Wednesday, February 11, 2026
">
ADVERTISEMENT

Tag: H D Revanna

ಮುಹೂರ್ತ ನೋಡಿ ಜೈಲಿನಿಂದ ಬಿಡುಗಡೆಯಾದ ರೇವಣ್ಣ ನೇರ ಹೋಗಿದ್ದೆಲ್ಲಿಗೆ?

ಹಾಸನದಲ್ಲಿ ಜಯದೇವ ಆಸ್ಪತ್ರೆ ಘಟಕ ಸ್ಥಾಪನೆಗೆ ಶಾಸಕ ರೇವಣ್ಣ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಹಾಸನ  | ಜಿಲ್ಲೆಯಲ್ಲಿ ಹೃದಯಾಘಾತ ಸಾವಿನ ಪ್ರಕರಣ #Heartattack Death Case ಹೆಚ್ಚಳ ಹಿನ್ನೆಲೆ ಸರ್ಕಾರ ಈ ಕೂಡಲೇ ಜಯದೇವ ವೈದ್ಯರ ತಂಡವನ್ನು ನಗರಕ್ಕೆ ಕಳುಹಿಸಿ ಬೃಹತ್ ಹೃದಯ ತಪಾಸಣಾ ಶಿಬಿರ ಆಯೋಜಿಸಬೇಕು. ಮೈಸೂರು ಮಾದರಿಯಲ್ಲಿ ...

ಮುಹೂರ್ತ ನೋಡಿ ಜೈಲಿನಿಂದ ಬಿಡುಗಡೆಯಾದ ರೇವಣ್ಣ ನೇರ ಹೋಗಿದ್ದೆಲ್ಲಿಗೆ?

ಮುಹೂರ್ತ ನೋಡಿ ಜೈಲಿನಿಂದ ಬಿಡುಗಡೆಯಾದ ರೇವಣ್ಣ ನೇರ ಹೋಗಿದ್ದೆಲ್ಲಿಗೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಲೈಂಗಿಕ ಸಂತ್ರಸ್ತೆಯ ಕಿಡ್ನಾಪ್ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ಎಚ್.ಡಿ. ರೇವಣ್ಣ #H D Revanna ಅವರು ಜಾಮೀನು ಪಡೆದು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ...

ಹಾಸನ: ರೇವಣ್ಣ ಆಪ್ತರಿಗೂ ಐಟಿ ಅಧಿಕಾರಿಗಳ ಶಾಕ್

ಎಚ್.ಡಿ. ರೇವಣ್ಣಗೆ ಷರತ್ತುಬದ್ದ ಜಾಮೀನು ಮಂಜೂರು | ನಾಳೆ ಜೈಲಿನಿಂದ ಬಿಡುಗಡೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪ್ರಜ್ವಲ್ ರೇವಣ್ಣ #Prajwal Revanna ಪ್ರಕರಣಕ್ಕೆ ಸಂಬAಧಿಸಿದAತೆ ಕಿಡ್ನಾಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿದ್ದ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ #H D Revanna ಅವರಿಗೆ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ...

ಹಾಸನ: ರೇವಣ್ಣ ಆಪ್ತರಿಗೂ ಐಟಿ ಅಧಿಕಾರಿಗಳ ಶಾಕ್

ರೇವಣ್ಣ ಬಂಧನ ಪ್ರಕರಣ | ನನ್ನನ್ನ ಯಾರೂ ಕಿಡ್ನಾಪ್ ಮಾಡಿಲ್ಲ? ಸಂತ್ರಸ್ತೆ ವೀಡಿಯೋ ಹೇಳಿಕೆ?

ಕಲ್ಪ ಮೀಡಿಯಾ ಹೌಸ್  |  ಹಾಸನ  | ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ #HDRevanna ಅವರ ಬಂಧನಕ್ಕೆ ಕಾರಣವಾಗಿರುವ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಅಚ್ಚರಿಯ ಹೇಳಿಕೆ ನೀಡಿದ್ದು, ನನ್ನನ್ನು ಯಾರೂ ಸಹ ಕಿಡ್ನಾಪ್ ಮಾಡಿಲ್ಲ ಎಂದಿದ್ದಾರೆ ...

ಹಾಸನ: ರೇವಣ್ಣ ಆಪ್ತರಿಗೂ ಐಟಿ ಅಧಿಕಾರಿಗಳ ಶಾಕ್

ಕಿಡ್ನಾಪ್ ಪ್ರಕರಣ | ದೇವೇಗೌಡರ ನಿವಾಸದಿಂದಲೇ ಮಾಜಿ ಸಚಿವ ರೇವಣ್ಣ ಅರೆಸ್ಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣ #H D Revanna ಅವರನ್ನು ಎಸ್'ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ...

ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎಷ್ಟು ಕೋಟಿ ಒಡೆಯ? ಇಲ್ಲಿದೆ ಮಾಹಿತಿ

ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎಷ್ಟು ಕೋಟಿ ಒಡೆಯ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಹಾಸನ  | ಹಾಸನ #Hassan ಲೋಕಸಭಾ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ #PrajwalRevanna ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಒಟ್ಟು 40.94 ಕೋಟಿ ರೂ. ಮೌಲ್ಯ ಆಸ್ತಿಯನ್ನು ಘೋಷಣೆ ಮಾಡಿಕೊಂಡಿದ್ದಾರೆ. ಗುರುವಾರ ನಾಮಪತ್ರದ ...

