ಗೋಸ್ವರ್ಗ ಕುರಿತು ಜುಲೈ 22 ರಂದು ಬೆಂಗಳೂರಿನಲ್ಲಿ ಸಂವಾದ
ಬೆಂಗಳೂರು: ಗೋವುಗಳಿಗೆ ಸಹಜ ಜೀವನ ಕಲ್ಪಿಸುವ ಪರಿಕಲ್ಪನೆಯಲ್ಲಿ, ವಿಶಿಷ್ಟ ಗೋಧಾಮ ಗೋಸ್ವರ್ಗವನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಪರಿಕಲ್ಪಿಸಿ, ಉತ್ತರಕನ್ನಡದ ಭಾನ್ಕುಳಿಯಲ್ಲಿ ಸಾಕಾರಗೊಳಿಸಿದ್ದು, ಗೋಸ್ವರ್ಗದ ಕುರಿತಾದ ...
Read more