ಮಲೆನಾಡಿನಲ್ಲಿ ಮಳೆಯ ಅಬ್ಬರ: ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್ ನೀರು ಬಿಡುಗಡೆ
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್ ನೀರನ್ನು ಹರಿಸಲಾಗುತ್ತಿದೆ. ಈ ...
Read more