Tuesday, January 27, 2026
">
ADVERTISEMENT

Tag: Haveri

ಮಾಸ್ಕ್ ವಿತರಿಸಿ, ಜಾಗೃತಿ ಮೂಡಿಸಿದ ಕೃಷಿ ಸಚಿವರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕೋವಿಡ್19 ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸದಾ ಕಾರ್ಯಪ್ರವೃತ್ತರಾಗಿರುವ ಕೃಷಿಕರಿಗೆ ಸ್ಪಂದಿಸುತ್ತಿರುವ ಕೃಷಿ ಸಚಿವ ಬಿ‌.ಸಿ. ಪಾಟೀಲ್ ಇಂದು ತಾಲೂಕಿನ‌ ಚಿಂದಿ ಆಯುವವರಿಗೆ ಉಚಿತ ದಿನಸಿ ಸಾಮಾನುಗಳನ್ನು ವಿತರಿಸಿದರು. ಅಲ್ಲದೇ ಆರೋಗ್ಯ ಇಲಾಖೆ, ರಟ್ಟಿಹಳ್ಳಿ, ಹಿರೇಕೆರೂರು ...

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕಳಪೆ ನಕಲಿ ಬಿತ್ತನೆ ಬೀಜ ಮಾರಾಟ ಇದರ ಮೂಲವನ್ನು ಕಂಡುಹಿಡಿಯಬೇಕಿದೆ. ಮೂಲವನ್ನು ಹುಡುಕದೇ ಹೋದರೆ ರೈತ ಸಮುದಾಯಕ್ಕೆ ದೊಡ್ಡನಷ್ಟವಾಗುವ ಸಾಧ್ಯತೆಯಿದೆ. ಇವುಗಳ ಮೂಲ ಆಂದ್ರಪ್ರದೇಶ, ಹೈದರಾಬಾದ್, ವಿಜಯವಾಡ, ಕರೀಂನಗರವಾಗಿದೆ. ಇವರ ಮೇಲೆ ಪೊಲೀಸ್ ಇಲಾಖೆ ...

ಸಚಿವ ಬಿ.ಸಿ. ಪಾಟೀಲ್ ದಿಟ್ಟ ಕ್ರಮಕ್ಕೆ ಬೆಚ್ಚಬಿದ್ದ ಅಕ್ರಮ ದಾಸ್ತಾನುಗಾರರು: 6 ಕೋಟಿ ರೂ. ಮೌಲ್ಯದ ಬಿಡಿ ಬೀಜ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಮುಂಗಾರು ಬಿತ್ತನೆಗೆ ಸಿದ್ಧವಾಗಿರುವ ರೈತರಿಗೆ ಯಾವುದೇ ರೀತಿಯಲ್ಲಿ ಬಿತ್ತನೆಗೆ ತೊಂದರೆಯಾಗಬಾರದೆಂಬ ಮಹತ್ ಉದ್ದೇಶದಿಂದ ಕೃಷಿ ಸಚಿವ ಬಿ.ಸಿ. ಪಾಟೀಲ್ ದಿಟ್ಟ ಕ್ರಮಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ನಕಲಿ ಬೀಜ ಗೊಬ್ಬರ ಮಾರಾಟಕ್ಕೆ ಕಡಿವಾಣ ಹಾಕಲು ಖಡಕ್ ...

ತಬ್ಲಿಘಿ ಎಫೆಕ್ಟ್‌! ಹಾವೇರಿಯ ಆಡೂರಿನಲ್ಲಿ ಹೈಅಲರ್ಟ್: 21 ಮಂದಿ ಕ್ವಾರಂಟೈನ್’ಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ನವದೆಹಲಿಯ ತಬ್ಲಿಘಿ ಜಮಾತ್’ಗೆ ಹೋಗಿ ಬಂದಿದ್ದ ಬಿಜಾಪುರದ ಇಬ್ಬರು ಆಡೂರು ಗ್ರಾಮದ ಸಂಬಂಧಿಕರ ಮನೆಗೆ ಊಟಕ್ಕೆ ಹೋಗಿಬಂದ ಪರಿಣಾಮ 21 ಮಂದಿಯನ್ನು ಕ್ವಾರಂಟೈನ್’ಗೆ ರವಾನಿಸಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರ ಗ್ರಾಮದ 21 ...

ವಿವರ ಕೇಳಲು ಬರುವ ಆಶಾಕಾರ್ಯಕರ್ತೆಯರಿಗೆ ಸಹಕರಿಸಿ: ಸಚಿವ ಬಿ.ಸಿ. ಪಾಟೀಲ್

ವಿವರ ಕೇಳಲು ಬರುವ ಆಶಾಕಾರ್ಯಕರ್ತೆಯರಿಗೆ ಸಹಕರಿಸಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ‌ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡಾ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಸಚಿವ ಹಾಗೂ ಹಿರೇಕೆರೂರು ಶಾಸಕರಾಗಿರುವ ಬಿ.ಸಿ. ಪಾಟೀಲ್ ನೇತೃತ್ವದಲ್ಲಿ ಉಚಿತ ಮಾಸ್ಕ್'ಗಳನ್ನು ವಿತರಿಸಲಾಯಿತು. ಸಚಿವ ಬಿ.ಸಿ. ಪಾಟೀಲ್‌ ಮಾತನಾಡಿ, ಆಶಾ ಕಾರ್ಯಕರ್ತೆಯರು ಕೊರೊನಾ ವಾರಿಯರ್ಸ್‌ನಂತೆ ...

