Tuesday, January 27, 2026
">
ADVERTISEMENT

Tag: Goa

ರಾತ್ರೋರಾತ್ರಿ ಗೋವಾದಲ್ಲಿ ಇಬ್ಬರು ಎಂಜಿಪಿ ಶಾಸಕರು ಬಿಜೆಪಿಗೆ ಸೇರ್ಪಡೆ

ರಾತ್ರೋರಾತ್ರಿ ಗೋವಾದಲ್ಲಿ ಇಬ್ಬರು ಎಂಜಿಪಿ ಶಾಸಕರು ಬಿಜೆಪಿಗೆ ಸೇರ್ಪಡೆ

ಪಣಜಿ: ಗೋವಾದಲ್ಲಿ ರಾತ್ರೋರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಎಂಜಿಪಿಗೆ ಸೇರಿದ ಇಬ್ಬರ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದ್ದಾರೆ. ಮನೋಹರ್ ಪರಿಕ್ಕರ್ ಅಸ್ತಂಗತರಾದ ನಂತರ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಲ್ಲಿ ಇದೊಂದು ಪ್ರಮುಖ ಭಾಗವಾಗಿದೆ. Michael Lobo, Goa Dy Speaker&BJP MLA ...

ವಿಶ್ವಾಸ ಗೆದ್ದು ಗೋವಾದಲ್ಲಿ ಅಧಿಕಾರ ಉಳಿಸಿಕೊಂಡ ಬಿಜೆಪಿ: ಕಾಂಗ್ರೆಸ್’ಗೆ ಮುಖಭಂಗ

ವಿಶ್ವಾಸ ಗೆದ್ದು ಗೋವಾದಲ್ಲಿ ಅಧಿಕಾರ ಉಳಿಸಿಕೊಂಡ ಬಿಜೆಪಿ: ಕಾಂಗ್ರೆಸ್’ಗೆ ಮುಖಭಂಗ

ಪಣಜಿ: ಮನೋಹರ್ ಪರಿಕ್ಕರ್ ನಿಧನದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಪ್ರಮೋದ್ ಸಾವಂತ್, ಇಂದು ವಿಶ್ವಾಸ ಮತ ಗೆಲ್ಲುವ ಮೂಲಕ ಅಧಿಕಾರನ್ನು ಬಿಜೆಪಿ ಬಳಿಯೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮಧ್ಯರಾತ್ರಿ 2 ಗಂಟೆಗೆ ಗೋವಾದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ...

ಪರಿಕ್ಕರ್ ನಿಧನದ ಹಿನ್ನೆಲೆ: ಗೋವಾ ನೂತನ ಮುಖ್ಯಮಂತ್ರಿಯಾಗಿ ಸಾವಂತ್ ಪದಗ್ರಹಣ

ಪರಿಕ್ಕರ್ ನಿಧನದ ಹಿನ್ನೆಲೆ: ಗೋವಾ ನೂತನ ಮುಖ್ಯಮಂತ್ರಿಯಾಗಿ ಸಾವಂತ್ ಪದಗ್ರಹಣ

ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸಿಎಂ ಸ್ಥಾನಕ್ಕೆ ಶಾಸಕ ಪ್ರಮೋದ್ ಸಾವಂತ್ ಅವರು ಆಯ್ಕೆಯಾಗಿ ರಾತ್ರೋರಾತ್ರಿ ಪದಗ್ರಹಣ ಮಾಡಿದ್ದಾರೆ. ಪರಿಕ್ಕರ್ ಅವರ ಅಂತ್ಯಕ್ರಿಯೆ ಮುಕ್ತಾಯವಾದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದ್ದು, ಅವಕಾಶವಾದಿ ರಾಜಕೀಯ ...

ಇಂದು ಮನೋಹರ್ ಪರಿಕ್ಕರ್ ಅಂತ್ಯಸಂಸ್ಕಾರ, ಗೋವಾದಲ್ಲಿ ಮಡುಗಟ್ಟಿದ ಶೋಕ

ಇಂದು ಮನೋಹರ್ ಪರಿಕ್ಕರ್ ಅಂತ್ಯಸಂಸ್ಕಾರ, ಗೋವಾದಲ್ಲಿ ಮಡುಗಟ್ಟಿದ ಶೋಕ

ಪಣಜಿ: ಅನಾರೋಗ್ಯದಿಂದ ನಿನ್ನೆ ನಿಧನರಾದ ಮಾಜಿ ರಕ್ಷಣಾ ಸಚಿವ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಅಂತ್ಯಸಂಸ್ಕಾರ ಇಂದು ಸಂಜೆ ನಡೆಯಲಿದೆ. ಸದ್ಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿದ್ದು, ನಂತರ ಬಿಜೆಪಿ ಕಚೇರಿಗೆ ತರಲಾಗುತ್ತದೆ. 10.30ಕ್ಕೆ ಕಾಲಾ ಅಕಾಡೆಮಿಗೆ ಶರೀರವನ್ನು ...

ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನ: ದೇಶದ ಗಣ್ಯರ ಕಂಬನಿ

ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನ: ದೇಶದ ಗಣ್ಯರ ಕಂಬನಿ

ನವದೆಹಲಿ: ದೇಶದ ಮಾಜಿ ರಕ್ಷಣಾ ಸಚಿವ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನಕ್ಕೆ ದೇಶದ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿದ್ದು, ಪರಿಕ್ಕರ್ ಅವರ ನಿರ್ಗಮನ ದೇಶಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ಗೋವಾ ...

ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವಿಧಿವಶ

ಪಣಜಿ: ಈ ದೇಶ ಕಂಡ ಸಜ್ಜನ ರಾಜಕಾರಣಿ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್(63) ವಿಧಿವಶರಾಗಿದ್ದಾರೆ. ಕ್ಯಾನ್ಸರ್’ನಿಂದ ಬಳಲುತ್ತಿದ್ದ ಮನೋಹರ್ ಪರಿಕ್ಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ವಿಧಿವಶರಾಗಿದ್ದಾರೆ. ಪರಿಕ್ಕರ್ ಅವರು ಕಳೆದ ಒಂದು ವರ್ಷದಿಂದ ಚಿಕಿತ್ಸೆ ...

ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರ

ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರ

ಪಣಜಿ: ಕಳೆದ ಹಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇದಕ್ಕಾಗಿ ಬಿಜೆಪಿ ಹೊಸ ನಾಯಕರ ಹುಡುಕಾಟದಲ್ಲಿದೆ. ಪರಿಕ್ಕರ್ ಅವರ ಆರೋಗ್ಯ ಗಂಭೀರವಾಗಿರುವಂತೆಯೇ ಇತ್ತ ಬಿಜೆಪಿ ಕೂಡ ನೂತನ ಸಿಎಂ ಆಯ್ಕೆಗಾಗಿ ಕಸರತ್ತು ...

ಮೂಗಿಗೆ ಪೈಪ್ ಹಾಕಿಕೊಂಡೇ ಬಜೆಟ್ ಮಂಡಿಸಿದ ಮನೋಹರ್ ಪರಿಕ್ಕರ್

ಮೂಗಿಗೆ ಪೈಪ್ ಹಾಕಿಕೊಂಡೇ ಬಜೆಟ್ ಮಂಡಿಸಿದ ಮನೋಹರ್ ಪರಿಕ್ಕರ್

ಗೋವಾ: ಸರಳತೆ, ಬದ್ಧತೆ ಹಾಗೂ ಪರಿಶ್ರಮಕ್ಕೆ ಹೆಸರಾದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರೂ ಮೂಗಿಗೆ ಪೈಪ್ ಹಾಕಿಕೊಂಡೇ ಬಜೆಟ್ ಮಂಡಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಪರಿಕ್ಕರ್, ಇಂದು ವಿಧಾನಸಭೆಯಲ್ಲಿ 2019-20ನೆಯ ಸಾಲಿನ ಬಜೆಟ್ ...

ವಿಮಾನ ಟೇಕಾಫ್ ವೇಳೆ ರನ್‌ವೇಗೆ ನುಗ್ಗಿತ್ತು ವಾಹನ: ನಂತರ ಏನಾಯಿತು?

ಹೈದರಾಬಾದ್: 180 ಪ್ರಯಾಣಿಕರನ್ನು ಹೊತ್ತಿದ್ದ ಇಂಡಿಗೋ ವಿಮಾನ ಇಂದು ಇನ್ನೇನು ಟೇಕಾಫ್ ಆಗುವ ವೇಳೆ ಇದ್ದಕ್ಕಿಂದ್ದಂತೆ ರನ್ ವೇಗೆ ಅಪರಿಚಿತ ವಾಹನವೊಂದು ನುಗ್ಗಿದ್ದು, ಇದರಿಂದಾಗಿ ವಿಮಾನದ ತುರ್ತು ಬ್ರೇಕ್ ಹಾಕಿ ಮುಂದಾಗಬಹುದಾಗಿದ್ದ ಅಪಾಯವನ್ನು ತಪ್ಪಿಸಿರುವ ಘಟನೆ ನಡೆದಿದೆ. ಇಂಡಿಗೋ ಏರ್ ಬಸ್ ...

ಶುಕ್ರವಾರ ಗೋವಾಗೆ ಮರಳಲಿದ್ದಾರೆ ಪರಿಕ್ಕರ್

ನ್ಯೂಯಾರ್ಕ್: ಅನಾರೋಗ್ಯದ ಹಿನ್ನೆಲೆಯಲ್ಲಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು, ಜೂನ್ 15ರ ಶುಕ್ರವಾರ ರಾಜ್ಯಕ್ಕೆ ಮರಳಲಿದ್ದಾರೆ. ಈ ಕುರಿತಂತೆ ಮಾಹಿತಿ ತಿಳಿದುಬಂದಿದ್ದು, ಪರಿಕ್ಕರ್ ಬಹುತೇಕ ಗುಣಮುಖರಾಗಿದ್ದಾರೆ ಎನ್ನಲಾಗಿದೆ. ಪ್ಯಾಕ್ರಿಯಾಟಿಕ್ ಕ್ಯಾನ್ಸರ್‌ನಿಂದ ಬಳಲುತ್ತಿರುವ ಪರಿಕ್ಕರ್ ಅವರನ್ನು ಹೆಚ್ಚಿನ ...

Page 3 of 4 1 2 3 4
  • Trending
  • Latest
error: Content is protected by Kalpa News!!