Wednesday, June 10, 2026
Advertisement
ADVERTISEMENT

Tag: Forest

ಅರಣ್ಯ ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದವರಿಗೆ ಪುಷ್ಪ ನಮನ

ಅರಣ್ಯ ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದವರಿಗೆ ಪುಷ್ಪ ನಮನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವನ್ಯಸಂಪತ್ತಿನ ರಕ್ಷಣೆ ಕಾರ್ಯದಲ್ಲಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅರಣ್ಯ ಇಲಾಖೆ ಹುತಾತ್ಮರ ಬಲಿದಾನ ಇನ್ನಷ್ಟು ಆತ್ಮಸಮರ್ಪಣೆಯಿಂದ ಕರ್ತವ್ಯ ನಿರ್ವಹಿಸಲು ನಮಗೆಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಶುಕ್ರವಾರ ಶ್ರೀಗಂಧ ...

ಪಶ್ಚಿಮ ಘಟ್ಟ ಪ್ರದೇಶ ಮಾರಾಟಕ್ಕಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪಶ್ಚಿಮ ಘಟ್ಟ ಪ್ರದೇಶವು ಗುಜರಾತಿನ ತಪತಿ ನದಿಯ ತಟದಿಂದ ದಕ್ಷಿಣದ ಕನ್ಯಾಕುಮಾರಿಯ ವರೆಗೆ ಆರು ರಾಜ್ಯಗಳಲ್ಲಿ 1,200 ಕಿಮೀ ಸುತ್ತುವರೆದು 62,000 ಚದುರ ಕಿಮೀ ವ್ಯಾಪ್ತಿಯಲ್ಲಿ ತನ್ನ ಬಾಹುಳ್ಯವನ್ನು ಪಸರಿಸಿಕೊಂಡಿದೆ. ತನ್ನ ಮೈ ಸಿರಿಯಲ್ಲಿ 7,402 ...

ಚಳ್ಳಕೆರೆ: ಕೃಷ್ಣ ಮೃಗ ಬೇಟೆಯಾಡಿದ್ದ ಇಬ್ಬರ ಬಂಧನ

ಚಳ್ಳಕೆರೆ: ವನ್ಯಪ್ರಾಣಿ ಕೃಷ್ಣ ಮೃಗಗಳನ್ನು ಬೇಟೆಯಾಡಿದ್ದ ಇಬ್ಬರನ್ನು ವಶಕ್ಕೆ ಪಡೆದಿರುವ ಅರಣ್ಯಾಧಿಕಾರಿಗಳು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತಾಲೂಕಿನ ಗೊರ್ಲಕಟ್ಟೆ ಗ್ರಾಮದ ಜಗಲೂರಜ್ಜ ದೇವಸ್ಥಾನದ ಹತ್ತಿರ ವನ್ಯಜೀವಿ ಕೃಷ್ಣ ಮೃಗವನ್ನು ಬೇಟೆಯಾಡಿ ಕೊಂದು, ಅದರ ಮಾಂಸದೂಟ ಮಾಡುತ್ತಿದ್ದ ದೊಡ್ಡಬೋರಯ್ಯ(28) ಮತ್ತು ರತ್ನಗಿರಿ ಗ್ರಾಮದ ...

ಪ್ಲಾಸ್ಟಿಕ್ ಮುಕ್ತ ಅರಣ್ಯಕ್ಕೆ ಇಲ್ಲಿವೆ ಹಲವು ಪರಿಣಾಮಕಾರಿ ಮಾರ್ಗಗಳು

ಪ್ಲಾಸ್ಟಿಕ್ ಮುಕ್ತ ಅರಣ್ಯಕ್ಕೆ ಇಲ್ಲಿವೆ ಹಲವು ಪರಿಣಾಮಕಾರಿ ಮಾರ್ಗಗಳು

ಅರಣ್ಯ ಹಾಗೂ ವನ್ಯಜೀವಿಗಳು ಭಾರತದ ಬಹುದೊಡ್ಡ ಸಂಪತ್ತು, ಪ್ರಕೃತಿದತ್ತವಾಗಿ ನಮಗೆ ದೈವಕೊಡುಗೆಯಾಗಿರುವ ಅರಣ್ಯ ನಮಗೆ ನೀಡುತ್ತಿರುವ ಕೊಡುಗೆಗಳು ಅಷ್ಟಿಷ್ಠಲ್ಲ, ಅರಣ್ಯವನ್ನು ಕೇವಲ ಕಾಡು ಎಂದು ಉದ್ಘರಿಸದೆ ಅದನ್ನು ನಾವು ಆಮ್ಲಜನಕದ ಸಾಗರವೆನ್ನಬಹುದು. ಇಂದು ನಮಗೆ ಮಳೆ ಮತ್ತು ಬೆಳೆ ಮುಖ್ಯವಾಗಿ ಆಗಬೇಕಿದ್ದರೆ ...