ಹಾಸನದಲ್ಲಿ ಮೊಮ್ಮಗನನ್ನು ಗೆಲ್ಲಿಸಿದ ದೇವೇಗೌಡರಿಗೆ ತುಮಕೂರಿನಲ್ಲಿ ತೀವ್ರ ಮುಖಭಂಗ

ಹಾಸನದಲ್ಲಿ ಮೊಮ್ಮಗನನ್ನು ಗೆಲ್ಲಿಸಿದ ದೇವೇಗೌಡರಿಗೆ ತುಮಕೂರಿನಲ್ಲಿ ತೀವ್ರ ಮುಖಭಂಗ

ಕಲ್ಪ ಮೀಡಿಯಾ ಹೌಸ್   |  ಹಾಸನ  | ಈ ಬಾರಿಯ ಪರಿಷತ್ ಚುನಾವಣೆಗೆ ಬಾರಿ ಕುತೂಹಲ ಮೂಡಿಸಿದ ಹಾಸನ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮೊಮ್ಮಗ ಸೂರಜ್ ರೇವಣ್ಣ ಭರ್ಜರಿ ಜಯ ದಾಖಲಿಸುವ ಮೂಲಕ ಇದೇ ಮೊದಲ ಬಾರಿಗೆ ವಿಧಾನ ...

ಸರ್ಕಾರದ ಕಿರುಕುಳದಿಂದಲೇ ಶಿವಳ್ಳಿ ಸಾವು: ಶ್ರೀರಾಮುಲು ಗಂಭೀರ ಆರೋಪ

ಕುಮಾರಸ್ವಾಮಿಯನ್ನೂ ಕರೆದುಕೊಂಡು ರೇವಣ್ಣ ಮಠ ಸೇರುವುದು ಒಳ್ಳೆಯದು: ಶ್ರೀರಾಮುಲು ವ್ಯಂಗ್ಯ

ಬಳ್ಳಾರಿ: ಕರ್ನಾಟಕದಲ್ಲಿ ಜೋಡೆತ್ತುಗಳು ಮೂಲೆ ಸೇರುತ್ತವೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗ ಅದು ನಿಜ ಆಗುತ್ತಿದೆ. ಸಿಎಂ ಕುಮಾರಸ್ವಾಮಿ, ಸಚಿವ ಡಿ.ಕೆ. ಶಿವಕುಮಾರ್ ಮನೆ ಸೇರೋದು ಗ್ಯಾರೆಂಟಿ. ರೇವಣ್ಣ ಯಾವುದಾದರೂ ಮಠ ಸೇರುವುದು ಒಳ್ಳೆಯದು ಎಂದು ಮೊಳಕಾಲ್ಮೂರು ಶಾಸಕ ಬಿ. ...

ರೋಹಿಣಿ ಏನ್ ಕಡಿದು ಕಟ್ಟೆ ಹಾಕಿದ್ದಾರೆ? ಹಾಸನ ನಂ.1 ಆಗಲು ಭವಾನಿ ಕಾರಣ: ರೇವಣ್ಣ ಹೇಳಿಕೆ

ರೋಹಿಣಿ ಏನ್ ಕಡಿದು ಕಟ್ಟೆ ಹಾಕಿದ್ದಾರೆ? ಹಾಸನ ನಂ.1 ಆಗಲು ಭವಾನಿ ಕಾರಣ: ರೇವಣ್ಣ ಹೇಳಿಕೆ

ಹಾಸನ: ಜಿಲ್ಲೆ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ನಂ.1 ಆಗಲು ಭವಾನಿ ರೇವಣ್ಣ ಕಾರಣರೇ ಹೊರತು, ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಲ್ಲ ಎಂದು ಸಚಿವ ಎಚ್.ಡಿ. ರೇವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆ ಉತ್ತಮ ಫಲಿತಾಂಶ ಪಡೆಯಲು ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ...

ಪುಟಗೋಸಿ ಐಟಿ ಚೀಫ್’ಗೆ ದೇವೇಗೌಡರ ಕುಟುಂಬ ಹೆದರಲ್ಲ: ರೇವಣ್ಣ ದಾರ್ಷ್ಟ್ಯದ ಮಾತು

ಪುಟಗೋಸಿ ಐಟಿ ಚೀಫ್’ಗೆ ದೇವೇಗೌಡರ ಕುಟುಂಬ ಹೆದರಲ್ಲ: ರೇವಣ್ಣ ದಾರ್ಷ್ಟ್ಯದ ಮಾತು

ಹಾಸನ: ಅವರು ಆ ಹುದ್ದೆಗೆ ಅನರ್ಹರು. ಯಾವುದೋ ಪುಟಗೋಸಿ ಐಟಿ ಚೀಫ್ ಇಟ್ಟುಕೊಂಡು ಹೆದರಿಸಿದರು ದೇವೇಗೌಡರ ಕುಟುಂಬ ಹೆದರುವುದಿಲ್ಲ ಎಂದು ಸಚಿವ ಎಚ್.ಡಿ. ರೇವಣ್ಣ ದಾರ್ಷ್ಟ್ಯದ ಮಾತುಗಳನ್ನಾಡಿದ್ದಾರೆ. ಜೆಡಿಎಸ್ ಮುಖಂಡರುಗಳ ನಿವಾಸದ ಮೇಲೆ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ...

Page 1 of 2 1 2
  • Trending
  • Latest
error: Content is protected by Kalpa News!!