Tag: Gokarna

ಮನೆಮನೆಗೆ ರಾಘವ ರಾಮಾಯಣ: ಧರ್ಮಭಾರತಿ ವಿಶೇಷ ಅಭಿಯಾನ

ಕಲ್ಪ ಮೀಡಿಯಾ ಹೌಸ್   |  ಗೋಕರ್ಣ  | ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಕನ್ನಡದಲ್ಲೇ ಬರೆಯುವ ರಾಮಾಯಣವನ್ನು ರಾಜ್ಯದ ಮನೆ ಮನೆಗೆ ಪುಸ್ತಕ ರೂಪದಲ್ಲಿ ...

Read more

ಸರ್ವಸಮಾಜದ ಒಳಿತಿಗಾಗಿ ಹುಟ್ಟಿಕೊಂಡ ಸಮಾಜ ಹವ್ಯಕ ಸಮುದಾಯ: ರಾಘವೇಶ್ವರ ಭಾರತೀಶ್ರೀ

ಕಲ್ಪ ಮೀಡಿಯಾ ಹೌಸ್   |  ಗೋಕರ್ಣ  | ಸರ್ವ ಸಮಾಜದ ಒಳಿತಿಗಾಗಿ ಹುಟ್ಟಿಕೊಂಡ ಸಮಾಜ ಹವ್ಯಕ ಸಮುದಾಯವಾಗಿದ್ದು, ಎಲ್ಲ ಸಮುದಾಯಗಳ ಜೊತೆ ಹೊಂದಿಕೊಂಡು, ಬೆಳೆದುಬಂದ ಸಮಾಜ ಹವ್ಯಕ ...

Read more

ಗೋಕರ್ಣದ ವಿಷ್ಣುಗುಪ್ತ ವಿವಿ ಗುರುಕುಲಕ್ಕೆ ಶೇ. 100 ಫಲಿತಾಂಶ

ಕಲ್ಪ ಮೀಡಿಯಾ ಹೌಸ್   |  ಗೋಕರ್ಣ  | ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ, ರಾಜ್ಯ ಪ್ರೌಢಶಿಕ್ಷಣ ಮಂಡಳಿ ನಡೆಸಿದ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದಿದೆ. ...

Read more

ಗೋಕರ್ಣ: ಸಮುದ್ರದಲ್ಲಿ ಈಜುವಾಗ ಸುಳಿಗೆ ಸಿಲುಕಿ ಯುವಕ ಸಾವು

ಕಲ್ಪ ಮೀಡಿಯಾ ಹೌಸ್   |  ಗೋಕರ್ಣ | ಉತ್ತರಕನ್ನಡಕ್ಕೆ ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ಸಮುದ್ರದಲ್ಲಿ ಈಜುವಾಗ ಸುಳಿಗೆ ಸಿಲುಕಿ ಮೃತಪಟ್ಟ ಘಟನೆ ಕರಿಯಪ್ಪನ ಕಟ್ಟೆಯ ಬಳಿ ನಡೆದಿದೆ. ಮ್ಥತಪಟ್ಟ ...

Read more

ಔಪಚಾರಿಕ ಶಿಕ್ಷಣ ಪದ್ದತಿ ವ್ಯಾಪ್ತಿಗೆ ಮದರಸಾ!? ಶಿಕ್ಷಣ ಸಚಿವ ನಾಗೇಶ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಗೋಕರ್ಣ | ರಾಜ್ಯದಲ್ಲಿರುವ ಮದರಸಾಗಳನ್ನು Madarasa ಶಿಕ್ಷಣ ಪದ್ದತಿ ವ್ಯಾಪ್ತಿಗೆ ತರುವ ಕುರಿತಾಗಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಈ ...

Read more

ಗೋಕರ್ಣ ಶಿವಗುರುಕುಲದಲ್ಲಿ ವೇದಾಧ್ಯಯನಕ್ಕೆ ಅವಕಾಶ

ಕಲ್ಪ ಮೀಡಿಯಾ ಹೌಸ್ ಗೋಕರ್ಣ: ಹವ್ಯಕ ಮಹಾಮಂಡಲ ಟ್ರಸ್ಟ್ ವತಿಯಿಂದ ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಶಿವ ಗುರುಕುಲದಲ್ಲಿ ವೇದಾಧ್ಯಯನ ಮಾಡಲು ಅರ್ಹ ಉಪನೀತ ವಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ...

Read more

ಗೋಕರ್ಣ ದೇಗುಲ ನಮಗೆ ಸೇವೆಯ ಸಾಧನವಷ್ಟೇ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್ ಗೋಕರ್ಣ: ಶ್ರೀಮಹಾಬಲೇಶ್ವರ ದೇವಸ್ಥಾನ ನಮಗೆ ಸೇವೆಯ ಸಾಧನವಾಗಿತ್ತೇ ವಿನಃ ದೇಗುಲದಿಂದ ಯಾವ ಪ್ರತಿಫಲಾಪೇಕ್ಷೆಯೂ ಇರಲಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್ ತೀರ್ಪಿನಿಂದ ಆಘಾತ ಅಥವಾ ವ್ಯಥೆಯಾಗುವ ...

Read more

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಲ್ಪ ಮೀಡಿಯಾ ಹೌಸ್ ಗೋಕರ್ಣ: ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀ ರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲಗಳಿಗೆ ಮುಂದಿನ ...

Read more

ವಿಷ್ಣುಗುಪ್ತ ವಿಶ್ವ ವಿದ್ಯಾಪೀಠದಿಂದ ಹಾಲಕ್ಕಿ, ಮುಕ್ರಿ ಸಮಾಜಕ್ಕೆ ಎರಡು ವಿಶೇಷ ಗುರುಕುಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೋಕರ್ಣ: ಧರ್ಮಜಾಗೃತಿ ಹಾಗೂ ಭಾರತೀಯ ಸಂಸ್ಕೃತಿಯ ಪುನರುತ್ಥಾನದ ಉದ್ದೇಶದಿಂದ ಶ್ರೀರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಈ ವರ್ಷ ಹಾಲಕ್ಕಿ ಗುರುಕುಲ ...

Read more
Page 5 of 5 1 4 5

Recent News

error: Content is protected by Kalpa News!!