ಚಿತ್ರದುರ್ಗ: ಹೊಳಲ್ಕೆರೆಯ ಗುಂಡೇರಿ ಗ್ರಾಮದ ಬಳಿ ಜಮೀನಿನಲ್ಲಿ ಚಿರತೆ ಸಾವು 

ಚಿತ್ರದುರ್ಗ: ಹೊಳಲ್ಕೆರೆಯ ಗುಂಡೇರಿ ಗ್ರಾಮದ ಬಳಿ ಜಮೀನಿನಲ್ಲಿ ಚಿರತೆ ಸಾವು 

ಹೊಳಲ್ಕೆರೆ: ತಾಲೂಕಿನ ಗುಂಡೇರಿ ಗ್ರಾಮದ ಜಮೀನೊಂದರಲ್ಲಿ ಚಿರತೆ ಸೋಮವಾರ ರಾತ್ರಿ ಸಾವಿಗೀಡಾದ ಘಟನೆ ತಡವಾಗಿ ಬೆಳಕಿಗೆ ಬಂದಿವೆ. ಪರಸ್ಪರ ಚಿರತೆಗಳ ಕಾದಾಟದಲ್ಲಿ ಗಾಯಗೊಂಡು ಚಿರತೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ‌ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿದರು. ಮೃತ ಚಿರತೆ ...

ಉಡುಪಿಯ ಈ ಪಂಚ ದುರ್ಗೆಯರ ದರ್ಶನ ಪಡೆದರೆ ನಿಮ್ಮ ಜನ್ಮವೇ ಪಾವನವಾಗುತ್ತದೆ

ಉಡುಪಿಯ ಈ ಪಂಚ ದುರ್ಗೆಯರ ದರ್ಶನ ಪಡೆದರೆ ನಿಮ್ಮ ಜನ್ಮವೇ ಪಾವನವಾಗುತ್ತದೆ

ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರವನ್ನು ಒಳಗೊಂಡಂತೆ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನಗಳ ಪೌರಾಣಿಕ ಹಿನ್ನೆಲೆ. ನಾಗಲೋಕವನ್ನು ಶಂಖಚೂಡ ರಾಜನು ಆಳುತ್ತಿದ್ದನು. ಶಂಕಚೂಡನಿಗೆ ಮದುವೆಯಾಗಿ ಅನೇಕ ವರ್ಷಗಳು ಕಳೆದರು ಸಂತಾನಭಾಗ್ಯ ಲಭಿಸಲಿಲ್ಲ. ಒಂದುದಿನ ಮಹಾದೇವನನ್ನು ಕುರಿತು ಅಪರಿಮಿತವಾದ ಭಕ್ತಿಯಿಂದ ಬೇಡಿಕೊಂಡಾಗ ಪ್ರತ್ಯಕ್ಷನಾದ ಶಿವನು ಐವರು ...

ಮಲೆನಾಡ ಸಂಮೃದ್ಧ ಕಾಡನ್ನು ನುಣ್ಣಗೆ ಸವರಿ ರಸ್ತೆ ನಿರ್ಮಿಸುವುದನ್ನು ಅಭಿವೃದ್ಧಿ ಎನ್ನುತ್ತೀರಾ?

ಮಲೆನಾಡ ಸಂಮೃದ್ಧ ಕಾಡನ್ನು ನುಣ್ಣಗೆ ಸವರಿ ರಸ್ತೆ ನಿರ್ಮಿಸುವುದನ್ನು ಅಭಿವೃದ್ಧಿ ಎನ್ನುತ್ತೀರಾ?

ಮೊನ್ನೆ ಯಾವುದೋ ಕೆಲಸದ ನಿಮಿತ್ತ ಕಾರಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ಹೊರಟೆ.. ಶಿವಮೊಗ್ಗ-ಸಾಗರ ಮಲೆನಾಡಿನ ಹೃದಯಕ್ಕೇ ಸಾಗುವ ಹಾದಿ!ಅದು ಎಂತಹ ಅರಸಿಕರನ್ನೂ ಸೆಳೆಯುವ ಪ್ರಕೃತಿಯ ಹಸಿರು ಸಾಲು.... ಪಚ್ಚೆ ಹಸಿರಿನ ಬತ್ತದ ಸಾಲು ಸಾಲು ಗದ್ದೆಗಳು, ಅದಾದ ನಂತರ ದಟ್ಟ ಅರಣ್ಯ, ಒತ್ತೊತ್ತಾಗಿ ...

Page 2 of 2 1 2
  • Trending
  • Latest
error: Content is protected by Kalpa News!!