Friday, March 20, 2026
Advertisement
ADVERTISEMENT

Tag: Ganja

ಅಕ್ರಮ ಗಾಂಜಾ ಮಾರಾಟ | ಓರ್ವನ ಬಂಧನ

ಅಕ್ರಮ ಗಾಂಜಾ ಮಾರಾಟ | ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್  |  ಆನವಟ್ಟಿ  | ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ಗಾಂಜಾ #Ganja ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಗಾಂಜಾ ಹಾವಳಿ ನಿಯಂತ್ರಿಸಲು ಪೊಲೀಸರು ಸತತ ಕಾರ್ಯಾಚರಣೆ ನಡೆಸುತ್ತಿದ್ದು, ಆನವಟ್ಟಿ ಪೊಲೀಸ್ ...

ಹಿತ್ತಲಿನಲ್ಲಿ ಗಾಂಜಾ ಬೆಳೆದ ವ್ಯಕ್ತಿ: ಮಲವಗೊಪ್ಪದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ

ಹಿತ್ತಲಿನಲ್ಲಿ ಗಾಂಜಾ ಬೆಳೆದ ವ್ಯಕ್ತಿ: ಮಲವಗೊಪ್ಪದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಮಲವಗೊಪ್ಪ ಬಡಾವಣೆಯಲ್ಲಿ ವ್ಯಕ್ತಿಯೊಬ್ಬರು ಮನೆಯ ಹಿತ್ತಲಿನಲ್ಲಿ ಗಾಂಜಾ #Marijuana ಬೆಳೆದಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಅಬಕಾರಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ರಾಜಪ್ಪ ಅವರ ವಾಸದ ಮನೆಯ ಮೇಲೆ ದಾಳಿ ...

ಗಾಂಜಾ ಮತ್ತಿನಲ್ಲಿ ಸಿಕ್ಕಸಿಕ್ಕವರಿಗೆ ಹಲ್ಲೆ: ಇಬ್ಬರು ಯುವಕರಿಗೆ ಗಾಯ, ಸಾರ್ವಜನಿಕರ ಪ್ರತಿಭಟನೆ

ಗಾಂಜಾ ಮತ್ತಿನಲ್ಲಿ ಸಿಕ್ಕಸಿಕ್ಕವರಿಗೆ ಹಲ್ಲೆ: ಇಬ್ಬರು ಯುವಕರಿಗೆ ಗಾಯ, ಸಾರ್ವಜನಿಕರ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ತಾಲೂಕಿನ ಹೊಸ ಸಿದ್ದಾಪುರ ಬಡಾವಣೆಯಲ್ಲಿ ಭಾನುವಾರ ಸಂಜೆ 8 ಜನರ ಯುವಕರ ಗುಂಪೊಂದು ಗಾಂಜಾ ಮತ್ತಿನಲ್ಲಿ ಕಟಿಂಗ್ ಶಾಪ್ ಬಳಿ ನಿಂತಿದ್ದ ಇಬ್ಬರು ಯುವಕರಿಗೆ ಮನಬಂದಂತೆ ಹಲ್ಲೆ ಮಾಡಿದ್ದು, ಇದನ್ನು ಬಿಡಿಸಲು ಮುಂದಾದ ...

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಭದ್ರಾವತಿ ಹಳೇನಗರ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಹಳೇ ಸೀಗೇಬಾಗಿ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಳೇನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಹಿತ ಬಂಧಿಸಲಾಗಿದೆ. ಇಂದು ಮಧ್ಯಾಹ್ನ ಹಳೇ ಸೀಗೆಬಾಗಿಯ ಲೇಔಟ್ ಒಂದರಲ್ಲಿ ಇಬ್ಬರು ವ್ಯಕ್ತಿಗಳು ದ್ವಿಚಕ್ರ ...

ಅಕ್ರಮ ಗಾಂಜಾ ಮಾರಾಟ ನಾಲ್ವರ ಬಂಧನ

ಅಕ್ರಮ ಗಾಂಜಾ ಮಾರಾಟ ನಾಲ್ವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಘಟನೆ ನಗರದ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಶ್ರಯ ಬಡಾವಣೆ ರಸ್ತೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸುನಿಲ್ (26), ...

