Monday, February 16, 2026
">
ADVERTISEMENT

Tag: Gandhi Jayanthi

ಡಿ.19ರಂದು ಮಹಾತ್ಮ ಗಾಂಧೀಜಿ ಮತ್ತು ಶಿಕ್ಷಣ ಕುರಿತು ವಿಶೇಷ ಉಪನ್ಯಾಸ

ಅ.2ರಂದು ಗಾಂಧಿ ಬಸಪ್ಪ ಕುಟುಂಬದಿಂದ ಗಾಂಧೀಜಯಂತಿ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸ್ವಾತಂತ್ರ್ಯ ಹೋರಾಟಗಾರ ಗಾಂಧಿಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನದಿಂದ ಅ.2 ರಂದು ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಮಹಾತ್ಮ ಗಾಂಧೀಜಿಯರ 156 ನೇ ಜಯಂತಿ #Gandhi Jayanthi ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾಣೆಹಳ್ಳಿಯ ತರಳಬಾಳು ಶಾಖಾ ...

ಗಾಂಧಿ ಜಯಂತಿ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಗಾಂಧಿ ಜಯಂತಿ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಂಗಳವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಸ್ವಚ್ಚ ಭಾರತ್ ಮಿಷನ್, ನಯಾ ಸಂಕಲ್ಪದ ಯೋಜನೆಯಲ್ಲಿ ಸ್ವಭಾವ್ ಸ್ವಚ್ಚತಾ ಸಂಸ್ಕಾರ್ ಸ್ವಚ್ಚತೆ ಎನ್ನುವ ...

ವಿಶ್ವವಂದಿತ – ಯುಗಪುರುಷ ರಾಷ್ಟ್ರಪಿತ ಮಹಾತ್ಮ ಗಾಂಧಿ

ವಿಶ್ವವಂದಿತ – ಯುಗಪುರುಷ ರಾಷ್ಟ್ರಪಿತ ಮಹಾತ್ಮ ಗಾಂಧಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವ್ಯಕ್ತಿಯೊಬ್ಬನು ಯಾವಾಗ ಜನಿಸಿದನು, ಎಲ್ಲೆಲ್ಲಿ ಓಡಾಡಿದನು, ಯಾವ ಹುದ್ದೆಯನ್ನು ಅಲಂಕರಿಸಿದನು, ಯಾವ ಬಿರುದು ಬಾವಲಿ ಪ್ರಶಸ್ತಿ ಹಾರ ತುರಾಯಿಗಳಿಗೆ ಜೋತು ಬಿದ್ದು ಜಗತ್ಪ್ರಸಿದ್ಧನಾದನೆಂಬುದು ಮುಖ್ಯವಲ್ಲ. ಇದ್ದಷ್ಟು ದಿನಗಳಲ್ಲಿ ಹೇಗೆ ಬದುಕಿದನು? ಜಗತ್ತಿಗಾಗಿ ಏನು ಮಾಡಿದನು? ಜನತೆಗೆ ...

ಗಾಂಧಿ ದನಿ ದರ್ಪಣ-ಅಮರ ಬಾಪು ಚಿಂತನ

ಗಾಂಧಿ ದನಿ ದರ್ಪಣ-ಅಮರ ಬಾಪು ಚಿಂತನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಹಾತ್ಮ ಗಾಂಧಿ ಒಂದು ವಿಸ್ಮಯ. ಅವರು ಅಪ್ರಸ್ತುತರು ಎಂದು ಹೇಳುತ್ತಿರುವಾಗಲೇ ಅವರು ಹೆಚ್ಚು ಪ್ರಸ್ತುತರಾಗಿ ಪ್ರಕಟವಾಗಿ ಬಿಡುತ್ತಾರೆ. ಗಾಂಧಿ ವಿಚಾರಧಾರೆ ಅರ್ಥಮಾಡಿಕೊಳ್ಳತ್ತಲೇ ನಾವು ಅವರ ಮಾತಿನ ಆಳ ಅರಿಯದೆ ಗೊಂದಲಕ್ಕೆ ನಿಲುಕುವುದು ಉಂಟು. ಜಗತ್ತು ಕಂಡ ...

ಗಾಂಧೀಜಿಯವರ ಕನಸು ಮಹಿಳಾ ಸ್ವಾತಂತ್ರ್ಯ, ಸಾರ್ಥಕದ ಹಾದಿಯಲ್ಲಿದೆಯೇ: ಶ್ರೀರಂಜಿನಿ ದತ್ತಾತ್ರಿ

ಶಿವಮೊಗ್ಗ: ಗಾಂಧೀಜಿಯವರ ಕನಸು ಮಹಿಳಾ ಸ್ವಾತಂತ್ರ, ಸಾರ್ಥಕದ ಹಾದಿಯಲ್ಲಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾ ಸಂಚಾಲಕಿ ಶ್ರೀರಂಜಿನಿ ದತ್ತಾತ್ರಿ ಅಭಿಪ್ರಾಯಪಟ್ಟರು. ಕಲ್ಪತರು ಆಗ್ರೋ ಸೆಂಟರ್’ನಲ್ಲಿ ನಡೆದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತಕ್ಕೆ ಅಹಿಂಸಾ ಮಾರ್ಗವಾಗಿ ಸ್ವಾತಂತ್ರ್ಯ ...

ಗೌರಿಬಿದನೂರಿನ ವಾಟದಹೊಸಹಳ್ಳಿಗೆ ಗಾಂಧೀ ಗ್ರಾಮ ಪುರಸ್ಕಾರ

ಗೌರಿಬಿದನೂರು: ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ' ಗಾಂಧೀ ಗ್ರಾಮ ಪುರಸ್ಕಾರ' ಪ್ರಶಸ್ತಿ ಲಭಿಸಿದೆ. ಮಹಾತ್ಮ ಗಾಂಧೀಜಿಯವರ 150 ನೇ ಜಯಂತಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿರುವ ಬ್ಯಾಕ್ವೆಟ್ ಹಾಲ್ ನಲ್ಲಿ ನಡೆದ ಗಾಂಧೀ ಜಯಂತಿ‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ...

  • Trending
  • Latest
error: Content is protected by Kalpa News!!