Monday, January 26, 2026
">
ADVERTISEMENT

Tag: Gadag

ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

ಗಮನಿಸಿ! ಜ.27ರ ನಾಳೆ ಹುಬ್ಬಳ್ಳಿಯ ಈ ರೈಲು ಸಂಚಾರ ರದ್ದು | ಇಲ್ಲಿದೆ ಡೀಟೇಲ್ಸ್

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಹುಬ್ಬಳ್ಳಿ ಯಾರ್ಡ್'ನಲ್ಲಿ ಸ್ವಿಚ್ ನವೀಕರಣ ಕಾಮಗಾರಿಗೆ ಸಂಬಂಧಿಸಿ, ಸಂಬಂಧಪಟ್ಟ ಅಧಿಕಾರಿಗಳು ಲೈನ್ ಬ್ಲಾಕ್ ಹಾಗೂ ಪರ್ವ ಬ್ಲಾಕ್'ಗೆ ಅನುಮೋದನೆ ನೀಡಿದ್ದು, ಈ ಅವಶ್ಯಕ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ, ಕೆಳಕಂಡ ರೈಲುಗಳನ್ನು ಜ.27ರಂದು ಪ್ರಯಾಣವನ್ನು ...

ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗ | ಮಾರ್ಗ ಹೇಗೆ? ಡಿಪಿಆರ್ ಯಾವಾಗ?

ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗ | ಮಾರ್ಗ ಹೇಗೆ? ಡಿಪಿಆರ್ ಯಾವಾಗ?

ಕಲ್ಪ ಮೀಡಿಯಾ ಹೌಸ್  |  ಆಲಮಟ್ಟಿ  | ಮಧ್ಯ ಹಾಗೂ ಉತ್ತರ ಕರ್ನಾಟಕದಾದ್ಯಂತ ರೈಲು ಸಂಪರ್ಕವನ್ನು ವಿಸ್ತರಿಸುವ ಸಲುವಾಗಿ ಆಲಮಟ್ಟಿ-ಕುಷ್ಟಗಿ ಹೊಸ ರೈಲು ಮಾರ್ಗವನ್ನು ಪ್ರಸ್ತಾಪಿಸಲಾಗಿದೆ. ಈ ಕುರಿತಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕೇಂದ್ರ ಸಚಿವ ಪ್ರಹ್ಲಾದ್ ...

ಕೈಮಗ್ಗ ಪರಂಪರೆಯ ಸಂಕೇತ ‘ಪಟ್ಟೇದ ಅಂಚು’ ಸೀರೆಗೆ ಜಿಐ ಟ್ಯಾಗ್

ಕೈಮಗ್ಗ ಪರಂಪರೆಯ ಸಂಕೇತ ‘ಪಟ್ಟೇದ ಅಂಚು’ ಸೀರೆಗೆ ಜಿಐ ಟ್ಯಾಗ್

ಕಲ್ಪ ಮೀಡಿಯಾ ಹೌಸ್  |  ಗದಗ  | ಉತ್ತರ ಕರ್ನಾಟಕದ ಕೈಮಗ್ಗ ಪರಂಪರೆಯ ಸಂಕೇತವಾಗಿರುವ ‘ಪಟ್ಟೇದ ಅಂಚು’ ಸೀರೆಗೆ #Patteda Anchu Saree ಭೌಗೋಳಿಕ ಗುರುತು (ಜಿಐ ಟ್ಯಾಗ್) ನೀಡಲಾಗಿದೆ. ಗಜೇಂದ್ರಗಡ ನೇಕಾರರ ಸಹಕಾರಿ ಉತ್ಪಾದಕ ಸಂಘಕ್ಕೆ ಈ ಟ್ಯಾಗ್ ದೊರಕಿದೆ. ...

ಗದಗ | ಜೀರ್ಣೋದ್ಧಾರದ ಹೆಸರಿನಲ್ಲಿ ವೀರನಾರಾಯಣ ದೇಗುಲ ಶಿಲ್ಪಕಲೆಗೆ ಧಕ್ಕೆ | ಬೇಕಿದೆ ಹಿಂದೂ ಮುಖಂಡರ ಬೆಂಬಲ

ಗದಗ | ಜೀರ್ಣೋದ್ಧಾರದ ಹೆಸರಿನಲ್ಲಿ ವೀರನಾರಾಯಣ ದೇಗುಲ ಶಿಲ್ಪಕಲೆಗೆ ಧಕ್ಕೆ | ಬೇಕಿದೆ ಹಿಂದೂ ಮುಖಂಡರ ಬೆಂಬಲ

ಕಲ್ಪ ಮೀಡಿಯಾ ಹೌಸ್  |  ಗದಗ  | ಸುಮಾರು 150 ವರ್ಷದ ಐತಿಹಾಸಿಕ ಪ್ರಸಿದ್ಧ ಶಿಲ್ಪಕಲೆಗಳನ್ನು ಹೊಂದಿದ್ದ ವೀರ ನಾರಾಯಣ ದೇವಾಲಯದ #VeeraNarayanaTemple ಗೋಡೆಗಳನ್ನು ಜೀರ್ಣೋದ್ದಾರದ ಹೆಸರಿನಲ್ಲಿ ಯಾವುದೇ ರೀತಿಯ ಮಾಹಿತಿ ನೀಡದೇ ಧ್ವಂಸ ಮಾಡಲಾಗಿದ್ದು, ಈ ಕುರಿತಂತೆ ದೇವಾಲಯದ ವಂಶ ...

