ಗ್ರಾಮ ಪಂಚಾಯ್ತಿ ಚುನಾವಣೆ ಕಾರ್ಯಕರ್ತರ ಚುನಾವಣೆ: ಸಚಿವ ಬಿ.ಸಿ. ಪಾಟೀಲ್
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಗ್ರಾಮಪಂಚಾಯಿತಿಗಳು ಪ್ರಸಕ್ತ ಬಹಳ ಶಕ್ತಿಯುತವಾಗಿವೆ. ಗ್ರಾಮ ಪಂಚಾಯಿತಿ ಚುನಾವಣೆ ಎನ್ನುವುದು ಕಾರ್ಯಕರ್ತರ ಚುನಾವಣೆಯಾಗಿದೆ. ಕಾರ್ಯಕರ್ತರಿಗೆಂದೇ ಗ್ರಾಮಪಂಚಾಯಿತಿ ಚುನಾವಣೆಯಿದ್ದು, ಕಾರ್ಯಕರ್ತರಿಗೆ ಶಕ್ತಿ ...
Read more