ಗಾಂಜಾ ಮಾರಾಟ ಆರೋಪಿಗಳ ಪೆರೇಡ್ ನಡೆಸಿ, ರೌಡಿಗಳ ಬೆವಳಿಸಿದ ಎಸ್’ಪಿ ಶಾಂತರಾಜು

ಗಾಂಜಾ ಮಾರಾಟ ಆರೋಪಿಗಳ ಪೆರೇಡ್ ನಡೆಸಿ, ರೌಡಿಗಳ ಬೆವಳಿಸಿದ ಎಸ್’ಪಿ ಶಾಂತರಾಜು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಳೇ ಚಾಳಿ ಮುಂದುವರೆಸಿದರೆ ಬೇಲ್ ರದ್ದು, ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಇದು ಜಾಮೀನು ಪಡೆದು ಹೊರಗಿರುವ ಗಾಂಜಾ ಆರೋಪಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ನೀಡಿರುವ ಎಚ್ಚರಿಕೆ.ಗಾಂಜಾ ಮಾರಾಟ ಮಾಡುತ್ತಿದ್ದ ಮತ್ತು ಬೆಳೆಯುತ್ತಿದ್ದ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಭದ್ರಾವತಿಯಲ್ಲಿ ಗಾಂಜಾ ಮಾರುತ್ತಿದ್ದ ನಾಲ್ವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗಾಂಜಾ ಮಾರಾಟದಲ್ಲಿ ತೊಡಗಿದ್ದ ನಾಲ್ವರು ಯುವಕರನ್ನು ಹಳೇನಗರ ಪೋಲಿಸರು ಬಂಧಿಸಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿ ಶೇಖ್ ಅಬೂಬ್, ವೆಲ್ಡಿಂಗ್ ಕೆಲಸ ಮಾಡುವ ಜಾಫರ್, ಸಾಧಿಕ್, ಸಾದಿಕ್ ಪಾಶ ಇವರುಗಳು ಸೀಗೆಬಾಗಿ ಸಮೀಪ ಗಾಂಜಾ ಮಾರುತ್ತಿರುವ ಮಾಹಿತಿ ...

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ 8 ಮಂದಿ ಬಂಧನ

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ 8 ಮಂದಿ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗಾಂಜಾ ಮಾರುತ್ತಿರುವ ಕುರಿತಾಗಿ ಖಚಿತ ಮಾಹಿತಿ ಆಧರಿಸಿ ಹಳೇನಗರ ಠಾಣೆ ಪೊಲೀಸರು ನಡೆಸಿದ ದಾಳಿಯಲ್ಲಿ 8 ಮಂದಿಯನ್ನು ಬಂಧಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಬಿಎಚ್ ರಸ್ತೆಯ ನ್ಯೂ ಸ್ಟಾರ್ ಇಂಜಿನೀಯರಿಂಗ್ ವರ್ಕ್ಸ್‌ ಬಳಿಯಲ್ಲಿ ...

ಭದ್ರಾವತಿ: ಗಾಂಜಾ ಸಾಗಿಸುತ್ತಿದ್ದ ಮಹಿಳೆ ನಹೀಮ್ ಖಾನ್ ಬಂಧನ

ಭದ್ರಾವತಿ: ಗಾಂಜಾ ಸಾಗಿಸುತ್ತಿದ್ದ ಮಹಿಳೆ ನಹೀಮ್ ಖಾನ್ ಬಂಧನ

ಭದ್ರಾವತಿ: ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಬರುತ್ತಿದ್ದ ಸರ್ಕಾರಿ ಬಸ್’ನಲ್ಲಿ ನಹೀಮ ಖಾನ್ ಎಂಬ ಮಹಿಳೆಯೊಬ್ಬರು 7 ಕೆಜಿ ಗಾಂಜಾ ಸಾಗಿಸುತ್ತಿದ್ದಾಗ ಡಿಸಿಐಬಿ ಪೋಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಇಂದು ನಡೆದಿದೆ. ನ್ಯೂಟೌನ್ ಪೊಲೀಸರು ಇಂದು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯ ವೇಳೆ ಗಾಂಜಾ ...

  • Trending
  • Latest
error: Content is protected by Kalpa News!!