Friday, September 25, 2026
Advertisement
ADVERTISEMENT

Tag: Ganeshotsava

ಗಣೇಶೋತ್ಸವದ ಅರ್ಥಪೂರ್ಣ ಆಚರಣೆಯ ಉದಾತ್ತ ಧ್ಯೇಯಗಳನ್ನು ತಿಳಿಯಿರಿ

ಗಣೇಶೋತ್ಸವದ ಅರ್ಥಪೂರ್ಣ ಆಚರಣೆಯ ಉದಾತ್ತ ಧ್ಯೇಯಗಳನ್ನು ತಿಳಿಯಿರಿ

ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ. ವಿವಿಧ ರೀತಿಯ ಗಣಪನ ಮೂರ್ತಿಗಳು ಕಂಗೊಳಿಸುತ್ತಿವೆ. ಅಂಗೈ ಅಗಲದ ಪುಟ್ಟ ಮೂರ್ತಿಯಿಂದ ಹಿಡಿದು ಆಳೆತ್ತರದ ದೊಡ್ಡ ವಿಗ್ರಹಗಳು ಸಾಲುಸಾಲಾಗಿ ಮಾರಾಟಕ್ಕಿದೆ. ಬೇರೆ ಬೇರೆ ವರ್ಣಾಲಂಕಾರಗಳಲ್ಲಿ ರಾರಾಜಿಸುತ್ತಿರುವ ವಿನಾಯಕನ ಮೂರ್ತಿಗಳನ್ನು ನೋಡುವುದೇ ಕಣ್ಣಿಗೆ ಹಬ್ಬ ತಿಂಗಳ ಹಿಂದೆ ...

ಭದ್ರಾವತಿ: ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ತಹಸೀಲ್ದಾರ್ ಮನವಿ

ಭದ್ರಾವತಿ: ತಾಲೂಕಿನಲ್ಲಿ ಹಲವೆಡೆ ಪ್ರತಿಷ್ಟಾಪಿಸಿರುವ ಗಣಪತಿ ಪೆಂಡಾಲುಗಳಿಗೆ ಭೇಟಿ ನೀಡಿದ ತಹಸೀಲ್ದಾರ್ ಎಂ.ಆರ್.ನಾಗರಾಜ್ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಹಾಗು ಶಾಂತರೀತಿಯಲ್ಲಿ ಗಣಪತಿಗಳನ್ನು ವಿಸರ್ಜಿಸುವಂತೆ ಮನವಿ ಮಾಡಿದರು. ಅವರು ಬುಧವಾರ ಅಧಿಕಾರಿಗಳ ತಂಡದೊಂದಿಗೆ ಹೊಸಮನೆಯ ಭೋವಿ ಕಾಲೋನಿ ಶ್ರೀ ವಿನಾಯಕ ಸ್ವಾಮಿ ...

ಗಣೇಶೋತ್ಸವ: ಭದ್ರಾವತಿಯಲ್ಲಿ ಪೊಲೀಸ್ ಪಥಸಂಚಲನ

ಭದ್ರಾವತಿ: ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಪ್ರತಿಷ್ಠಾಪಿಸಲಾಗಿರುವ ಗಣಪತಿಗಳನ್ನು ಈಗಾಗಲೇ ವಿಸರ್ಜಿಸಲಾಗಿದ್ದು, ಇನ್ನು ಪ್ರಮುಖ ಹಾಗೂ ಪ್ರತಿಷ್ಠಿತ ಗಣಪತಿಗಳ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಪೊಲೀಸ್ ಪಥಸಂಚಲನ ನಡೆಸಲಾಯಿತು. ಹೊಸಮನೆಯಿಂದ ಆರಂಭವಾದ ಪಥಸಂಚಲನ ಹೊಸಮನೆ ಮುಖ್ಯರಸ್ತೆ, ...

ಜನರ ವಿರೋಧಕ್ಕೆ ಹೆದರಿದ ಬಿಬಿಎಂಪಿ: ಗಣೇಶೋತ್ಸವಕ್ಕೆ ತೆರಿಗೆ ಇಲ್ಲ

ಬೆಂಗಳೂರು: ಬೆಂಗಳೂರು ವ್ಯಾಪ್ತಿಯಲ್ಲಿ ಈ ಬಾರಿ ಗಣೇಶೋತ್ಸವಕ್ಕೆ ತೆರಿಗೆ ವಿಧಿಸುವ ಚಿಂತನೆ ಮಾಡಿದ್ದ ಬಿಬಿಎಂಪಿ ಜನರ ವಿರೋಧಕ್ಕೆ ಹೆದರಿ ಈಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಈ ಕುರಿತಂತೆ ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಬಿಎಂಪಿ, ಬೃಹತ್ ಬೆಂಗಳೂರು ಮಹಾನಗರ ...

ರಸ್ತೆಯಲ್ಲಿ ನಮಾಜ್ ಮಾಡುವವರಿಗೆ ತೆರಿಗೆ ಹಾಕುವ ತಾಕತ್ತಿದೆಯೇ ನಿಮಗೇ?

ಐದು ವರ್ಷ, ಐನೂರು ಸಂಕಟಗಳು, ಐದು ಸಾವಿರ ವಾದ ವಿವಾದಗಳು... ಹೀಗೆ ಪ್ರಾಸಬದ್ದಬದ್ದವಾಗಿ ಹೇಳಬಹುದು... ಇದು ರಾಜ್ಯದಲ್ಲಿ ಐದು ವರ್ಷ ಆ(ದುರಾ)ಡಳಿತ ನಡೆಸಿದ ಸಿದ್ದರಾಮಯ್ಯ ನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯ ಹಿಂದೂಗಳ ಪರಿಸ್ಥಿತಿ... ಸಾಲು ಸಾಲು ಹಿಂದೂಗಳ ಹತ್ಯೆ, ...

Page 2 of 2 1 2
  • Trending
  • Latest
error: Content is protected by Kalpa News!!