Big Breaking: ಹಾಸನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ: ಪ್ರಜ್ವಲ್
ಹಾಸನ: ನನ್ನ ಗೆಲುವಿಗೆ ನಾನು ಸಂಭ್ರಮಿಸುವುದಿಲ್ಲ. ಬದಲಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ದೇವೇಗೌಡರಿಗೇ ಬಿಟ್ಟುಕೊಡುಲು ತೀರ್ಮಾನಿಸಿರುವುದಾಗಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ನನ್ನ ...
Read more