Saturday, November 28, 2026
Advertisement
ADVERTISEMENT

Tag: Gokarna

Ramachandrapura Seer Begins 33rd Chaturmasya in Gokarna

Gokarna | ಶಂಕರರು ಸೈನ್ಯ, ಸಂಪತ್ತುಗಳಿಲ್ಲದೇ ಧರ್ಮ ಸಂರಕ್ಷಿಸಿದರು | ರಾಮಚಂದ್ರಾಪುರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಸಮಾಜಕ್ಕೆ ಸರಿಯಾದ ದಾರಿಯನ್ನು ತೋರಿಸುವುದು ಗುರುವಿನ ಪರಮ ಕರ್ತವ್ಯವಾಗಿದ್ದು, ಸರಿಯಾದ ವಿಚಾರವನ್ನು ತಿಳಿದುಕೊಂಡು ಅದನ್ನು ಸಮಾಜಕ್ಕೆ ತಲುಪಿಸುವವನೇ ನಿಜವಾದ ಗುರು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ...

Gokarna Ramachandrapura Seer from july 29 to Sept 26

Gokarna | ಜು.29-ಸೆ.26 | ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ ಅನ್ನಬ್ರಹ್ಮ ಚಾತುರ್ಮಾಸ್ಯ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಗೋಕರ್ಣದಲ್ಲಿ (Gokarna) ಜು. 29ರಂದು ವ್ಯಾಸಪೂಜೆಯೊಂದಿಗೆ ಚಾತುರ್ಮಾಸ್ಯಕ್ಕೆ ಚಾಲನೆ | ಧಾನ್ಯಲಕ್ಷ್ಮೀ ಪೂಜೆ ಹಾಗೂ ಪೂರ್ವಸಿದ್ಧತಾ ಸಭೆ ನಮ್ಮ ಪ್ರಾಚೀನ ಆಚರಣೆಗಳ ಹಿನ್ನೆಲೆ ತಿಳಿಯದೇ ಇರುವುದರಿಂದ ಅವುಗಳನ್ನು ಕಂದಾಚಾರ ಎಂದು ಭಾವಿಸಿ ಅನೇಕರು ಕೈಬಿಡುತ್ತಿರುವುದು ...

ಆಹಾರದ ಜಾಗೃತಿಗಾಗಿ ಅನ್ನಬ್ರಹ್ಮ ಚಾತುರ್ಮಾಸ್ಯ: ರಾಮಚಂದ್ರಾಪುರ ಶ್ರೀ

ಆಹಾರದ ಜಾಗೃತಿಗಾಗಿ ಅನ್ನಬ್ರಹ್ಮ ಚಾತುರ್ಮಾಸ್ಯ: ರಾಮಚಂದ್ರಾಪುರ ಶ್ರೀ

ಕಲ್ಪ ಮೀಡಿಯಾ ಹೌಸ್  | ಗೋಕರ್ಣ | ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ...

ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ IT Notice | ತೆರಿಗೆ ಮೇಲ್ಮನವಿಯಲ್ಲಿ ಜಯ

ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ IT Notice | ತೆರಿಗೆ ಮೇಲ್ಮನವಿಯಲ್ಲಿ ಜಯ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಶ್ರೀಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಸಂಬಂಧಿಸಿದಂತೆ ಮೌಲ್ಯಮಾಪನ ವರ್ಷ 2016-17 ಸಾಲಿಗೆ ರೂ.13 ಲಕ್ಷ ಮತ್ತು 2019-20 ನೆಯ ಸಾಲಿಗೆ ರೂ.90 ಲಕ್ಷ ತೆರಿಗೆ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯು ಆದೇಶಿಸಿತ್ತು. ...

ಶಿಷ್ಯಹಿತಂ ಮಹಾಸಂಕಲ್ಪ | ಪ್ರತಿ ಶಿಷ್ಯರ ಮನೆಗೆ ಸ್ವರ್ಣಯಾತ್ರೆ

ಶಿಷ್ಯಹಿತಂ ಮಹಾಸಂಕಲ್ಪ | ಪ್ರತಿ ಶಿಷ್ಯರ ಮನೆಗೆ ಸ್ವರ್ಣಯಾತ್ರೆ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಸಮಸ್ತ ಗುರು ಪರಂಪರೆಯ ಆಶೀರ್ವಾದವನ್ನು ಹೊತ್ತು ಸಮಾಜದ ಪ್ರತಿ ಶಿಷ್ಯರ ಮನೆಗೆ ಸ್ವರ್ಣಪಾದುಕೆ ಚಿತ್ತೈಸುವ ಸ್ವರ್ಣಯಾತ್ರೆ ಈ ವರ್ಷದ ವಿಜಯದಶಮಿಯಿಂದ ಆರಂಭವಾಗಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು. ಅಶೋಕೆಯಲ್ಲಿ ...

ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ

ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಮಠದ ಕೊನೆಯ ಶಿಷ್ಯರ ಕೊನೆಯ ಆಂಗ್ಲಪದ ನಿವೃತ್ತಿಯಾಗುವವರೆಗೂ ಸ್ವಭಾಷಾ ಅಭಿಯಾನ ನಡೆಯಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 55ನೇ ದಿನವಾದ ...

ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನ ಉಳಿಸಿಕೊಳ್ಳೋಣ: ರಾಘವೇಶ್ವರ ಶ್ರೀ

ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನ ಉಳಿಸಿಕೊಳ್ಳೋಣ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ನಮ್ಮ ಹಿರಿಯರು ಬಳಸುತ್ತಿದ್ದ ಪದಗಳನ್ನು ಮತ್ತೆ ಬಳಕೆಗೆ ತರುವ ಮೂಲಕ ನಾವು ನಾವಾಗೋಣ; ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನವನ್ನು ಉಳಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಕರೆ ನೀಡಿದರು. ಅಶೋಕೆಯಲ್ಲಿ ಸ್ವಭಾಷಾ ...

ಗೋಕರ್ಣ | ಅಶೋಕೆಯಲ್ಲಿ ಸಾಮವೇದ ಸಂಹಿತಾ ಯಾಗ, ಘನ ಪಾರಾಯಣ ಆರಂಭ

ಗೋಕರ್ಣ | ಅಶೋಕೆಯಲ್ಲಿ ಸಾಮವೇದ ಸಂಹಿತಾ ಯಾಗ, ಘನ ಪಾರಾಯಣ ಆರಂಭ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ ಅಂಗವಾಗಿ ಹಮ್ಮಿಕೊಂಡಿರುವ ಚತುಃಸಂಹಿತಾ ಯಾಗದ ಕೊನೆಯ ಚರಣವಾದ ಸಾಮವೇದ ಸಂಹಿತಾ ಹವನ ಮತ್ತು ಘನ ಪಾರಾಯಣ ಶುಕ್ರವಾರ ಆರಂಭವಾಯಿತು. ಈಗಾಗಲೇ ಋಗ್ವೇದ ಸಂಹಿತೆ, ಯಜುರ್ವೇದ ಸಂಹಿತೆ ...

ಶುದ್ಧತೆಯ ಮೂಲಕ ಶಾಶ್ವತ ಸುಖದತ್ತ ಸಾಗೋಣ: ರಾಘವೇಶ್ವರ ಶ್ರೀ ಕರೆ

ಶುದ್ಧತೆಯ ಮೂಲಕ ಶಾಶ್ವತ ಸುಖದತ್ತ ಸಾಗೋಣ: ರಾಘವೇಶ್ವರ ಶ್ರೀ ಕರೆ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಸ್ವಭಾಷೆ, ಸ್ವಭೂಷಾ, ಸ್ವದೇಶಿ ಚಿಂತನೆಯ ಮೂಲಕ ನಮ್ಮ ಜೀವನ, ಭಾಷೆ, ಹಬ್ಬ- ಆಚರಣೆಗಳನ್ನು ಶುದ್ಧೀಕರಿಸಿಕೊಂಡು ಶಾಶ್ವತ ಸುಖದತ್ತ ಮುಖ ಮಾಡೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ...

ಗೋಕರ್ಣ | ಚತುಃಸಂಹಿತಾ ಯಾಗ: ಸಾಮವೇದ ಹವನ ಸಂಪನ್ನ

ಗೋಕರ್ಣ | ಚತುಃಸಂಹಿತಾ ಯಾಗ: ಸಾಮವೇದ ಹವನ ಸಂಪನ್ನ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ #Raghaveshwara Shri ಸ್ವಭಾಷಾ ಚಾತುರ್ಮಾಸ್ಯದ ಸಂದರ್ಭದಲ್ಲಿ ಅಶೋಕೆಯ ಶೋಭಾಭವನದಲ್ಲಿ ಮಂಗಳವಾರ ಲೋಕಕ್ಷೇಮ, ಸಮಸ್ತ ಸಮಾಜದ ಅಭ್ಯುದಯ ಮತ್ತು ಆಸ್ತಿಕರಿಗೆ ಪುಣ್ಯ ಸಂಪಾದನೆ ಉದ್ದೇಶದಿಂದ ಅಪರೂಪದ ಚತುಃಸಂಹಿತಾ ಯಾಗ ಶ್ರೀಗಳ ...

Page 5 of 12 1 … 4 5 6 … 12
  • Trending
  • Latest
error: Content is protected by Kalpa News!!