ಭರವಸೆ ಈಡೇರಿಸಲಾಗದೆ ಕೇಂದ್ರ ಸರಕಾರದ ಮೇಲೆ ಕಾಂಗ್ರೆಸ್ ಗೂಬೆ ಕೂರಿಸುತ್ತಿದೆ: ಹೆಚ್‌ಡಿಕೆ ಟೀಕೆ
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬಡವರಿಗೆ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಸವಿರುವ ಆರ್ಥಿಕ ದುರ್ಬಲರಿಗೆ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗಲೇ ಅಗ್ಗದ ದರದಲ್ಲಿ ಅಕ್ಕಿ ನೀಡಿದ್ದರು. ...
Read more