ರೈತರ ಸಾಲ ಮಾರುಪಾವತಿಯಾಗದಿದ್ದಲ್ಲಿ ಸಮಯಾವಕಾಶ ನೀಡಿ ಸಹಕರಿಸಿ: ಸಿಎಂ

ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್  |  ಗದಗ  | ಲೋಕಸಭಾ ಚುನಾವಣೆ Lok Sabha Election ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಎರಡು ಹೋಳಾಗುತ್ತದೆ. ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಹಳ ...

ಲಕ್ಕುಂಡಿ ಉತ್ಸವ: ರಾಜ್ಯದ ವಿವಿಧ ಜಿಲ್ಲೆಗಳ ಸಾಂಸ್ಕೃತಿಕತೆಯ ಅನಾವರಣ

ಲಕ್ಕುಂಡಿ ಉತ್ಸವ: ರಾಜ್ಯದ ವಿವಿಧ ಜಿಲ್ಲೆಗಳ ಸಾಂಸ್ಕೃತಿಕತೆಯ ಅನಾವರಣ

ಕಲ್ಪ ಮೀಡಿಯಾ ಹೌಸ್  |  ಗದಗ  | ಮೂರು ದಿನಗಳ ಕಾಲ ನಡೆಯುವ ಐತಿಹಾಸಿಕ ಲಕ್ಕುಂಡಿ ಉತ್ಸವದ #Lakkundi_Utsav ಅಂಗವಾಗಿ ತಾಲೂಕಿನ ಲಕ್ಕುಂಡಿ ಗ್ರಾಮದ ಸರಕಾರಿ ಹಿರಿಯ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ...

ಗದಗ ಜಿಲ್ಲಾಧಿಕಾರಿಯಾಗಿ ಶಿವಮೊಗ್ಗ ಜಿಪಂ ಸಿಇಒ ವೈಶಾಲಿ ಪದೋನ್ನತಿಯೊಂದಿಗೆ ವರ್ಗಾವಣೆ

ಗದಗ ಜಿಲ್ಲಾಧಿಕಾರಿಯಾಗಿ ಶಿವಮೊಗ್ಗ ಜಿಪಂ ಸಿಇಒ ವೈಶಾಲಿ ಪದೋನ್ನತಿಯೊಂದಿಗೆ ವರ್ಗಾವಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಗದಗ  | ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್. ವೈಶಾಲಿ ಅವರನ್ನು ಜಿಲ್ಲಾಧಿಕಾರಿಯಾಗಿ ಪದೋನ್ನತಿ ನೀಡಿ ಗದಗ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿಯಾಗಿರುವ ವೈಶಾಲಿ ಅವರು ಸದ್ಯ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಆಗಿ ...

ಗದಗ ಕೊಲೆಗೆ ಶಿವಮೊಗ್ಗದ ನಂಟು! ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಹತ್ಯೆ ಮಾಡಿದ ಯುವಕನ ಬಂಧನ

ಗದಗ ಕೊಲೆಗೆ ಶಿವಮೊಗ್ಗದ ನಂಟು! ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಹತ್ಯೆ ಮಾಡಿದ ಯುವಕನ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗದಗದಲ್ಲಿ ನಡೆದ ಮಹಿಳೆಯೊಬ್ಬರ ಭೀಕರ ಹತ್ಯೆಗೆ ಶಿವಮೊಗ್ಗದ ನಂಟಿ ಸಾಬೀತಾಗಿದ್ದು, ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಯುವಕನೊಬ್ಬ ಹತ್ಯೆ ಮಾಡಿದ್ದಾನೆ. ನ.11ರಂದು ಗದಗದ ಕೆಸಿ ಠಾಣೆ ರಸ್ತೆಯ ನಿವಾಸಿ ಪುಷ್ಪಾ ಎನ್ನುವವರ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ...

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಗದಗ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಅಡವಿಸೋಮಾಪೂರ ಬಳಿ ಈ ಭೀಕರ ಅಪಘಾತ ನಡೆದಿದ್ದು, ಮದುವೆಗೆ ತೆರಳುತ್ತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ ಎಂದು ...

  • Trending
  • Latest
error: Content is protected by Kalpa News!!