Saturday, November 28, 2026
Advertisement
ADVERTISEMENT

Tag: Gokarna

ಸ್ವಭಾಷೆ ನಿರ್ಲಕ್ಷ್ಯ ತಾಯಿಗೆ ಮಾಡುವ ಅಪಚಾರ: ರಾಘವೇಶ್ವರ ಶ್ರೀ

ಸ್ವಭಾಷೆ ನಿರ್ಲಕ್ಷ್ಯ ತಾಯಿಗೆ ಮಾಡುವ ಅಪಚಾರ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಸ್ವಂತಿಕೆ, ಆತ್ಮಾಭಿಮಾನವನ್ನು ಮರೆತು ಸ್ವಭಾಷೆಯನ್ನು ನಿರ್ಲಕ್ಷಿಸುವುದು ನಮ್ಮ ಹೆತ್ತ ತಾಯಿಯನ್ನು ಅವಮಾನಿಸಿದಂತೆ ಎಂದು ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 46ನೇ ದಿನವಾದ ಭಾನುವಾರ ಪುತ್ತೂರಿನ ದ್ವಾರಕಾ ...

ಭಾಷೆ ಅಳಿದರೆ ಸಂಸ್ಕೃತಿ – ಸಂಸ್ಕಾರದ ನಾಶ: ರಾಘವೇಶ್ವರ ಶ್ರೀ

ಭಾಷೆ ಅಳಿದರೆ ಸಂಸ್ಕೃತಿ – ಸಂಸ್ಕಾರದ ನಾಶ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಭಾಷೆ ಅಳಿದರೆ ಸಂಸ್ಕøತಿ- ಸಂಸ್ಕಾರವೂ ನಾಶವಾಗುತ್ತದೆ. ನಮ್ಮ ಭಾಷೆಯ ಮಧ್ಯದಲ್ಲಿ ಬೇರೆ ಭಾಷೆಯ ಕಲಬೆರಕೆ ಬೇಡ; ಆಂಗ್ಲಪದಗಳನ್ನು ಬಳಸದೇ ಕನ್ನಡ ಮಾತನಾಡುವುದೇ ನಮಗೆ ಕಷ್ಟವಾಗುತ್ತಿದೆ ಎನ್ನುವುದು ನಾಚಿಕೆಗೇಡು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ...

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಗುರುಗಳು ಬೋಧಿಸುವ ತತ್ವವನ್ನು ಪಾಲಿಸುವುದೇ ಗುರುಗಳಿಗೆ ನೀಡುವ ದೊಡ್ಡ ಕಾಣಿಕೆ. ಸ್ವಭಾಷೆ, ಸನಾತನ ಸಂಸ್ಕøತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ದೊಡ್ಡ ಗುರುಸೇವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ...

ಇನ್ನೆಷ್ಟು ವರ್ಷ ಆಹಾರ ಪದಾರ್ಥಕ್ಕೆ ‘ಐಟಂ’ ಎನ್ನುತ್ತೀರಾ? ರಾಘವೇಶ್ವರ ಶ್ರೀ ಕಳವಳಕಾರಿ ಪ್ರಶ್ನೆ

ಇನ್ನೆಷ್ಟು ವರ್ಷ ಆಹಾರ ಪದಾರ್ಥಕ್ಕೆ ‘ಐಟಂ’ ಎನ್ನುತ್ತೀರಾ? ರಾಘವೇಶ್ವರ ಶ್ರೀ ಕಳವಳಕಾರಿ ಪ್ರಶ್ನೆ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಭಾರತ ಬಿಟ್ಟು ಬ್ರಿಟಿಷರು ತೊಲಗಿ 75 ವರ್ಷ ಕಳೆದರೂ ಇಂದಿಗೂ ಲಿಸ್ಟ್, ಐಟಂ ಎಂಬ ಪದಗಳೇ ಇಂದು ರಾರಾಜಿಸುತ್ತಿವೆ. ಊಟದಲ್ಲಿ ವೈವಿಧ್ಯತೆ ಹೇಗೆ ಮುಖ್ಯವೋ ಐಟಂ ಎಂಬ ಬದಲು ವೈವಿಧ್ಯತೆಯನ್ನು ಬಿಂಬಿಸುವ 'ಬಗೆ' ...

ಗೋಕರ್ಣ | ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ: ರಾಘವೇಶ್ವರ ಶ್ರೀ

ಗೋಕರ್ಣ | ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಸ್ವಭಾಷೆ ಎನ್ನುವುದು ಸಹಜ ಭಾಷೆ; ನಮ್ಮ ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ. ನಾವು ಸಹಜ ಭಾಷೆ ಬದಲು ಬೇರೆ ಭಾಷೆ ಬಳಸುತ್ತಿದ್ದೇವೆ ಎಂದರೆ ನಮ್ಮ ಜೀವನ ಸಹಜವಾಗಿಲ್ಲ ಎಂಬ ಅರ್ಥ ಎಂದು ಶ್ರೀಮಜ್ಜಗದ್ಗರು ...

