Sunday, January 18, 2026
">
ADVERTISEMENT

Tag: Gajnur Dam

ಶಿವಮೊಗ್ಗ | ಉಕ್ಕಿ ಹರಿಯುತ್ತಿದೆ ತುಂಗಾ ನದಿ | ಎಲ್ಲೆಲ್ಲಿ ಏನಾಗಿದೆ? ಹೇಗಿದೆ ಪರಿಸ್ಥಿತಿ?

ಶಿವಮೊಗ್ಗ | ಉಕ್ಕಿ ಹರಿಯುತ್ತಿದೆ ತುಂಗಾ ನದಿ | ಎಲ್ಲೆಲ್ಲಿ ಏನಾಗಿದೆ? ಹೇಗಿದೆ ಪರಿಸ್ಥಿತಿ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತುಂಗಾ ನದಿ #Tunga river ಗಾಜನೂರು ಡ್ಯಾಮ್ ನ #Gajnur Dam ಎಲ್ಲಾ ಗೇಟ್ಗಳನ್ನು ತೆರೆದಿದ್ದು ಅಧಿಕ ಪ್ರಮಾಣದ ನೀರು ಹೊರಗೆ ಹರಿಸಿರುವುದರಿಂದ ನದಿ ಪಾತ್ರದ ಜನರಿಗೆ ಆತಂಕ ಶುರುವಾಗಿದೆ. ನೆನ್ನೆ ರಾತ್ರಿಯಿಂದಲೆ ...

ಉಕ್ಕಿ ಹರಿಯುತ್ತಿರುವ ತುಂಗಾ ನದಿ: ಶಿವಮೊಗ್ಗದಲ್ಲಿ ಮುಳುಗಿದ ಮಂಟಪ

ಮಲೆನಾಡಿನಲ್ಲಿ ನಿರಂತರ ಮಳೆ | ಒಂದೇ ದಿನ ಶಿವಮೊಗ್ಗದ ಯಾವ ಡ್ಯಾಂಗೆ ಎಷ್ಟು ನೀರು ಹರಿದುಬಂತು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, #Heavy Rain in Malenadu ಜಿಲ್ಲೆಯ ಅಣೆಕಟ್ಟೆಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಪ್ರಮುಖವಾಗಿ ನಿನ್ನೆ ಒಂದೇ ದಿನ ಜಿಲ್ಲೆಯ ಬಹುತೇಕ ಡ್ಯಾಂಗಳಿಗೆ ಅಪಾರ ...

ಮಲೆನಾಡಲ್ಲಿ ಮಳೆಯ ಅಬ್ಬರ: ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದಾಳೆ ತುಂಗೆ

ಮಲೆನಾಡಲ್ಲಿ ಮಳೆಯ ಅಬ್ಬರ: ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದಾಳೆ ತುಂಗೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಲೆನಾಡು ಭಾಗದಲ್ಲಿ ನಿರಂತರವಾಗಿ ಭರ್ಜರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯದಿಂದ Gajnur Dam ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಸಲಾಗಿದ್ದು, ತುಂಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ತುಂಗಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ...

ಎಚ್ಚರಿಕೆ! ಅಪಾಯದಮಟ್ಟ ಮೀರಿ ಹರಿಯುತ್ತಿರುವ ತುಂಗೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಲೆನಾಡು ಭಾಗದಲ್ಲಿ ಆರಿದ್ರ ಮಳೆಯ ಅಬ್ಬರ ಜೋರಾಗಿದ್ದು, ಗಾಜನೂರು ಅಣೆಕಟ್ಟೆ Gajnur dam ಭರ್ತಿಯಾಗಿದೆ. ಒಳಹರಿವಿನ ಪ್ರಮಾಣದಲ್ಲ್ಲಿ ತೀವ್ರ ಹೆಚ್ಚಳವಾಗಿರುವ ಪರಿಣಾಮ 52407 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ತುಂಗಾ ನದಿಯಲ್ಲಿ ನೀರಿನ ಹರಿವು ...

ಮಲೆನಾಡಿನಲ್ಲಿ ನಿರಂತರ ವರ್ಷಧಾರೆ: ಗಾಜನೂರು ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಮಲೆನಾಡಿನಲ್ಲಿ ನಿರಂತರ ವರ್ಷಧಾರೆ: ಗಾಜನೂರು ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಗಾಜನೂರು ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಅಣೆಕಟ್ಟೆಯಿಂದ ತುಂಗಾನದಿಗೆ 1500 ಕ್ಯೂಸೆಕ್ಸ್ ನೀರು ಹರಿಸಲಾಗಿದೆ. ಇಂದು ಮುಂಜಾನೆ 21 ಗೇಟ್‌ಗಳನ್ನು ಒಂದು ಇಂಚು ಮೇಲೆತ್ತಿ ನೀರು ಹರಿಸಲಾಗಿದ್ದು, ...

ಗಾಜನೂರು ಡ್ಯಾಂನಿಂದ ನದಿಗೆ ನೀರು ಹರಿವು: ನಿನ್ನೆ ಎಲ್ಲೆಲ್ಲಿ, ಎಷ್ಟು ಮಳೆಯಾಯ್ತು?

ಗಾಜನೂರು ಅಣೆಕಟ್ಟೆಯಿಂದ ತುಂಗಾ ನದಿಗೆ 500 ಕ್ಯೂಸೆಕ್ಸ್ ನೀರು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಾಯುಭಾರ ಕುಸಿತದ ಪರಿಣಾಮ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಗೆ ಒಳಹರಿವು ಹೆಚ್ಚಾಗಿದ್ದು, ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ 500 ಕ್ಯೂಸೆಕ್ಸ್ ನೀರನ್ನು ತುಂಗಾ ನದಿಗೆ ಹರಿಸಲಾಗಿದೆ. ವಾಯುಭಾರ ಕುಸಿತದಿಂದಾಗಿ ತೌಕ್ತೆ ಚಂಡಮಾರುತ ...

  • Trending
  • Latest
error: Content is protected by Kalpa News!!