ಹಿರೇಕೆರೂರೂ ನಗರದ ಬಡವರಿಗೆ ಸಚಿವ ಬಿ.ಸಿ. ಪಾಟೀಲ್’ರಿಂದ ಉಚಿತ ಹಾಲು ವಿತರಣೆ

ಹಿರೇಕೆರೂರೂ ನಗರದ ಬಡವರಿಗೆ ಸಚಿವ ಬಿ.ಸಿ. ಪಾಟೀಲ್’ರಿಂದ ಉಚಿತ ಹಾಲು ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಇಂದಿನಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಬಡ ಜನರಿಗೆ ಲಾಕ್’ಡೌನ್’ನಿಂದಾಗಿ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಹಾಗೂ ಜನತೆಯ ಆರೋಗ್ಯದ ದೃಷ್ಟಿಯಿಂದ ಉಚಿತ ಹಾಲನ್ನು ವಿತರಿಸುದ್ದು, ಇದನ್ನು ನಗರದ ಬಡವರಿಗೆ ಸಚಿವ ಬಿ.ಸಿ. ಪಾಟೀಲ್ ...

ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಪರವಾನಿಗೆ ರದ್ದು: ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಪರವಾನಿಗೆ ರದ್ದು: ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕೊರೋನಾದಂತಹ ಮಾರಕ ರೋಗ ಹರಡಿರುವ ಸಂದರ್ಭದಲ್ಲಿ ಮೆಡಿಕಲ್ ಶಾಪ್’ಗಳಾಗಲೀ, ಖಾಸಗಿ ವೈದ್ಯರು ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ. ಒಂದು ವೇಳೆ ಸರ್ಕಾರದ ...

ಅಗತ್ಯ ವಸ್ತುಗಳ ಸ್ಕೇರ್ ಸಿಟಿ ಉಂಟಾಗದಂತೆ ನೋಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್ ಸೂಚನೆ

ಅಗತ್ಯ ವಸ್ತುಗಳ ಸ್ಕೇರ್ ಸಿಟಿ ಉಂಟಾಗದಂತೆ ನೋಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕೊರೊನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಕೃಷಿ ಸಚಿವರೂ ಹಾಗೂ ಹಿರೇಕೆರೂರು ಮತಕ್ಷೇತ್ರದ ಶಾಸಕರಾಗಿರುವ ಬಿ.ಸಿ. ಪಾಟೀಲ್ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಅಗತ್ಯ ...

ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುವೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುವೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಮೂರು ವರ್ಷಗಳ ಕಾಲ ಕ್ಷೇತ್ರದ ಜನರು ತಮ್ಮ ಮೇಲೆ ಹೊರಿಸಿರುವ ಜವಾಬ್ದಾರಿಯನ್ನು ಹಾಗೂ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸುವುದಾಗಿ ಸರ್ಕಾರದ ಕೃಷಿ ಸಚಿವರು ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಬಿ.ಸಿ. ಪಾಟೀಲ್ ವಿಶ್ವಾಸ ...

ತೆರೆಮರೆಯ ಸಾಧಕರಿದ್ದರೆ ಅಚೀವರ್ಸ್‌ ಬುಕ್ಸ್‌ ಆಫ್ ರೆಕಾರ್ಡ್ಸ್‌ಗೆ ತಿಳಿಸಿ

ತೆರೆಮರೆಯ ಸಾಧಕರಿದ್ದರೆ ಅಚೀವರ್ಸ್‌ ಬುಕ್ಸ್‌ ಆಫ್ ರೆಕಾರ್ಡ್ಸ್‌ಗೆ ತಿಳಿಸಿ

ಹಾವೇರಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ ಮಾದರಿಯಲ್ಲೇ ನೋಂದಣಿಯಾಗಿರುವ ಕರ್ನಾಟಕ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ISO 9001:2015ರ ಗೌರವಕ್ಕೆ ಹಾವೇರಿ ಜಿಲ್ಲೆ, ಹಾನಗಲ್ ತಾಲ್ಲೂಕಿನ ಮಾರನಬೀಡು ಗ್ರಾಮದಲ್ಲಿ ಮುದುಕಪ್ಪ ಬಸಪ್ಪ ಕರಿಯಪ್ಪನವರ್ ಆಯ್ಕೆಯಾಗಿದ್ದಾರೆ. ಜನ ಮನ ಫೌಂಡೇಶನ್’ನ ಒಂದು ...

Page 7 of 8 1 6 7 8
  • Trending
  • Latest
error: Content is protected by Kalpa News!!