಠಿ ಎದುರಿಸಲು ಮಳೆಗಾಲದ ಆರಂಭದಲ್ಲೇ ಜಿಲ್ಲಾಡಳಿತ ಸಜ್ಜು: ಡಿಸಿ ಶಿವಕುಮಾರ್ ದೂರದೃಷ್ಠಿಗೆ ಇದು ಸಾಕ್ಷಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಂಗಾರಿನ ಅವಧಿಯಲ್ಲಿ ಉಂಟಾಗಬಹುದಾದ ಎಲ್ಲಾ ಸಂಭಾವ್ಯ ಅಪಾಯಗಳನ್ನು ಎದುರಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ...

ಪ್ರವಾಹ ಸಂತ್ರಸ್ತರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದಿರಿ: ಸಚಿವ ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದಿರಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಪ್ರವಾಹ ಪರಿಸ್ಥಿತಿಯ ಅವಲೋಕನದ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ ...

ಪ್ರವಾಹ ಸಮೀಕ್ಷೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ, ರಾಜ್ಯದಲ್ಲಿ ಹತ್ತು ಸಾವಿರ ಕೋಟಿ ಹಾನಿ

ಕರ್ನಾಟಕ ನೆರೆ: ಕೇಂದ್ರದಿಂದ 1 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ

ನವದೆಹಲಿ: ರಾಜ್ಯದ ಹಲವೆಡೆ ಉಂಟಾಗಿರುವ ನೆರೆ ಹಾವಳಿಯಿಂದ ಉಂಟಾದ ತೊಂದರೆ ಸರಿಪಡಿಸಲು 1 ಸಾವಿರ ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ಕುರಿತಂತೆ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಪಸ್ಥಿತರಿದ್ದ ...

ಅಸ್ಸಾಂನಲ್ಲಿ ಭಾರೀ ಪ್ರವಾಹ: 15 ಸಾವು, 43 ಲಕ್ಷ ಮಂದಿ ಸ್ಥಳಾಂತರ

ಅಸ್ಸಾಂನಲ್ಲಿ ಭಾರೀ ಪ್ರವಾಹ: 15 ಸಾವು, 43 ಲಕ್ಷ ಮಂದಿ ಸ್ಥಳಾಂತರ

ಅಸ್ಸಾಂ: ರಾಜ್ಯದ ಹಲವೆಡೆ ಭಾರೀ ಪ್ರವಾಹ ಅಪ್ಪಳಿಸಿರುವ ಪರಿಣಾಮ ಸುಮಾರು 15 ಮಂದಿ ಮೃತಪಟ್ಟಿದ್ದು, 43 ಲಕ್ಷಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ರಾಜ್ಯದಲ್ಲಿರುವ 33 ಜಿಲ್ಲೆಯಲ್ಲಿ 32ರಲ್ಲಿ ಪ್ರವಾಹ ಉಂಟಾಗಿದ್ದು, ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಶೇ.90ರಷ್ಟು ಮುಳುಗಡೆಯಾಗಿದೆ. ...

ಭದ್ರಾವತಿ: ಹಳೇ ಕವಲಗುಂದಿ ಪ್ರವಾಹ ಪೀಡಿತರಿಗೆ ಪುನರ್ ವಸತಿಗೆ ಒತ್ತಾಯ

ಭದ್ರಾವತಿ: ಹಳೇ ಕವಲಗುಂದಿ ಪ್ರವಾಹ ಪೀಡಿತರಿಗೆ ಪುನರ್ ವಸತಿಗೆ ಒತ್ತಾಯ

ಭದ್ರಾವತಿ: ಅಪ್ಪರ್ ಹುತ್ತಾದ ದೊಣಬಘಟ್ಟ ರಸ್ತೆಯ ಹಳೇ ಕವಲಗುಂದಿಯ ತಗ್ಗು ಪ್ರದೇಶದ ಪ್ರವಾಹ ಪೀಡಿತ ಸುಮಾರು 30 ಕುಟುಂಬಗಳಿಗೆ ಶಾಶ್ವತ ಪರಿಹಾರ ಪುನರ್ ವಸತಿ ಕಲ್ಪಿಸಿಕೊಡಬೇಕೆಂದು ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಟಬಲ್ ಟ್ರಸ್ಟ್ ಅಧ್ಯಕ್ಷ ಹಾಗು ನಗರಸಭೆಯ ಸ್ಥಾಯಿ ಸಮಿತಿ ಮಾಜಿ ...

Page 2 of 2 1 2
  • Trending
  • Latest
error: Content is protected by Kalpa News!!