ಗೋಕರ್ಣ | ಭಾಷೆ- ಸಂಸ್ಕೃತಿಯ ಸ್ವಾಭಿಮಾನ ಮೆರೆಯೋಣ: ರಾಘವೇಶ್ವರ ಶ್ರೀ

ಗೋಕರ್ಣ | ಭಾಷೆ- ಸಂಸ್ಕೃತಿಯ ಸ್ವಾಭಿಮಾನ ಮೆರೆಯೋಣ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ | ಕನ್ನಡ ಪದವನ್ನು ಹೆಚ್ಚು ಹೆಚ್ಚಾಗಿ ಬಳಸಿ ಕನ್ನಡ ಅಭಿಮಾನ ಮೆರೆಯೋಣ. ನಮ್ಮ ದೇಶ, ಭಾಷೆ, ಸಂಸ್ಕೃತಿಯ ಒಲವು ಬೆಳೆಸಿಕೊಂಡು ಸ್ವಾಭಿಮಾನ ಮೆರೆಯೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ...

ಪಾಶ್ಚಾತ್ಯ ಪ್ರವಾಹದಿಂದ ಸನಾತನ ಸಂಸ್ಕೃತಿಗೆ ಅಪಾಯ: ರಾಘವೇಶ್ವರ ಶ್ರೀ

ಪಾಶ್ಚಾತ್ಯ ಪ್ರವಾಹದಿಂದ ಸನಾತನ ಸಂಸ್ಕೃತಿಗೆ ಅಪಾಯ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಪಾಶ್ಚಿಮಾತ್ಯ ಪ್ರವಾಹ ನಮ್ಮ ಸನಾತನ ಸಂಸ್ಕøತಿಯನ್ನು ಕೊಚ್ಚಿಕೊಂಡು ಹೋಗುತ್ತಿದೆ. ಕೇವಲ ವಿದ್ಯೆಗಳು ಮಾತ್ರವಲ್ಲ, ಉಡುಗೆ- ತೊಡುಗೆ, ಭಾಷೆ, ಸಂಸ್ಕøತಿ-ಸಂಸ್ಕಾರ ಕೂಡಾ ನಶಿಸಿಹೋಗುತ್ತಿವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ವಿಷಾದಿಸಿದರು. ...

ಚಾತುರ್ಮಾಸ್ಯ ಗುರು-ಶಿಷ್ಯರ ಪಾಲಿಗೆ ಮಹತ್ವದ್ದು: ರಾಘವೇಶ್ವರ ಶ್ರೀ

ಚಾತುರ್ಮಾಸ್ಯ ಗುರು-ಶಿಷ್ಯರ ಪಾಲಿಗೆ ಮಹತ್ವದ್ದು: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಚಾತುರ್ಮಾಸ್ಯ ಗುರುಗಳಿಗೆ ಜಪಾನುಷ್ಠಾನಕ್ಕೆ ಅಂದರೆ ಪುಣ್ಯಸಂಚಯನಕ್ಕೆ ಉತ್ತಮ ಕಾಲವಾದರೆ, ಶಿಷ್ಯರ ಪಾಲಿಗೆ ಗುರುಚೈತನ್ಯ ಪಡೆಯಲು ಒಳ್ಳೆಯ ಕಾಲ. ನೂರಾರು ಮಂದಿ ಸಮೂಹವಾಗಿ ಮಠಕ್ಕೆ ಬರಲು ಚಾತುರ್ಮಾಸ್ಯ ಅವಕಾಶ ಕಲ್ಪಿಸುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ...

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಶುದ್ಧ ಕನ್ನಡದಲ್ಲೇ ಸಂವಾದ: ರಾಘವೇಶ್ವರ ಶ್ರೀ ಆದೇಶ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಸ್ವಭಾಷೆ ಬಗ್ಗೆ ಆತ್ಮಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಶ್ರೀರಾಮಚಂದ್ರಾಪುರ ಮಠದ #Shri Ramachandra Mutt ವ್ಯಾಪ್ತಿಯಲ್ಲಿ ಎಲ್ಲ ಸಂಘಟನೆಗಳ ಸಂವಾದಗಳು ಸ್ವಭಾಷೆಯಲ್ಲೇ ನಡೆಯಲಿವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ...

ಗೋಕರ್ಣ | ದಿನಕ್ಕೊಂದು ಇಂಗ್ಲಿಷ್ ಪದ ಬಿಡಿ | ರಾಘವೇಶ್ವರ ಶ್ರೀ ಸಲಹೆ

ಗೋಕರ್ಣ | ದಿನಕ್ಕೊಂದು ಇಂಗ್ಲಿಷ್ ಪದ ಬಿಡಿ | ರಾಘವೇಶ್ವರ ಶ್ರೀ ಸಲಹೆ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ದಿನಕ್ಕೊಂದು ಇಂಗ್ಲಿಷ್ ಪದವನ್ನು ಬಿಡುವ ಮೂಲಕ ಸ್ವಭಾಷೆಯ ಶುದ್ಧೀಕರಣದ ಪ್ರಯತ್ನ ಮಾಡೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಸಲಹೆ ಮಾಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 21ನೇ ದಿನವಾದ ಬುಧವಾರ ...

Page 6 of 12 1 … 5 6 7 … 12
  • Trending
  • Latest
error: Content is protected by Kalpa News!!